ಕೋವಿಡ್: ರಾಜ್ಯದಲ್ಲಿಂದು 803 ಪಾಸಿಟಿವ್ ಪ್ರಕರಣ| 802 ಸೋಂಕಿತರು ಗುಣಮುಖ
Team Udayavani, Sep 12, 2021, 6:42 PM IST
ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಹೊಸ ಪ್ರಕರಣಗಳ ಸಂಖ‍್ಯೆ ಗಣನೀಯ ಪ್ರಮಾಣದಲ್ಲಿ ಇಳಿಮುಖ ಕಂಡಿದೆ. ಇಂದು ಸಂಜೆ ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬಿಡುಗಡೆ ಮಾಡಿರುವ ವರದಿಗಳ ಪ್ರಕಾರ ಕಳೆದ 24 ಗಂಟೆಗಳ ಅವಧಿಯಲ್ಲಿ 803 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿನಿಂದ 17 ಜನರು ಸಾವನ್ನಪ್ಪಿದ್ದಾರೆ.
ವರದಿಗಳ ಪ್ರಕಾರ 802 ಜನ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇನ್ನು ಒಟ್ಟು 16656 ಸಕ್ರಿಯ ಪ್ರಕರಣಗಳಿವೆ. ಪಾಸಿಟಿವಿಟಿ ದರ 0.86 % ಹಾಗೂ ಡೆತ್ ರೇಟ್ 2.11 % ಇದೆ ಎಂದು ವರದಿಗಳು ತಿಳಿಸಿವೆ.
ಜಿಲ್ಲಾವಾರು ಪ್ರಕರಣಗಳ ಸಂಖ್ಯೆ :
ಬಾಗಲಕೋಟೆ-1, ಬಳ್ಳಾರಿ-4, ಬೆಳಗಾವಿ-17, ಬೆಂಗಳೂರು ಗ್ರಾಮಾಂತರ-11, ಬೆಂಗಳೂರು ನಗರ-225, ಬೀದರ್-0, ಚಾಮರಾಜನಗರ-6, ಚಿಕ್ಕಬಳ್ಳಾಪುರ-2, ಚಿಕ್ಕಮಗಳೂರು-14, ಚಿತ್ರದುರ್ಗ-4, ದಕ್ಷಿಣ ಕನ್ನಡ-153, ದಾವಣಗೆರೆ-9, ಧಾರವಾಡ-9, ಗದಗ-0, ಹಾಸನ-30, ಹಾವೇರಿ-1, ಕಲಬುರಗಿ-2, ಕೊಡಗು-63, ಕೋಲಾರ-8, ಕೊಪ್ಪಳ-0, ಮಂಡ್ಯ-11, ಮೈಸೂರು-36, ರಾಯಚೂರು-2, ರಾಮನಗರ-1, ಶಿವಮೊಗ್ಗ-24, ತುಮಕೂರು-22, ಉಡುಪಿ-90, ಉತ್ತರ ಕನ್ನಡ-28, ವಿಜಯಪುರ-0, ಯಾದಗಿರಿ-0.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Smart Bus Stan: ಕೋರಮಂಗಲದಲ್ಲಿ ಸ್ಮಾರ್ಟ್ ಬಸ್ ನಿಲ್ದಾಣ!
Bengaluru: ಇವಿ ಬೈಕ್ ಶೋರೂಮ್ನಲ್ಲಿ ಬೆಂಕಿ ಅವಘಡ; ಮಾಲೀಕ, ಮ್ಯಾನೇಜರ್ ಬಂಧನ, ಬಿಡುಗಡೆ
Bengaluru: ನಗರದಲ್ಲಿ ನಿಷೇಧಿತ ಕಲರ್ ಕಾಟನ್ ಕ್ಯಾಂಡಿ ತಯಾರಿಕಾ ಘಟಕ ಬಂದ್
Shobha Karandlaje: ಶೋಭಾ ಲೋಕಸಭಾ ಸದಸ್ಯತ್ವ ರದ್ದು ಕೋರಿ ಅರ್ಜಿ: ಡಿ.6ಕ್ಕೆ ವಿಚಾರಣೆ
Arrested: ನಕಲಿ ದಾಖಲೆ ನೀಡಿ ಟಿಡಿಎಸ್ ಪಡೆಯುತ್ತಿದ್ದ ಆರೋಪಿಯ ಬಂಧಿಸಿದ ಜಾರಿ ನಿರ್ದೇಶನಾಲಯ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.