ಮನೆಯಲ್ಲೇ ಸಂಪಾದನೆ ಎಂದು ಯುವಕನಿಗೆ 7 ಲಕ್ಷ ರೂ. ವಂಚನೆ
Team Udayavani, Jul 30, 2023, 10:29 AM IST
ಬೆಂಗಳೂರು: ಯುವಕನೊಬ್ಬನಿಗೆ ಕೆಲಸ ಕೊಡಿಸುವುದಾಗಿ ನಂಬಿಸಿ ಸೈಬರ್ ಕಳ್ಳರು 6.9 ಲಕ್ಷ ರೂ. ವಂಚಿಸಿದ್ದಾರೆ.
ಜೆ.ಪಿ.ನಗರ ನಿವಾಸಿ ರವಿ (32) ವಂಚನೆ ಗೊಳಗಾದವರು.
ರವಿ ಅವರಿಗೆ ಇತ್ತೀಚೆಗೆ ವಾಟ್ಸ್ ಆ್ಯಪ್ ಸಂದೇಶ ಬಂದಿತ್ತು. ಮನೆಯಲ್ಲಿ ಕುಳಿತುಕೊಂಡು ದುಡ್ಡು ಸಂಪಾದಿಸಬಹುದು ಎಂದು ಸಂದೇಶದಲ್ಲಿ ಉಲ್ಲೇಖೀಸಿದ್ದರು. ಅದರಂತೆ ರವಿ ಲಿಂಕ್ ಕ್ಲಿಕ್ ಮಾಡಿದಾಗ ಟೆಲಿಗ್ರಾಂ ಐಡಿವೊಂದು ಬಂದಿತ್ತು. ಕೆಲ ವೊಂದು ಟಾಸ್ಕ್ ಅನ್ನು ಪೂರ್ಣಗೊಳಿಸಿದರೆ ಹಣ ಬರುತ್ತದೆ ಎಂದು ಹಂತ-ಹಂತವಾಗಿ 6.9 ಲಕ್ಷ ರೂ. ಅನ್ನು ಆನ್ಲೈನ್ ಮೂಲಕ ಹಾಕಿಸಿಕೊಂಡಿ ದ್ದರು. ನಂತರ ಸಂಪರ್ಕಕ್ಕೆ ಸಿಗದೇ ವಂಚಿಸಿ ದ್ದಾರೆ. ಈ ಬಗ್ಗೆ ಪರಿಶೀಲಿಸಿದಾಗ ಇದು ಸೈಬರ್ ಕಳ್ಳರ ಕೈ ಚಳಕ ಎಂಬುದು ಗೊತ್ತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
Belagavi: ಮಹಿಳೆಯರ ಸಬಲರಾಗಿಸುವ ಗೃಹಲಕ್ಷ್ಮಿ ಯೋಜನೆ ನಿಲ್ಲಿಸುವ ಮಾತೇ ಇಲ್ಲ: ಸಿದ್ದರಾಮಯ್ಯ
Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ
ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು
Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.