ಪೊಲೀಸರು ವಶಕ್ಕೆ ಪಡೆದ ಬಳಿಕ ಲೈಂಗಿಕ ದೌರ್ಜನ್ಯ ಬಯಲಿಗೆ

Team Udayavani, Nov 16, 2022, 3:32 PM IST

ಪೊಲೀಸರು ವಶಕ್ಕೆ ಪಡೆದ ಬಳಿಕ ಲೈಂಗಿಕ ದೌರ್ಜನ್ಯ ಬಯಲಿಗೆ

ಬೆಂಗಳೂರು: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಯನ್ನು ತಲಘಟ್ಟಪುರ ಪೊಲೀಸರು ಬಂಧಿಸಿದ್ದಾರೆ.

ವೇಣುಗೋಪಾಲ್‌(22) ಬಂಧಿತ. ಯಾದಗಿರಿ ಮೂಲದದವರಾದ ಸಂತ್ರಸ್ತೆ ಪೋಷಕರು ತಲಘಟ್ಟಪುರದಲ್ಲಿ ವಾಸವಾಗಿದ್ದು, ಕೂಲಿ ಕೆಲಸ ಮಾಡಿಕೊಂಡಿದ್ದಾರೆ.

ಆರೋಪಿ ಕೂಡ ಕುಟುಂಬ ಸಮೇತ ಆಕೆಯ ಪಕ್ಕದ ಮನೆಯಲ್ಲೇ ವಾಸವಾಗಿದ್ದಾನೆ. ಹೀಗಾಗಿ ಅಪ್ರಾಪ್ತೆಗೆ ಪರಿಚಯವಿದ್ದ ಆರೋಪಿ ಸೋಮವಾರ ರಾತ್ರಿ ಆಕೆಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದಿದ್ದಾನೆ. ನಂತರ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂಬುದು ಗೊತ್ತಾಗಿದೆ. ಈ ಸಂಬಂಧ ಸಂತ್ರಸ್ತೆ ಪೋಷಕರಿಂದ ದೂರು ದಾಖಲಿಸಿಕೊಂಡು ಆರೋಪಿ ವಿರುದ್ಧ ಪೋಕ್ಸೋ ಕಾಯ್ದೆ ಅಡಿ ಪ್ರಕರಣ ದಾಖಲಿಸಿಕೊಂಡು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.

ಹೊಯ್ಸಳ ಸಿಬ್ಬಂದಿಗೆ ಸಿಕ್ಕಿಬಿದ್ದ ಆರೋಪಿ: ಸೋಮವಾರ ತಡರಾತ್ರಿ ತಲಘಟ್ಟಪುರದಲ್ಲಿ ಹೊಯ್ಸಳ ಸಿಬ್ಬಂದಿ ಗಸ್ತು ತಿರುಗುತ್ತಿದ್ದರು. ಅದೇ ವೇಳೆ ಸಂತ್ರಸ್ತೆ ಹಾಗೂ ಆರೋಪಿ ನಿರ್ಜನ ಪ್ರದೇಶದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಓಡಾಡುತ್ತಿದ್ದರು. ಅನುಮಾನಗೊಂಡು ಹೊಯ್ಸಳ ಸಿಬ್ಬಂದಿ ಇಬ್ಬರನ್ನು ಕರೆದು ವಿಚಾರಣೆ ನಡೆಸಿದ್ದಾರೆ. ಆಗ ಸಮಪರ್ಕ ಉತ್ತರ ನೀಡಿಲ್ಲ. ನಂತರ ಠಾಣೆಗೆ ಕರೆದೊಯ್ದು ತೀವ್ರ ರೀತಿಯಲ್ಲಿ ವಿಚಾರಣೆ ನಡೆಸಿದಾಗ ಸತ್ಯಾಂಶ ಬಾಯಿಬಿಟ್ಟಿದ್ದಾನೆ.ಬಳಿಕ ಸಂತ್ರಸ್ತೆ ಪೋಷಕರಿಂದ ದೂರು ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.

ಈ ಕುರಿತು ಮಾಹಿತಿ ನೀಡಿದ ದಕ್ಷಿಣ ವಿಭಾಗ ಡಿಸಿಪಿ ಕೃಷ್ಣಕಾಂತ್‌, ಸಂತ್ರಸ್ತೆ ಹಾಗೂ ಆರೋಪಿ ನಿರ್ಜನ ಪ್ರದೇಶದಲ್ಲಿ ