ಸಾಧಾರಣ ಮಳೆಗೆ ಧರೆಗುರುಳಿದ ಮರ
Team Udayavani, May 12, 2019, 3:04 AM IST
ಬೆಂಗಳೂರು: ನಗರದಲ್ಲಿ ಶನಿವಾರ ಸುರಿದ ಸಾಧಾರಣ ಮಳೆಗೆ ಮರವೊಂದು ಧರೆಗುರುಳಿದೆ. ಹಲವೆಡೆ ರೆಂಬೆ-ಕೊಂಬೆಗಳು ಮುರಿದು ಬಿದ್ದಿದ್ದು, ಯಾವುದೇ ಅನಾಹುತ ಸಂಭವಿಸಿಲ್ಲ.
ಶನಿವಾರ ಸಂಜೆ ಮೆಜೆಸ್ಟಿಕ್, ಕೆ.ಆರ್.ಮಾರುಕಟ್ಟೆ, ಬಸವನಗುಡಿ, ಲಾಲ್‌ಬಾಗ್, ಆರ್.ಆರ್.ನಗರ, ಮಲ್ಲೇಶ್ವರ, ವಿಜಯನಗರ, ಯಶವಂತಪುರ, ಕೆ.ಆರ್.ಪುರ, ಮಹದೇವಪುರ ಸೇರಿದಂತೆ ಹಲವೆಡೆ ಒಂದು ಗಂಟೆಗೂ ಹೆಚ್ಚು ಕಾಲ ಸಾಧಾರಣ ಮಳೆಯಾಯಿತು.
ಈ ವೇಳೆ ಮಹಾಲಕ್ಷ್ಮೀ ಬಡಾವಣೆಯಲ್ಲಿ ಒಂದು ಮರ ಧರೆಗುರುಳಿದೆ. ಇತರೆಡೆ ರೆಂಬೆ ಕೊಂಬೆಗಳು ಮುರಿದಿವೆ ಎಂದು ಪಾಲಿಕೆ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
ಎಲ್ಲಿ ಎಷ್ಟು ಮಳೆ: ಎಚ್‌ಎಎಲ್ ಭಾಗದಲ್ಲಿ 11.5 ಮಿಲಿ ಮೀಟರ್ ಮಳೆಯಾಗಿದ್ದು, ಕೊಟ್ಟಿಗೆಪಾಳ್ಯದಲ್ಲಿ 11 ಮಿ.ಮೀ, ಎಚ್‌ಎಸ್‌ಆರ್ ಬಡಾವಣೆ 10.5, ನಂದಿನಿ ಬಡಾವಣೆ, ಹೊಯ್ಸಳ ನಗರ, ಬೊಮ್ಮನಹಳ್ಳಿಯಲ್ಲಿ 10 ಮಿ.ಮೀ, ಅಗ್ರಹಾರ ದಾಸರಹಳ್ಳಿ, ಕೋನೇನ ಅಗ್ರಹಾರ 9.5 ಮಿ.ಮೀ, ದೊಡ್ಡನೆಕ್ಕುಂದಿ 9 ಮಿ.ಮೀ, ವಿಜಯನಗರ, ಪ್ಯಾಲೆಸ್ ಗುಟ್ಟಹಳ್ಳಿ 5 ಮಿ.ಮೀ, ಸಾರಕ್ಕಿ 4.5 ಮಿ.ಮೀ, ಬಸವನಗುಡಿ, ಕಣ್ಣೂರು 4 ಹಾಗೂ ಆರ್.ಆರ್.ನಗರದಲ್ಲಿ 3.5 ಮಿ.ಮೀ. ಮಳೆ ವರದಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Video: ನೋಟಿನ ಮಾಲೆಯಲ್ಲಿ ನೋಟು ಎಗರಿಸಿ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Sudeep: ʼಮ್ಯಾಕ್ಸ್ʼ ರಿಲೀಸ್ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ
Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್
Veerendra Heggade: ಡಾ.ಡಿ.ವೀರೇಂದ್ರ ಹೆಗ್ಗಡೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ
Sambhal Case Follow Up:ಹೊರಗಿನವರಿಗೆ ಸಂಭಾಲ್ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.