ರಾಜರಾಜೇಶ್ವರಿ ನಗರದಲ್ಲಿ ಶೇ.55ರಷ್ಟು ಮತದಾನ
Team Udayavani, May 29, 2018, 6:15 AM IST
ಬೆಂಗಳೂರು: ಖಾಸಗಿ ಕಟ್ಟಡದಲ್ಲಿ ಮತದಾರರ ಗುರುತಿನ ಚೀಟಿ ಪತ್ತೆಯಾದ ಪ್ರಕರಣದ ಹಿನ್ನೆಲೆಯಲ್ಲಿ ಮುಂದೂಡಲ್ಪಟ್ಟಿದ್ದ ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ಮತದಾನ ಪೊಲೀಸರ ಕಟ್ಟೆಚ್ಚರದ ನಡುವೆ ಸೋಮವಾರ ಶಾಂತಿಯುತವಾಗಿ ಮುಕ್ತಾಯಗೊಂಡಿತು. ಶೇ.55ರಷ್ಟು ಮತದಾನ ದಾಖಲಾಗಿದೆ.
ಸೋಮವಾರ ಬೆಳಗ್ಗೆ 7 ಗಂಟೆಯಿಂದಲೇ ಆರಂಭವಾದ ಚುನಾವಣಾ ಪ್ರಕ್ರಿಯೆಯಲ್ಲಿ ಮತದಾರರೊಂದಿಗೆ ಸೆಲೆಬ್ರೆಟಿಗಳು ಪಾಲ್ಗೊಂಡಿದ್ದರು. ಆದರೆ, ಚುನಾವಣೆಗಳಲ್ಲಿ ಕಂಡು ಬರುವಂತಹ ಉತ್ಸಾಹ ಕ್ಷೇತ್ರದ ಮತದಾರರಲ್ಲಿ ಕಾಣಲಿಲ್ಲ. ಚುನಾವಣೆಯ ಹಿನ್ನೆಲೆಯಲ್ಲಿ ಕ್ಷೇತ್ರದ ಮತದಾರರಿಗೆ ರಜೆ ಘೋಷಿಸಲಾಗಿದ್ದರೂ ಬಹುತೇಕರು ಮನೆಯಿಂದ ಹೊರಗೆ ಬರಲೇ ಇಲ್ಲ. ಕಳೆದ ಬಾರಿಗಿಂತ ಇಲ್ಲಿ ಶೇ.1.86ರಷ್ಟು ಕಡಿಮೆ ಮತದಾನವಾಗಿದೆ. 2013ರ ವಿಧಾನಸಭೆ ಚುನಾವಣೆಯಲ್ಲಿ ಈ ಕ್ಷೇತ್ರದಲ್ಲಿ ಶೇ. 56.82ರಷ್ಟು ಮತದಾನವಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್
Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ
Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್ ಆಕ್ರೋಶ
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.