ಎಸಿಬಿ ನೋಟಿಸ್ಗೂ, ಸರ್ಕಾರಕ್ಕೂ ಸಂಬಂಧವಿಲ್ಲ’
Team Udayavani, Aug 19, 2017, 7:30 AM IST
ಬೆಂಗಳೂರು: “ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಎಸಿಬಿ ಜಾರಿ ಮಾಡಿದ ನೋಟಿಸ್ಗೂ ಮತ್ತು ಸರ್ಕಾರಕ್ಕೂ ಯಾವುದೇ ಸಂಬಂಧ ವಿಲ್ಲ’ ಎಂದು ಬೆಂಗಳೂರು ಅಭಿವೃದ್ಧಿ ಸಚಿವ ಕೆ.ಜೆ. ಜಾರ್ಜ್ ಸ್ಪಷ್ಟಪಡಿಸಿದರು. ನಗರದ ಬೈಯಪ್ಪನಹಳ್ಳಿಯಲ್ಲಿ ಶುಕ್ರವಾರ ಡೆಮು ರೈಲು ಸೇವೆಗೆ ಚಾಲನೆ ನೀಡಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ
ವಿರುದ್ಧ ಡಿನೋಟಿಫಿಕೇಶನ್ ಆರೋಪ ಇದೆ. ಆ ಹಿನ್ನೆಲೆಯಲ್ಲಿ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ)ದ ಅಧಿಕಾರಿಗಳು ಕ್ರಮ ಕೈಗೊಳ್ಳುತ್ತಿದ್ದಾರೆ. ಹಾಗಾಗಿ, ಅವರ ವಿರುದ್ಧ ದಾಖಲಾದ ಎಫ್ಐಆರ್ಗೂ ಮತ್ತು ಸರ್ಕಾರಕ್ಕೂ ಸಂಬಂಧವಿಲ್ಲ ಎಂದು ಹೇಳಿದರು.
ಸಚಿವರಾದ ಡಿ.ಕೆ. ಶಿವಕುಮಾರ್ ಮತ್ತು ರಮೇಶ್ ಜಾರಕಿಹೊಳಿ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ನಡೆಸುತ್ತಿರುವ ಪ್ರತಿಭಟನೆ ಬಗ್ಗೆ ಪ್ರತಿಕ್ರಿಯಿಸಿದ ಸಚಿವ ಜಾರ್ಜ್, “ಕಾನೂನು ಎಲ್ಲರಿಗೂ ಸಮಾನ. ಯಾವುದೇ ಪ್ರಕರಣದಲ್ಲಿ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುತ್ತದೆ. ಆದರೆ, ಬಿಜೆಪಿ ನಾಯಕರು ಪ್ರಕರಣವನ್ನು ರಾಜಕೀಯ ದುರುದ್ದೇಶಕ್ಕೆ ಬಳಸಿಕೊಳ್ಳುವುದು ಸರಿಯಲ್ಲ. ತಕ್ಷಣ ಪ್ರತಿಭಟನೆ ಕೈಬಿಡಬೇಕು’ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Award: ಪ್ರೊ.ತಾಳ್ತಜೆ ವಸಂತ ಕುಮಾರ್ಗೆ ಕನಕ ಗೌರವ ಪ್ರಶಸ್ತಿ
Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ
Covid Scam: ತನಿಖೆಗೆ ಎಸ್ಐಟಿ?: ಬಿಜೆಪಿಯ ಇಕ್ಕಟ್ಟಿಗೆ ಸಿಲುಕಿಸಲು ಸಿದ್ಧತೆ
Police FIR: ಎಫ್ಐಆರ್ ದಾಖಲಿಸಿ ನನ್ನ ವಿರುದ್ಧ ಸರ್ಕಾರದಿಂದ ದ್ವೇಷ ಸಾಧನೆ: ಎಚ್ಡಿಕೆ
Waqf: ಕಾಂಗ್ರೆಸ್ ನಾಯಕರಿಂದಲೇ 2.70 ಲಕ್ಷ ಕೋಟಿ ಮೌಲ್ಯದ ವಕ್ಫ್ ಆಸ್ತಿ ಕಬಳಿಕೆ: ಯತ್ನಾಳ್
MUST WATCH
ಹೊಸ ಸೇರ್ಪಡೆ
Award: ಪ್ರೊ.ತಾಳ್ತಜೆ ವಸಂತ ಕುಮಾರ್ಗೆ ಕನಕ ಗೌರವ ಪ್ರಶಸ್ತಿ
Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ
Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ
Covid Scam: ತನಿಖೆಗೆ ಎಸ್ಐಟಿ?: ಬಿಜೆಪಿಯ ಇಕ್ಕಟ್ಟಿಗೆ ಸಿಲುಕಿಸಲು ಸಿದ್ಧತೆ
Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್ ಬರ್ಬರ ಹ*ತ್ಯೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.