“9 ಇಲಾಖೆಗಳು ಮಾಹಿತಿ ಕೊಟ್ಟಿಲ್ಲ’

Team Udayavani, Jan 21, 2017, 11:49 AM IST

umashree.jpg

ಬೆಂಗಳೂರು: ಪ್ರಸಕ್ತ ವರ್ಷದಲ್ಲಿ 4 ಬಾರಿ ಪ್ರಗತಿ ಪರಿಶೀಲನೆ ನಡೆಸಲಾಗಿದ್ದು ಕೆಲವೊಂದು ಇಲಾಖೆಗಳು ಸರಿಯಾದ ರೀತಿಯಲ್ಲಿ ಮಹಿಳಾ ಬಜೆಟ್‌ನ ಅನುದಾನ ಖರ್ಚು ಮಾಡಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಉಮಾಶ್ರೀ ತಿಳಿಸಿದ್ದಾರೆ. 

ರಾಜ್ಯ ಸರ್ಕಾರದ 29 ಇಲಾಖೆಗಳಲ್ಲಿ “ಮಹಿಳಾ ಉದ್ದೇಶಿತ ಬಜೆಟ್‌’ಕಾರ್ಯ ಕ್ರಮಗಳ ಪ್ರಗತಿ ಪರಿಶೀಲನಾ ಸಭೆ ನಂತರ ಸುದ್ದಿಗಾರರ ಜತೆ ಅವರು ಮಾತನಾಡಿದರು. ಪ್ರಸಕ್ತ ವರ್ಷದಲ್ಲಿ 4 ಬಾರಿ ಪ್ರಗತಿ ಪರಿಶೀಲನೆ ನಡೆಸಲಾಗಿದ್ದು ಕೆಲವೊಂದು ಇಲಾಖೆಗಳು ಸರಿಯಾದ ರೀತಿಯಲ್ಲಿ ಮಹಿಳಾಬಜೆಟ್‌ನ ಅನುದಾನ ಖರ್ಚು ಮಾಡಿದ್ದಾರೆ.

ಆದರೆ, ಗೃಹ ಇಲಾಖೆ, ಆಹಾರ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಸಾರಿಗೆ ಇಲಾಖೆ, ಜಲಸಂಪನ್ಮೂಲ ಇಲಾಖೆ, ಸಿಬ್ಬಂದಿ ಹಾಗೂ ಆಡಳಿತ ಸುಧಾರಣಾ ಇಲಾಖೆ ಸೇರಿದಂತೆ 9 ಇಲಾಖೆಗಳು ಮಹಿಳಾ ಬಜೆಟ್‌ನ ಖರ್ಚು-ವೆಚ್ಚಗಳ ಮಾಹಿತಿ ಕೊಟ್ಟಿಲ್ಲ. ಈ ಸಂಬಂಧ ಮುಖ್ಯ ಕಾರ್ಯದರ್ಶಿ ಹಾಗೂ ಸಂಬಂಧಪಟ್ಟ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ಪತ್ರ ಬರೆಯಲಾಗುವುದು ಎಂದು ತಿಳಿಸಿದರು.

14 ಲಕ್ಷ ಮಹಿಳೆಯರು ಪಹಣಿ ಹೊಂದಿದ್ದಾರೆ. ಪೋಡಿ ಮುಕ್ತ ಗ್ರಾಮ ಯೋಜನೆಯಡಿ 2015-16ನೇ ಸಾಲಿನಲ್ಲಿ 51,306 ಹಾಗೂ 2016-17ರಲ್ಲಿ 77,438 ಸೇರಿ ಒಟ್ಟು 1.28 ಲಕ್ಷ ಮಹಿಳೆಯರು ಪಹಣಿಗಳನ್ನು ಪಡೆದುಕೊಂಡಿದ್ದಾರೆ. ರಾಜ್ಯದಲ್ಲಿ ಒಟ್ಟು 28 ಲಕ್ಷ ಪೋಡಿ ಅರ್ಜಿಗಳಲ್ಲಿ ಇಲ್ಲಿವರೆಗೆ 6 ಲಕ್ಷ ಅರ್ಜಿಗಳಿಗೆ ಪೋಡಿ ಮಾಡಲಾಗಿದೆ ಎಂದರು.

