70 ನಾಮಪತ್ರ ತಿರಸ್ಕೃತ,681 ನಾಮಪತ್ರಗಳು ಅಂಗೀಕಾರ
Team Udayavani, Apr 26, 2018, 12:33 PM IST
ಬೆಂಗಳೂರು: ಬೆಂಗಳೂರು ನಗರದ ಜಿಲ್ಲೆ ವ್ಯಾಪ್ತಿಗೆ ಬರುವ 28 ವಿಧಾನಸಭಾ ಕ್ಷೇತ್ರಗಳ ಚುನಾವಣಾ ಕಣದಲ್ಲಿ ಅಂತಿಮವಾಗಿ 515 ಅಭ್ಯರ್ಥಿಗಳಿದ್ದು, ಒಟ್ಟು 681 ನಾಮಪತ್ರಗಳು ಅಂಗೀಕಾರವಾಗಿವೆ.
ಬುಧವಾರದಿಂದ ನಾಮಪತ್ರಗಳ ಪರಿಶೀಲನಾ ಕಾರ್ಯವನ್ನು ಆರಂಭಿಸಿರುವ ಚುನಾವಣಾಧಿಕಾರಿಗಳು 28 ವಿಧಾನಸಭಾ ಕ್ಷೇತ್ರಗಳಿಗೆ ಸಲ್ಲಿಕೆಯಾಗಿದ್ದ ಒಟ್ಟು 751 ನಾಮಪತ್ರಗಳ ಪೈಕಿ 70 ನಾಮಪತ್ರಗಳನ್ನು ತಿರಸ್ಕರಿಸಿದ್ದು, 681 ನಾಮಪತ್ರಗಳನ್ನು ಅಂಗೀಕಾರಿಸಿದೆ. ಬಿಬಿಎಂಪಿ ಕೇಂದ್ರ ಭಾಗದಲ್ಲಿ ಒಟ್ಟು 142 ಅಭ್ಯರ್ಥಿಗಳಿಂದ 204 ನಾಮಪತ್ರಗಳು ಸಲ್ಲಿಕೆಯಾಗಿವೆ. ಆ ಪೈಕಿ 182 ನಾಮಪತ್ರಗಳು ಅಂಗೀಕಾರವಾಗಿದ್ದು, 22 ನಾಮಪತ್ರಗಳನ್ನು ತಿರಸ್ಕರಿಸಲಾಗಿದೆ. ಅದೇ ರೀತಿ ಬೆಂಗಳೂರು ಉತ್ತರ ಭಾಗದಲ್ಲಿ 125 ಅಭ್ಯರ್ಥಿಗಳಿಂದ ಒಟ್ಟು 163 ನಾಮಪತ್ರಗಳು ಸಲ್ಲಿಕೆಯಾಗಿದ್ದು, ಆ ಪೈಕಿ 156 ಅಂಗೀಕಾರವಾಗಿದ್ದು, 7 ನಾಮಪತ್ರಗಳು ತಿರಸ್ಕೃತಗೊಂಡಿವೆ. ಇನ್ನು ಬಿಬಿಎಂಪಿ ದಕ್ಷಿಣ ಭಾಗದಲ್ಲಿ 122 ಅಭ್ಯರ್ಥಿಗಳಿಂದ 195 ನಾಮಪತ್ರಗಳು ಸಲ್ಲಿಕೆಯಾಗಿವೆ. ಆ ಪೈಕಿ 172 ಸ್ವೀಕಾರವಾಗಿದ್ದು, 23 ತಿರಸ್ಕೃತಗೊಂಡಿವೆ. ಉಳಿದಂತೆ ಬಿಬಿಎಂಪಿ ನಗರ ಭಾಗದಲ್ಲಿ 126 ಅಭ್ಯರ್ಥಿಗಳಿಂದ 189 ನಾಮಪತ್ರಗಳು ಸಲ್ಲಿಕೆಯಾಗಿದ್ದು, 171 ಸ್ವೀಕಾರವಾಗಿ 18 ತಿರಸ್ಕೃತಗೊಂಡಿವೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ
Atul Subhash Case: ಮೊಮ್ಮಗನನ್ನು ಟೆಕಿ ಅತುಲ್ ತಾಯಿಯ ಸುಪರ್ದಿಗೆ ವಹಿಸಲು ಸುಪ್ರೀಂ ನಕಾರ
illegal Investigation: ಬಿಬಿಎಂಪಿ ಮುಖ್ಯ ಎಂಜಿನಿಯರ್ ಕಚೇರಿ ಮೇಲೆ ಇ.ಡಿ. ದಾಳಿ
Sangeetha Mobiles: ಜಯನಗರದಲ್ಲಿ ಸಂಗೀತಾ ಗ್ಯಾಜೆಟ್ಸ್ ನೂತನ ಮಳಿಗೆ ಲೋಕಾರ್ಪಣೆ
Bengaluru: ಎಂಬಿಎ ವಿದ್ಯಾರ್ಥಿ 3ನೇ ಮಹಡಿಯಿಂದ ಬಿದ್ದು ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belagavi: ತಹಶೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ
ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್ ನೇಮಕ: ಚಿನ್ನದ ಪದಕ ವಿಜೇತ VN ಪರಿಚಯ…
Sandalwood: ಸ್ಪಾನ್ಸರ್ಸ್ ಇದಿದ್ರೆ ನಾನ್ಯಾಕೆ 12 ವರ್ಷ ಕಷ್ಟಪಡಬೇಕಿತ್ತು: ರಚಿತಾ ರಾಮ್
Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ
Atul Subhash Case: ಮೊಮ್ಮಗನನ್ನು ಟೆಕಿ ಅತುಲ್ ತಾಯಿಯ ಸುಪರ್ದಿಗೆ ವಹಿಸಲು ಸುಪ್ರೀಂ ನಕಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.