ಮತದಾನ ಹೆಚ್ಚಿಸಲು ಪೂರಕ ವರದಿ

Team Udayavani, Apr 21, 2018, 11:56 AM IST

matadana.jpg

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಮತದಾನ ಪ್ರಮಾಣ ಹೆಚ್ಚಿಸುವ ಸಲುವಾಗಿ ಚುನಾವಣಾ ಆಯೋಗವು ಮತದಾರರ ಮನೋಭಾವ ತಿಳಿಯಲು ಹಾಗೂ ಮತದಾನ ಪ್ರಮಾಣ ಹೆಚ್ಚಳಕ್ಕೆ ನಡೆಸಿದ ಸಂಶೋಧನೆಯ ವರದಿ ಬಿಡುಗಡೆ ಮಾಡಿದೆ.

ವಿಕಾಸಸೌಧದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ವರದಿ ಬಿಡುಗಡೆಗೊಳಿಸಿ ಮಾತನಾಡಿದ ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್‌ ಕುಮಾರ್‌, ಸುಮಾರು 70 ಸಾವಿರ ಜನರ ಅಭಿಪ್ರಾಯದ ಜತೆಗೆ 119 ಸಭೆ ನಡೆಸಿ ಸಂಗ್ರಹಿಸಿದ ಮಾಹಿತಿ ಆಧಾರದ ಮೇಲೆ ವರದಿ ಸಿದ್ಧಪಡಿಸಲಾಗಿದೆ. ಎಲ್ಲ ಅರ್ಹ ಮತದಾರರನ್ನು ಮತ ಕೇಂದ್ರದತ್ತ ಸೆಳೆಯುವುದು ಇದರ ಉದ್ದೇಶ ಎಂದು ಹೇಳಿದರು.

ಕಳೆದ ಬಾರಿ ಕಲಬುರಗಿ, ಬೆಂಗಳೂರು ಗ್ರಾಮಾಂತರ, ಹಾಸನ ಜಿಲ್ಲೆಯಲ್ಲಿ ಶೇಕಡಾವಾರು ಮತದಾನ ಕಡಿಮೆ ಇತ್ತು. 40 ಕ್ಷೇತ್ರಗಳಲ್ಲಿ ಶೇ.60ಕ್ಕಿಂತ ಕಡಿಮೆ ಮತದಾನವಾಗಿತ್ತು. ಹಾಗಾಗಿ ಮತದಾನ ಪ್ರಮಾಣ ಹೆಚ್ಚಿಸಲು ಆದ್ಯತೆ ನೀಡಲಾಗಿದೆ. ಶಾಲಾ- ಕಾಲೇಜು ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಜಾಗೃತಿ ಮೂಡಿಸುವ ಕುರಿತ ಸಲಹೆಗಳೂ ವರದಿಯಲ್ಲಿವೆ ಎಂದು ತಿಳಿಸಿದರು.

ಮತ ಚಲಾವಣೆಗೆ ಪ್ರೋತ್ಸಾಹ, ಯುವ ಮತದಾರರ ನೋಂದಣಿಗೆ ಉತ್ತೇಜನ, ಲಿಂಗಾನುಪಾತ ಅಂತರ ತಗ್ಗಿಸುವುದು ಸೇರಿದಂತೆ ಹಲವು ಅಂಶಗಳ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ. ಮತದಾನಕ್ಕೂ ಮೊದಲು ಪ್ರತಿ ಕುಟುಂಬದ ಮತದಾರರಿಗೆ ಮಾರ್ಗಸೂಚಿಯಿರುವ ಕರಪತ್ರ ವಿತರಿಸಲಾಗುವುದು.

