ಖಾಸಗಿ ಬಸ್‌ ಸಿಬ್ಬಂದಿ ವಿರುದ್ಧ ಅಪಹರಣ ದೂರು

Team Udayavani, May 12, 2019, 3:00 AM IST

Udayavani Kannada Newspaper

ಬೆಂಗಳೂರು: ವೇಗವಾಗಿ ಬಂದಿದ್ದನ್ನು ಪ್ರಶ್ನಿಸಿದಕ್ಕೆ ಖಾಸಗಿ ಬಸ್‌ ಚಾಲಕ ಸೇರಿ ಮೂರು ಮಂದಿ ತಮ್ಮ ಮೇಲೆ ಹಲ್ಲೆ ನಡೆಸಿ, ಅಪಹರಣ ಮಾಡಿದ್ದಾರೆ ಎಂದು ಆರೋಪಿಸಿ ಕ್ಯಾಬ್‌ ಚಾಲಕ, ಪೀಣ್ಯ ಪೊಲೀಸರಿಗೆ ದೂರು ನೀಡಿದ್ದಾನೆ. ನಾಗಸಂದ್ರ ನಿವಾಸಿ ರಘು (22) ನೀಡಿದ ದೂರಿನಂತೆ ಪೀಣ್ಯ ಪೊಲೀಸರು, ಖಾಸಗಿ ಬಸ್‌ ಚಾಲಕ ಹರೀಶ್‌ ಹಾಗೂ ಕ್ಲಿನರ್‌ ಅಭಿಲಾಷ್‌ ಹಾಗೂ ಮತ್ತೂಬ್ಬನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕ್ಯಾಬ್‌ ಚಾಲಕ ರಘು, ಶುಕ್ರವಾರ ರಾತ್ರಿ 9 ಗಂಟೆಗೆ ಶರತ್‌ ಎಂಬವರಿಂದ ಹಣ ಪಡೆಯಲು ಸ್ನೇಹಿತ ಮಂಜುನಾಥ್‌ ಎಂಬವರ ಜತೆ ಬೈಕ್‌ನಲ್ಲಿ ನವರಂಗ್‌ನಿಂದ ತುಮಕೂರು ರಸ್ತೆಯ ನವಯುಗ ಟೋಲ್‌ಗೇಟ್‌ ಬಳಿ ಹೋಗಿದ್ದರು. ವಾಪಸ್‌ ಬರುವಾಗ ಟೋಲ್‌ ಗೇಟ್‌ ಬಳಿ ಖಾಸಗಿ ಬಸ್‌ ಒಂದು, ರಘು ಅವರ ಬೈಕ್‌ಗೆ ಡಿಕ್ಕಿ ಹೊಡೆಯುವಂತೆ ಬಂದಿದೆ.

ಆತಂಕಗೊಂಡ ರಘು, ನಿಧಾನವಾಗಿ ಚಾಲನೆ ಮಾಡುವಂತೆ ಚಾಲಕನಿಗೆ ಸೂಚಿಸಿದ್ದರು. ಇದರಿಂದ ಕೋಪಗೊಂಡ ಬಸ್‌ ಕ್ಲೀನರ್‌ ಅಭಿಲಾಷ್‌ ಹಾಗೂ ಚಾಲಕ ಹರೀಶ್‌, ರಘು ಮತ್ತು ಮಂಜುನಾಥ್‌ನನ್ನು ಬೈಕ್‌ನಿಂದ ತಳ್ಳಿ, ಇಬ್ಬರ ಮೇಲೆ ಹಲ್ಲೆ ನಡೆಸಿದ್ದಾರೆ. ನಂತರ ಬಲವಂತವಾಗಿ ರಘು ಅವರನ್ನು ಬಸ್‌ನೊಳಗೆ ಎಳೆದೊಯ್ದು, ರಾಡ್‌ನಿಂದ ಒಡೆದು, ಅಪಹರಣ ಮಾಡಿದ್ದಾರೆ.

