ಸಾಲಬಾಧೆ : ಯುವಕ ಆತ್ಮಹತ್ಯೆ
Team Udayavani, Jan 24, 2018, 10:14 AM IST
ಬೆಂಗಳೂರು: ಸಾಲಬಾಧೆ ತಾಳಲಾರದೆ ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಹುಳಿಮಾವು ದೇವರಚಿಕ್ಕನಹಳ್ಳಿಯಲ್ಲಿ ಮಂಗಳವಾರ ನಡೆದಿದೆ.
ಪ್ರಶಾಂತ್(25) ಆತ್ಮಹತ್ಯೆ ಮಾಡಿಕೊಂಡ ಯುವಕ. ತುಮಕೂರಿನ ಗುಬ್ಬಿ ಮೂಲದವರಾಗಿರುವ ಪ್ರಶಾಂತ ಹುಳಿಮಾವು ಬಳಿಯಲ್ಲಿ ಸೂಮಾರು 5 ರಿಂದ 6 ಲಕ್ಷ ಸಾಲ ಮಾಡಿ ಹೊಟೇಲ್‌ವೊಂದನ್ನು ನಡೆಸುತ್ತಿದ್ದರು. ಆದರೆ ಪ್ಯಾಪಾರ ಕೈಕೊಟ್ಟು ಸಾಲ ತೀರಿಸಲಾಗದೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ತಿಳಿದು ಬಂದಿದೆ.
ಹುಳಿಮಾವು ಪೊಲೀಸರು ಪ್ರಕರಣ ದಾಖಲಿಸಿಕೊಂಡು ಕಟ್ಟಡ ಮಾಲಿಕ ವಿಜಯ್‌ನನ್ನು ಬಂದಿಸಿ ವಿಚಾರಣೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadagiri: ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿ ಇದೆ: ಸಚಿವ ಸತೀಶ್ ಜಾರಕಿಹೊಳಿ
Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ
Chamarajanagara: ತರಗತಿಯಲ್ಲಿ ಕುಸಿದು ಬಿದ್ದು ಮೂರನೇ ತರಗತಿ ಬಾಲಕಿ ಸಾವು
HMP ವೈರಸ್: ಜನರು ಭಯಪಡುವ ಅಗತ್ಯವಿಲ್ಲ-ಮಾಸ್ಕ್ ಬಗ್ಗೆ ಸಚಿವ ಗುಂಡೂರಾವ್ ಹೇಳಿದ್ದೇನು?
ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ವಾಹನ ಪಲ್ಟಿಯಾದ ಪ್ರಕರಣ: ಇಬ್ಬರು ಶಿಕ್ಷಕರು ಅಮಾನತು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Chhattisgarh: ನಕ್ಸಲೀಯರ ಅಟ್ಟಹಾಸ- ಐಇಡಿ ಸ್ಫೋಟಕ್ಕೆ 9 ಯೋಧರ ದೇಹ ಛಿದ್ರ, ಛಿದ್ರ…
Yadagiri: ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿ ಇದೆ: ಸಚಿವ ಸತೀಶ್ ಜಾರಕಿಹೊಳಿ
Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ
Udupi: ಜ.15ಕ್ಕೆ ಗಡುವು; ಕಾಮಗಾರಿ ಇನ್ನೂ ಮುಗಿದಿಲ್ಲ
ಗದಗ: ಸರ್ಕಾರಿ ಶಾಲೆ ಗೋಡೆಗೆ ಚಂದದ ಚಿತ್ತಾರ – ಬಂದಿದೆ ಜಿಲ್ಲಾಮಟ್ಟದ ಪ್ರಶಸ್ತಿ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.