ಉದ್ಯೋಗ ಜಾಹೀರಾತು ನಂಬಿದ ಮಹಿಳೆಗೆ 2.25 ಲಕ್ಷ ರೂ. ವಂಚನೆ
Team Udayavani, Oct 13, 2022, 5:18 PM IST
ಬೆಂಗಳೂರು: ಕಂಪನಿಯ ಜಾಹೀರಾತು ಕಂಡು ಕೆಲಸಕ್ಕಾಗಿ ಅಪರಿಚಿತ ನಂಬರ್ ಗೆ ಸಂಪರ್ಕಿಸಿದ ಮಹಿಳೆಯೊಬ್ಬರಿಗೆ ಸೈಬರ್ ಕಳ್ಳರು 2.25 ಲಕ್ಷ ರೂ. ವಂಚಿಸಿದ್ದಾರೆ.
ಈ ಸಂಬಂಧ ಆರ್.ಟಿ.ನಗರ ನಿವಾಸಿ ರೈಸಾ ಸುಲ್ತಾನ್ ಎಂಬುವರು ಉತ್ತರ ವಿಭಾಗದ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಗೂಗಲ್ ನಲ್ಲಿ ಬೇಕರಿ ಬ್ರ್ಯಾಂಡ್ ಮೊಗಿಂಗ್ ಫುಡ್ ಪ್ರೈವೇಟ್ ಲಿಮಿಟೆಡ್ ಕಂಪನಿಯ ಜಾಹೀರಾತು ಗಮನಿಸಿದ ರೈಸಾ, ಅದರಲ್ಲಿದ್ದ ಕಂಪನಿಯ ಮೊಬೈಲ್ ನಂಬರ್ ಸಂಪರ್ಕಿಸಿದ್ದರು. ಆಗ ಅಪರಿಚಿತ ವ್ಯಕ್ತಿ “ನಿಮ್ಮನ್ನು ಕಂಪನಿಗೆ ತೆಗೆದುಕೊಳ್ಳುತ್ತೇವೆ, ಅದಕ್ಕೆ ನೋಂದಾಯಿತ ಶುಲ್ಕ ಹಾಗೂ ಇತರೆ ವಿವಿಧ ಶುಲ್ಕ ನೀಡಬೇಕು’ ಎಂದು ನಂಬಿಸಿದ್ದಾರೆ.
ಇದನ್ನೂ ಓದಿ:ಟಿ20 ಅಭ್ಯಾಸ ಪಂದ್ಯ: ನಾಯಕ ರಾಹುಲ್ ಅರ್ಧಶತಕದ ಹೊರತಾಗಿಯೂ ಸೋತ ಟೀಂ ಇಂಡಿಯಾ
ಬಳಿಕೆ ಆಕೆಯಿಂದ ಹಂತ-ಹಂತವಾಗಿ 2.25 ಲಕ್ಷ ರೂ. ವರ್ಗಾವಣೆ ಮಾಡಿಕೊಂಡು ವಂಚಿಸಲಾಗಿದೆ. ಈ ಸಂಬಂಧ ತನಿಖೆ ನಡೆಯುತ್ತಿದೆ ಎಂದು ಸೆನ್ ಠಾಣೆ ಪೊಲೀಸರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು
Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್
Arrested: ಸ್ನೇಹಿತನ ಹತ್ಯೆಗೈದಿದ್ದ ಆರೋಪಿ ಬಂಧನ
Toll fee: ಹೆಬ್ಬಾಳ-ಸಿಲ್ಕ್ ಬೋರ್ಡ್ ಸುರಂಗ ರಸ್ತೆ: ಕೇವಲ 18 ಕಿ.ಮೀ.ಗೆ 288 ರೂ. ಸುಂಕ?
Bengaluru: ಕ್ಯಾಬ್ ಡಿಕ್ಕಿ;ಬುಲೆಟ್ನಲ್ಲಿ ತೆರಳುತ್ತಿದ್ದ ಸಾಫ್ಟ್ವೇರ್ ಎಂಜಿನಿಯರ್ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Ullala: ಗ್ಯಾಸ್ ಸಿಲಿಂಡರ್ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ
Actress: ರೊಮ್ಯಾನ್ಸ್ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್
Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್ ಗಳು ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.