ಶನಿವಾರ ಮುಂಜಾನೆ 4 ಗಂಟೆಗೆ ಸಕಲೇಶಪುರದಲ್ಲಿ ಬಸ್‌ ನಿಲ್ಲಿಸಿದಾಗ ಚ್ಚರಗೊಂಡ ರಘು, ಬಸ್‌ನಿಂದ ಇಳಿದು ತಪ್ಪಿಸಿಕೊಂಡು ನಗರಕ್ಕೆ ಬಂದಿದ್ದಾರೆ. ಈ ಸಂಬಂಧ ರಘು ದೂರು ನೀಡಿದ್ದು, ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸುವುದಾಗಿ ಪೊಲೀಸರು ಹೇಳಿದರು.

ಟಾಪ್ ನ್ಯೂಸ್

prahlad jo shi

Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು‌ ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ

ಈಶ್ವರಪ್ಪ

Shimoga; ಕಾಂಗ್ರೆಸ್ ಸರಕಾರ ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡುತ್ತಿದೆ: ಈಶ್ವರಪ್ಪ

Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು

Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು

Rohit Sharma; ಮುಗಿಯಿತಾ ರೋಹಿತ್‌ ಕ್ರಿಕೆಟ್‌ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?

Rohit Sharma; ಮುಗಿಯಿತಾ ರೋಹಿತ್‌ ಕ್ರಿಕೆಟ್‌ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?

Channapatna; ನ್ಯೂಇಯರ್‌ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು

Channapatna; ನ್ಯೂಇಯರ್‌ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು

Sydney Test; ಬದಲಾದ ನಾಯಕ; ಮುಂದುವರಿದ ಬ್ಯಾಟಿಂಗ್‌ ಪರದಾಟ

Sydney Test; ಬದಲಾದ ನಾಯಕ; ಮುಂದುವರಿದ ಬ್ಯಾಟಿಂಗ್‌ ಪರದಾಟ

Adani Case: ಅದಾನಿ ವಿರುದ್ಧದ 3 ಪ್ರಕರಣಗಳ ಜಂಟಿ ವಿಚಾರಣೆಗೆ ನ್ಯೂಯಾರ್ಕ್‌ ಕೋರ್ಟ್‌ ಆದೇಶ

Adani Case: ಅದಾನಿ ವಿರುದ್ಧದ 3 ಪ್ರಕರಣಗಳ ಜಂಟಿ ವಿಚಾರಣೆಗೆ ನ್ಯೂಯಾರ್ಕ್‌ ಕೋರ್ಟ್‌ ಆದೇಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ

Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ

Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು

Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು

Ayurvedic Doctor: ಮೆಟ್ರೋದಲ್ಲಿ ಮಹಿಳಾ ಟೆಕಿ ಫೋಟೋ ತೆಗೆದ ಆಯುರ್ವೇದಿಕ್‌ ವೈದ್ಯ…

Metro: ಮೆಟ್ರೋದಲ್ಲಿ ಮಹಿಳಾ ಟೆಕಿ ಫೋಟೋ ತೆಗೆದು ಸಿಕ್ಕಿಬಿದ್ದ ಆಯುರ್ವೇದಿಕ್‌ ವೈದ್ಯ

3

Bengaluru:ಬೈಕ್ ಶೋರೂಂನಲ್ಲಿ ಬೆಂಕಿ ಅವಘಡ; ಸುಟ್ಟು ಹೋದ 50ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳು

New Year: ಎಂ.ಜಿ.ರಸ್ತೆ ಸುತ್ತ 15 ಮೆ.ಟನ್‌ ಕಸ!

New Year: ಎಂ.ಜಿ.ರಸ್ತೆ ಸುತ್ತ 15 ಮೆ.ಟನ್‌ ಕಸ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

8

Udupi: ಬೀದಿ ನಾಯಿಗಳಿಗೆ 29.13 ಲಕ್ಷ ರೂ. ವೆಚ್ಚ!

prahlad jo shi

Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು‌ ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ

7

Mangaluru: ಪಿಎಂ ಸ್ವನಿಧಿ ಯೋಜನೆ; ನಗರದಲ್ಲಿ 17.87 ಕೋ.ರೂ. ಸಾಲ ವಿತರಣೆ

ಈಶ್ವರಪ್ಪ

Shimoga; ಕಾಂಗ್ರೆಸ್ ಸರಕಾರ ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡುತ್ತಿದೆ: ಈಶ್ವರಪ್ಪ

Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್‌ ಹಂಚಿಕೆ; ಡಾ.ಸರ್ಜಿ

Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್‌ ಹಂಚಿಕೆ; ಡಾ.ಸರ್ಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.