ಕರಪತ್ರದಲ್ಲಿ ಚುನಾವಣೆ ದಿನಾಂಕ, ಮತಗಟ್ಟೆ ಸಂಖ್ಯೆ, ಬೂತ್‌ಮಟ್ಟದ ಅಧಿಕಾರಿಗಳ ಸಂಪರ್ಕ ವಿವರ, ಸಹಾಯವಾಣಿ ಸಂಖ್ಯೆ, ಗುರುತು ಖಾತರಿಗೆ ಪರಿಗಣಿಸುವ ದಾಖಲೆಗಳು ಇತರೆ ಮಾಹಿತಿ ಕರಪತ್ರದಲ್ಲಿವೆ. ಮತಗಟ್ಟೆ ಅಧಿಕಾರಿಗಳು ಈ ಕರಪತ್ರಗಳನ್ನು ವಿತರಿಸಲಿದ್ದಾರೆ ಎಂದು ಹೇಳಿದರು.

ಆನ್‌ಲೈನ್‌ನಲ್ಲಿ ಮತದಾರರ ಹೆಸರು ನೋಂದಣಿಗೆ ಆದ್ಯತೆ ನೀಡಬೇಕು. ಯುವ ಮತದಾರರ ಹೆಸರು ನೋಂದಣಿ ಕಾರ್ಯದಲ್ಲಿ ಶೈಕ್ಷಣಿಕ ಸಂಸ್ಥೆಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಬೇಕು ಎಂಬುದು ಸೇರಿದಂತೆ ಹಲವು ರೀತಿ ಅಭಿಪ್ರಾಯಗಳನ್ನು ಸಾರ್ವಜನಿಕರು ವ್ಯಕ್ತಪಡಿಸಿದ್ದಾರೆ ಎಂದು ತಿಳಿಸಿದರು.

ಟಾಪ್ ನ್ಯೂಸ್

AAP–BJP

Scheme: ದಿಲ್ಲಿಯಲ್ಲಿ ಆಮ್‌ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!

Raj-Thackrey

Election: ರಾಜ್‌ ಠಾಕ್ರೆ ಎಂಎನ್‌ಎಸ್‌ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!

Delhi-School

Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್‌

President-Murmu

Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ

supreme-Court

Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ

Karthi

EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

Bengaluru: ಮನೆಯ ಮುಂದೆ ಕುಳಿತು ಮೊಬೈಲ್‌ ನೋಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ!

Bengaluru: ಮನೆಯ ಮುಂದೆ ಕುಳಿತು ಮೊಬೈಲ್‌ ನೋಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ!

Bengaluru: ಪಾರ್ಕ್‌ನಲ್ಲಿ ಮಲಗಿದ್ದಾಗ ಮರ ಬಿದ್ದು ಬಿಬಿಎಂಪಿ ಕಸದ ಲಾರಿ ಚಾಲಕ ಸಾವು

Bengaluru: ಪಾರ್ಕ್‌ನಲ್ಲಿ ಮಲಗಿದ್ದಾಗ ಮರ ಬಿದ್ದು ಬಿಬಿಎಂಪಿ ಕಸದ ಲಾರಿ ಚಾಲಕ ಸಾವು

Fraud: ಸೈಟ್‌ ಮಾರುವುದಾಗಿ ನಂಬಿಸಿ 56 ಲಕ್ಷ ರೂ. ವಂಚನೆ

Fraud: ಸೈಟ್‌ ಮಾರುವುದಾಗಿ ನಂಬಿಸಿ 56 ಲಕ್ಷ ರೂ. ವಂಚನೆ

4

Bengaluru: ಹೋಟೆಲ್‌ನ ಬಾತ್‌ರೂಮ್‌ನಲ್ಲಿ ಕಾರ್ಪೆಂಟರ್ ನೇಣಿಗೆ ಶರಣು

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

AAP–BJP

Scheme: ದಿಲ್ಲಿಯಲ್ಲಿ ಆಮ್‌ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!

Raj-Thackrey

Election: ರಾಜ್‌ ಠಾಕ್ರೆ ಎಂಎನ್‌ಎಸ್‌ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!

Delhi-School

Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್‌

President-Murmu

Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ

supreme-Court

Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.