ರೈತರ ಸಾಲ ಮನ್ನಾಗೆ 876 ಕೋಟಿ ಬಿಡುಗಡೆ
Team Udayavani, Jan 29, 2019, 1:30 AM IST
ಬೆಂಗಳೂರು: ರೈತರ ಸಾಲ ಮನ್ನಾಗೆ ಸಂಬಂಧಿಸಿದಂತೆ ಜ. 28 ರವರೆಗೆ 876 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಇದುವರೆಗೂ ವಾಣಿಜ್ಯ ಬ್ಯಾಂಕ್ ಹಾಗೂ ಸಹಕಾರ ಬ್ಯಾಂಕುಗಳಲ್ಲಿ ಒಟ್ಟು 2.9 ಲಕ್ಷ ಸಾಲ ಖಾತೆಗಳಿಗೆ 1440 ಕೋಟಿ ರೂ. ಬಿಡುಗಡೆ ಮಾಡಿದಂತಾಗಿದೆ ಎಂದು ಮುಖ್ಯಮಂತ್ರಿಯವರ ಕಚೇರಿ ಪ್ರಕಟಣೆ ತಿಳಿಸಿದೆ. ಜ. 28 ರವರೆಗೆ ಸಹಕಾರಿ ಬ್ಯಾಂಕುಗಳ 1.4 ಲಕ್ಷ ಸಾಲ ಖಾತೆಗಳಿಗೆ 768 ಕೋಟಿ ರೂ. ಹಾಗೂ ವಾಣಿಜ್ಯ ಬ್ಯಾಂಕ್ಳಲ್ಲಿ 15,125 ಸಾಲ ಖಾತೆಗಳಿಗೆ 672.5 ಕೋಟಿ ರೂ. ಬೆಳೆಸಾಲ ಮನ್ನಾ ಮೊತ್ತ ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.