ಏರ್‌ಏಷಿಯಾ ಸಿಬ್ಬಂದಿ ವಿರುದ್ಧ ಯುವತಿ ದೂರು


Team Udayavani, Nov 11, 2017, 11:15 AM IST

complaint.jpg

ಬೆಂಗಳೂರು: ದೇವನಹಳ್ಳಿ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ನಗರದ ಖಾಸಗಿ ಬ್ಯಾಂಕ್‌ ಮಹಿಳಾ ಉದ್ಯೋಗಿಯೊಬ್ಬರ ಜತೆ ಏರ್‌ಏಷಿಯಾ ಸಂಸ್ಥೆಯ ಮೂವರು ಸಿಬ್ಬಂದಿ ಅಸಭ್ಯವಾಗಿ ವರ್ತಿಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಈ ಕುರಿತು ಸಂತ್ರಸ್ಥ ಯುವತಿ ಏರ್‌ಏಷಿಯಾ ಸಿಬ್ಬಂದಿಯಾದ ಕೈಸರ್‌, ಸನ್ಮಿತ್‌ ಹಾಗೂ ಜತಿನ್‌ ಎಂಬುವವರ ಮೇಲೆ ಸದಾಶಿವನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಈ ಪ್ರಕರಣ ಕೆಂಪೇಗೌಡ ವಿಮಾನ ನಿಲ್ದಾಣ ಠಾಣೆಗೆ ವರ್ಗಾವಣೆಗೊಂಡಿದ್ದು, ಅಲ್ಲಿನ  ಪೊಲೀಸರು ಯುವತಿ ನೀಡಿದ  ದೂರಿನ ಅನ್ವಯ ತನಿಖೆ ಮುಂದುವರಿಸಿದ್ದಾರೆ.  

ನಗರದ ಖಾಸಗಿ ಬ್ಯಾಂಕ್‌ ಉದ್ಯೋಗಿ ಆಗಿರುವ ದೂರದಾರೆ ಯುವತಿ ಸದಾಶಿವನಗರದಲ್ಲಿ ನೆಲೆಸಿದ್ದು, ಇತ್ತೀಚೆಗೆ ಕೆಲಸದ ನಿಮಿತ್ತ ರಾಂಚಿಗೆ ತೆರಳಿದ್ದು ನವೆಂಬರ್‌3ರಂದು ಏರ್‌ಏಷಿಯಾ ವಿಮಾನದ ಮೂಲಕ ಬೆಂಗಳೂರಿಗೆ ಪ್ರಯಾಣ ಬೆಳೆಸಿದ್ದರು. ಮಾರ್ಗಮಧ್ಯೆ ಆಕೆ ಶೌಚಗಹೃಕ್ಕೆ ತೆರಳಿದಾಗ, ಸ್ವತ್ಛತೆಯಿಲ್ಲದಿರುವುದನ್ನು ಕಂಡು ಸಿಬ್ಬಂದಿಯೊಬ್ಬರಿಗೆ ನೀರುಹಾಕಿ ಸ್ವತ್ಛಗೊಳಿಸುವಂತೆ ತಿಳಿಸಿದ್ದಾರೆ.

ಈ ವಿಚಾರಕ್ಕೆ ವ್ಯಂಗ್ಯವಾಗಿ ಪ್ರತಿಕ್ರಿಯಿಸಿದ ಸಿಬ್ಬಂದಿಯೊಬ್ಬ “ನಮ್ಮ ಕೆಲಸ ನಮಗೆ ಗೊತ್ತು ನೀವು ಹೋಗಿ ಕುಳಿತುಕೊಳ್ಳಿ’ ಎಂದಿದ್ದಾನೆ. ಇದೇ ವಿಚಾರವಾಗಿ ಮೂವರು ಸಿಬ್ಬಂದಿ ಹಾಗೂ ಯುವತಿ ನಡುವೆ ಮಾತಿಗೆ ಮಾತು ಬೆಳೆದಿದೆ. ಕಡೆಗೆ ಯುವತಿ ತನ್ನ ಪಾಡಿಗೆ ತಾನು ಕುಳಿತುಕೊಂಡಿದ್ದಾರೆ. ಆದರೆ, ಹೈದ್ರಾಬಾದ್‌ನಲ್ಲಿ  ವಿಮಾನ ಲ್ಯಾಂಡ್‌ ಆದಾಗ ಮೂವರು ಸಿಬ್ಬಂದಿ ಯುವತಿಯ ಪೋಟೋ ತೆಗೆಯಲು ಮುಂದಾದಾಗ ಕ್ಷೇಪಿಸಿದೆ.

ಬಳಿಕ ರಾತ್ರಿ 1 ಗಂಟೆ ಸುಮಾರಿಗೆ ಕೆಐಎಲ್‌ ವಿಮಾನ ನಿಲ್ದಾಣಕ್ಕೆ ಬಂದಾಗ ಸಹ  ಪ್ರಯಾಣಿಕರು ಇಳಿಯುತ್ತಿದ್ದಂತೆ ಮೂವರು ಸಿಬ್ಬಂದಿ ನನ್ನ ಕೈ ಹಿಡಿದು ಎಳೆದಾಡಿದರು. ಅಸಭ್ಯವಾದ ಸನ್ನೆಗಳ ಮೂಲಕ ವರ್ತಿಸಿದರು,’ ಎಂದು ಯುವತಿ ದೂರಿನಲ್ಲಿ ತಿಳಿಸಿದ್ದಾರೆ. ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದರು.

ಟಾಪ್ ನ್ಯೂಸ್

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

“ಬಳ್ಳಾರಿ ಜಿಲ್ಲಾಸ್ಪತ್ರೆ: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ

HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

Marriages: ನಗರದಲ್ಲಿ 1 ತಿಂಗಳಲ್ಲಿ 13,000 ಮದುವೆ!

Marriages: ನಗರದಲ್ಲಿ 1 ತಿಂಗಳಲ್ಲಿ 13,000 ಮದುವೆ!

High Court: ಗುರು ರಾಘವೇಂದ್ರ ಬ್ಯಾಂಕ್‌ ಅಧ್ಯಕಗೆ ಜಾಮೀನು ನಿರಾಕರಣೆ

High Court: ಗುರು ರಾಘವೇಂದ್ರ ಬ್ಯಾಂಕ್‌ ಅಧ್ಯಕಗೆ ಜಾಮೀನು ನಿರಾಕರಣೆ

Arrested: ಬಿಹಾರದ ಬೆಡ್‌ಶೀಟ್‌ ಗ್ಯಾಂಗ್‌ನ 8 ಮಂದಿ ಸೆರೆ

Arrested: ಬಿಹಾರದ ಬೆಡ್‌ಶೀಟ್‌ ಗ್ಯಾಂಗ್‌ನ 8 ಮಂದಿ ಸೆರೆ

Crime Follow Up: ಅಸ್ಸಾಂ ಯುವತಿ ಹತ್ಯೆ ಕೇಸ್‌; ಆರೋಪಿ ಸೆರೆಗೆ 3 ತಂಡ ರಚನೆ

Crime Follow Up: ಅಸ್ಸಾಂ ಯುವತಿ ಹತ್ಯೆ ಕೇಸ್‌; ಆರೋಪಿ ಸೆರೆಗೆ 3 ತಂಡ ರಚನೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

“ಬಳ್ಳಾರಿ ಜಿಲ್ಲಾಸ್ಪತ್ರೆ: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.