![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Feb 25, 2022, 3:43 PM IST
ಮಹದೇವಪುರ: ಇಲ್ಲಿನ ಬಿಬಿಎಂಪಿ ಕಚೇರಿ ಮೇಲೆ ಎಸಿಬಿ ಅಧಿಕಾರಿಗಳು ಶುಕ್ರವಾರ ದಾಳಿ ನಡೆಸಿದ್ದಾರೆ.
ಬೆಂಗಳೂರು ಸಿಟಿ ಎಸಿಬಿ ಎಸ್.ಪಿ ಯತೀಶ್ ಚಂದ್ರ ಅವರ ನೇತ್ರತ್ವದಲ್ಲಿ ಬಿಬಿಎಂಪಿ ಹೆಡ್ ಆಫೀಸ್ ಸೇರಿ 27 ಕಚೇರಿಗಳ ಮೇಲೆ ಎಸಿಬಿ ದಾಳಿ ನಡೆಸಲಾಗಿದೆ.
ಇದನ್ನೂ ಓದಿ:ಯುದ್ಧ ನಿಲ್ಲಬೇಕೆಂದು ಮೋದಿ ಪ್ರಯತ್ನಿಸುತ್ತಿದ್ದಾರೆ: ಶೃಂಗೇರಿಯಲ್ಲಿ ಹೆಚ್ ಡಿಡಿ
ರೆವಿನ್ಯೂ ಕಚೇರಿ, ನಗರ ಯೋಜನಾ, ರಾಜಕಾಲುವೆ, ಆರೋಗ್ಯ ವಿಭಾಗ ಬಿಬಿಎಂಪಿ ಮುಖ್ಯ ವಿಭಾಗಗಳ ಮೇಲೆ ಅಧಿಕಾರಿಗಳು ದಾಳಿ ಮಾಡಿ ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.