ಆ್ಯಸಿಡ್‌ ದಾಳಿಗೆ ತುತ್ತಾದ ಸಂತ್ರಸ್ಥ ಹೆಣ್ಣು ಮಕ್ಕಳು ಮಾಸಾಶನ ಪಡೆದುಕೊಳ್ಳಲು ಮುಂದೆ ಬರುತ್ತಿಲ್ಲ. ರಾಜ್ಯದಲ್ಲಿ ಕಳೆದ 25 ವರ್ಷಗಳ ಅವಧಿಯಲ್ಲಿ ಆ್ಯಸಿಡ್‌ ದಾಳಿಗೆ ತುತ್ತಾದ 129 ಸಂತ್ರಸ್ಥರ ಪಟ್ಟಿ ಮಹಿಳಾ ಆಯೋಗದಲ್ಲಿದೆ. ಅದರಲ್ಲಿ ಕೇವಲ 12 ಮಂದಿ ಮಾತ್ರ ಮಾಸಿಕ 3 ಸಾವಿರ ರೂ. ಮಾಸಾಶನ ಪಡೆದುಕೊಳ್ಳುತ್ತಿದ್ದಾರೆ. ಇನ್ನುಳಿದವರಿಗೆ ಪತ್ರ ಬರೆದು ಮಾಸಾಶನ ಪಡೆದುಕೊಳ್ಳುವಂತೆ ಮನವಿ ಮಾಡಲಾಗಿದೆ. ಆದರೆ, ಅನೇಕರು ಮುಂದೆ ಬರುತ್ತಿಲ್ಲ.
-ಉಮಾಶ್ರೀ, ಸಚಿವೆ

ಟಾಪ್ ನ್ಯೂಸ್

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

R Ashok (2)

ಚಂದ್ರಶೇಖರ ಶ್ರೀ ವಿರುದ್ಧ ಕೇಸ್‌; ಒಕ್ಕಲಿಗರು ತಿರುಗಿ ಬೀಳುತ್ತಾರೆ: ಆರ್.ಅಶೋಕ್ ಎಚ್ಚರಿಕೆ

Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್

Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್

IND VS PAK

Champions Trophy; ಭಾರತ ತಂಡ ಪಾಕಿಸ್ಥಾನಕ್ಕೆ ತೆರಳುವುದು ಅಸಂಭವ: ದೃಢಪಡಿಸಿದ MEA

Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ

Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ

1-aaa

PM Modi ಭೇಟಿಯಾಗಿ ವಿಶೇಷ ಮನವಿ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-bng

Bengaluru: ಕಂಕಣ ಕಾಲ-2 ಅರಮನೆ ಮೈದಾನದಲ್ಲೂ ಬಜೆಟ್‌ ವಿವಾಹ ಸಾಧ್ಯ!

17-

Bengaluru: ದೆಹಲಿಯ ನೇಲ್‌ ಆರ್ಟಿಸ್ಟ್ ನೇಣಿಗೆ

16-cm

Bengaluru: ತ್ಯಾಜ್ಯ ವರ್ಗಾವಣೆ ಘಟಕಕ್ಕೆ ಸಿದ್ದರಾಮಯ್ಯ ಚಾಲನೆ

15-ccb

Bengaluru: ಜೀವಾ ಆತ್ಮಹತ್ಯೆ: ಡಿವೈಎಸ್ಪಿಗೆ ಸಿಸಿಬಿ ನೋಟಿಸ್‌ ಸಾಧ್ಯತೆ

14-fruad

Bengaluru: ಸಾಲ ಕೊಡಿಸುವುದಾಗಿ 37 ಲಕ್ಷ ವಂಚನೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

R Ashok (2)

ಚಂದ್ರಶೇಖರ ಶ್ರೀ ವಿರುದ್ಧ ಕೇಸ್‌; ಒಕ್ಕಲಿಗರು ತಿರುಗಿ ಬೀಳುತ್ತಾರೆ: ಆರ್.ಅಶೋಕ್ ಎಚ್ಚರಿಕೆ

Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್

Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್

ಬಾಲ್ಯದ ಮಧುರ ನೆನೆಪಿನೊಳಗೆ…: ಆ ಕಾಲ ಹೀಗಿತ್ತು!

ಬಾಲ್ಯದ ಮಧುರ ನೆನೆಪಿನೊಳಗೆ…: ಆ ಕಾಲ ಹೀಗಿತ್ತು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.