Bengaluru: ಜಾಲಹಳ್ಳಿ ಸಮೀಪ ಬಾಲಕಿಯನ್ನು ಎಳೆದಾಡಿದ ಬೀದಿನಾಯಿಗಳ ಗ್ಯಾಂಗ್
Team Udayavani, Oct 14, 2024, 2:31 PM IST
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಬೀದಿ ನಾಯಿಗಳ ಹಾವಳಿಗೆ ಕಡಿವಾಣ ಹಾಕಬೇಕಿದ್ದು, ಜಾಲಹಳ್ಳಿಯ ಏರ್‌ಫೋರ್ಸ್ ಕ್ಯಾಂಪಸ್ ಬಳಿ ಬಾಲಕಿಯೊಬ್ಬಳನ್ನು ಬೀದಿನಾಯಿ ಎಳೆದಾಡಿ ಕ್ರೌರ್ಯ ಮೆರೆದಿದೆ. ಈ ದೃಶ್ಯ ಸ್ಥಳೀಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.
ಜಾಲಹಳ್ಳಿಯ ಏರ್‌ಫೋರ್ಸ್ ಕ್ಯಾಂಪಸ್ ಬಳಿ ಸೆ.28ರಂದು ಬಾಲಕಿಯರಿಬ್ಬರು ನಡೆದುಕೊಂಡು ಬರುತ್ತಿದ್ದರು. ಆ ವೇಳೆ ಏಕಾಏಕಿ ಬಾಲಕಿ ಮೇಲೆ 7 ಬೀದಿ ನಾಯಿಗಳು ದಾಳಿ ನಡೆಸಿವೆ. ಬಾಲಕಿಯ ಪ್ಯಾಂಟ್ ಹಿಡಿದು ಎಳೆದಾಡಿವೆ. ಆ ವೇಳೆ ಬಾಲಕಿ ಕೆಳಗೆ ಬಿದ್ದು ಸಹಾಯಕ್ಕಾಗಿ ಕೂಗುತ್ತಿದ್ದಳು. ಇತ್ತ ಈಕೆಯ ಒತೆಗಿದ್ದ ಮತ್ತೋರ್ವ ಬಾಲಕಿ ಆತಂಕಗೊಂಡು ಅಲ್ಲಿಂದ ಓಡಿಹೋಗಿದ್ದಾಳೆ. ಬಾಲಕಿಯ ಚೀರಾಟ ಕೇಳಿ ಬಂದ ಸ್ಥಳೀಯರು ಆಕೆಯನ್ನು ರಕ್ಷಣೆ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು
Mangaluru: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: 1.15 ಕೋ.ರೂ. ಚಿನ್ನ, ಕೇಸರಿ ಪತ್ತೆ
Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು
United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್ ನೇತೃತ್ವ
Operation: ಕಾಸರಗೋಡಿನಲ್ಲಿ ಎನ್.ಐ.ಎ. ದಾಳಿ: ತಲೆಮರೆಸಿಕೊಂಡಿದ್ದ ಉಗ್ರಗಾಮಿ ಸೆರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.