ಪಠ್ಯೇತರ ಚಟುವಟಿಕೆಯನ್ನೂ ಸಮಾನವಾಗಿ ಸ್ವೀಕರಿಸಿ


Team Udayavani, Oct 27, 2019, 3:02 AM IST

[atyetara

ಬೆಂಗಳೂರು: ಗಣಿತ ಎಂದರೆ ಎಲ್ಲರಿಗೂ ಒಂದು ತರಹದ ತಲೆನೋವು. ಆದರೆ, ಈ ಪುಟಾಣಿಗಳಿಗೆ ಮಾತ್ರ ಬಹಳ ಸಲೀಸು. ಲೆಕ್ಕವನ್ನು ಉತ್ತರಿಸಲು ನಮಗೆ ಕ್ಯಾಲ್ಕುಲೇಟರ್‌ ಬೇಕು. ಆದರೆ ಸಿಪ್‌ ಅಬಾಕಸ್‌ ಸಂಸ್ಥೆ ಆಯೋಜಿಸಿದ್ದ ಅಬಾಕಸ್‌ ಬೌದ್ಧಿಕ ಅಂಕಗಣಿತ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದ ಮಕ್ಕಳು ಕ್ಷಣಾರ್ಧದಲ್ಲಿ ಮುಗಿಸುತ್ತಿದ್ದರು.

ಇತೀ¤ಚೆಗೆ ಮಾನ್ಯತಾ ಟೆಕ್‌ಪಾರ್ಕ್‌ನ ಮಾನ್ಫೋ ಕನ್ವೆನ್ಷನ್‌ ಸೆಂಟರ್‌ನಲ್ಲಿ ಎಸ್‌ಐಪಿ (ಸಿಪ್‌) ಅಕಾಡೆಮಿ ಇಂಡಿಯಾ ಪ್ರೈ.ಲಿ. ಏರ್ಪಡಿಸಿದ್ದ 17ನೇ ರಾಜ್ಯ ಮಟ್ಟದ ಎಸ್‌ಐಪಿ ಪ್ರಾಡಿಜಿ ಪ್ಲಸ್‌-2019ರ ಅಬಾಕಸ್‌ ಅಂಕಗಣಿತ ಸ್ಪರ್ಧೆಯನ್ನು ಪೊಲೀಸ್‌ ಮಹಾನಿರೀಕ್ಷಕ ಸೀಮಂತ್‌ ಕುಮಾರ್‌ ಸಿಂಗ್‌ ಉದ್ಘಾಟಿಸಿದರು. ನಂತರ ಮಾತನಾಡಿದರು.

ತಂತ್ರಜ್ಞಾನದಲ್ಲಿನ ಮಹತ್ವದ ಸಂಶೋಧನೆಗಳಿಂದ ಯುವಪೀಳಿಗೆಗೆ ಉತ್ತಮ ವೇದಿಕೆ ಲಭಿಸಿದ್ದು, ಸದುಪಯೋಗಪಡಿಸಿಕೊಳ್ಳಲು ಸಲಹೆ ನೀಡಿದರು. ಮಕ್ಕಳು ಅಭ್ಯಾಸದ ಜತೆಗೆ ಪಠ್ಯೇತರ ಚಟುವಟಿಕೆಗಳನ್ನು ಸಮಾನವಾಗಿ ಸ್ವೀಕರಿಸಿ ವ್ಯಕ್ತಿತ್ವ ರೂಪಿಸಿಕೊಳ್ಳಬೇಕು. ಇಂತಹ ಸ್ಪರ್ಧೆಗಳನ್ನು ಆಯೋಜಿಸುವುದರಿಂದ ಮಕ್ಕಳಲ್ಲಿ ಆತ್ಮವಿಶ್ವಾಸ ಹೆಚ್ಚಲಿದೆ ಎಂದು ನುಡಿದರು. ಸಂಸ್ಥೆಯ ರಾಜ್ಯ ಮುಖ್ಯಸ್ಥ ಎಚ್‌.ಎನ್‌. ನರೇಂದ್ರ ಮಾತನಾಡಿ, ಪ್ರಾಡಿಜಿ ಎಂದರೆ ಅದ್ಭುತ, ಅಸಾಧಾರಣ ಎಂದರ್ಥ.

ಮಕ್ಕಳಲ್ಲಿನ ಅದ್ಭುತ, ಬೌದ್ಧಿಕ ಸಾಮರ್ಥ್ಯ ಹೊರಹೊಮ್ಮಿಸುವುದೇ ಈ ಸ್ಪರ್ಧೆಯ ಉದ್ದೇಶ. ಈ ದಿಸೆಯಲ್ಲಿ ಅಬಾಕಸ್‌ ಕಲಿಕೆಗೆ ಎಸ್‌ಐಪಿ ಅಕಾಡೆಮಿ ಇಂಡಿಯಾ ಪ್ರೈ.ಲಿ. ಹೆಚ್ಚು ಒತ್ತು ನೀಡುತ್ತಿದೆ ಎಂದರು. ಸ್ಪರ್ಧೆಯಲ್ಲಿ ವಿವಿಧ ಜಿಲ್ಲೆಗಳ ಸುಮಾರು 3800 ಮಕ್ಕಳು ಅಬಾಕಸ್‌ ಮೂಲಕ ತಮ್ಮ ಕಲಿಕಾ ಸಾಮರ್ಥ್ಯವನ್ನು ಒರೆಗಚ್ಚಿ ಅಚ್ಚರಿ ಮೂಡಿಸಿದರು. ಸ್ಪರ್ಧೆಯಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನ ವಿತರಿಸಿದರು.

ಟಾಪ್ ನ್ಯೂಸ್

1-kkk

ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಇನ್ನು ಕರಾವಳಿ ಪ್ರದೇಶಾಭಿವೃದ್ಧಿ ಮಂಡಳಿಯಾಗಿ ಕಾರ್ಯನಿರ್ವಹಣೆ

1-stamp

Stamp Paper; ನಕಲಿ ಹಾವಳಿಗೆ ತಡೆ: ಎ.1ರಿಂದ ಡಿಜಿಟಲ್‌ ಪಾವತಿ ಪದ್ಧತಿ ಜಾರಿ

1-manmohan

Belagavi; ಕಾಂಗ್ರೆಸ್‌ ಅಧಿವೇಶನ ಶತಮಾನೋತ್ಸವ: ಮಾಜಿ ಪ್ರಧಾನಿ ನಿಧನದಿಂದ ಆಘಾತ

ct rav

BJP ದೂರು ಬೆನ್ನಲ್ಲೇ ಗೆಹ್ಲೋಟ್‌ ಅಖಾಡಕ್ಕೆ; ಸಿ.ಟಿ.ರವಿಗೆ ರಾಜ್ಯಪಾಲ ಬುಲಾವ್‌?

1-spo

Mangaluru; ಶೀಘ್ರವೇ ರಾತ್ರಿಯೂ ಪ್ರವಾಸಿಗರಿಗೆ ಬೀಚ್‌ಗೆ ಪ್ರವೇಶ

1-klr

Koteshwara: ಹುತಾತ್ಮ ಯೋಧ ಅನೂಪ್‌ ಪೂಜಾರಿ ಮನೆಗೆ ಖಾದರ್‌, ಸೊರಕೆ ಭೇಟಿ

1-busss

ನಾಡಿದ್ದು ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜತೆ ರಾಜಿ ಸಭೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕಾರು ಢಿಕ್ಕಿಯಾಗಿ ಟೆಕಿ ಸಾವು

Bengaluru: ಕಾರು ಢಿಕ್ಕಿಯಾಗಿ ಟೆಕಿ ಸಾವು

Dog Attack: 2 ವರ್ಷದ ಮಗುವಿನ ಮೇಲೆ ನಾಯಿ ದಾಳಿ

Dog Attack: 2 ವರ್ಷದ ಮಗುವಿನ ಮೇಲೆ ನಾಯಿ ದಾಳಿ

Metro line will pass over 314 houses

Namma Metro; 314 ಮನೆಗಳ ಮೇಲೆ ಹಾದು ಹೋಗಲಿದೆ ಮೆಟ್ರೋ ಮಾರ್ಗ

Gold Scam; ವೈದ್ಯ ದಂಪತಿಗೂ ₹6.2 ಕೋಟಿ ವಂಚಿಸಿದ್ದ ಐಶ್ವರ್ಯ

Gold Scam; ವೈದ್ಯ ದಂಪತಿಗೂ ₹6.2 ಕೋಟಿ ವಂಚಿಸಿದ್ದ ಐಶ್ವರ್ಯ

Gold Scam; ಪವಿತ್ರಾ ಸ್ನೇಹಿತೆ ಜತೆಗೆ ಕಾಣಿಸಿಕೊಂಡ ಚಿನ್ನ ವಂಚನೆ ಕೇಸ್‌ ಆರೋಪಿ ಶ್ವೇತಾ

Gold Scam; ಪವಿತ್ರಾ ಸ್ನೇಹಿತೆ ಜತೆಗೆ ಕಾಣಿಸಿಕೊಂಡ ಚಿನ್ನ ವಂಚನೆ ಕೇಸ್‌ ಆರೋಪಿ ಶ್ವೇತಾ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-havya

Havyaka Sammelana; ಹೆಚ್ಚು ಮಕ್ಕಳನ್ನು ಹೆರಿ, ಮಠ ಸಲಹುತ್ತದೆ: ಸ್ವಾಮೀಜಿ ಕರೆ

1-kkk

ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಇನ್ನು ಕರಾವಳಿ ಪ್ರದೇಶಾಭಿವೃದ್ಧಿ ಮಂಡಳಿಯಾಗಿ ಕಾರ್ಯನಿರ್ವಹಣೆ

1-manmohan

Belagavi; ಕಾಂಗ್ರೆಸ್‌ ಅಧಿವೇಶನ ಶತಮಾನೋತ್ಸವ: ಮಾಜಿ ಪ್ರಧಾನಿ ನಿಧನದಿಂದ ಆಘಾತ

1-stamp

Stamp Paper; ನಕಲಿ ಹಾವಳಿಗೆ ತಡೆ: ಎ.1ರಿಂದ ಡಿಜಿಟಲ್‌ ಪಾವತಿ ಪದ್ಧತಿ ಜಾರಿ

29

Kabaddi: ಇಂದು ಸೀನಿಯರ್‌ ಕಬಡ್ಡಿ ತಂಡದ ಆಯ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.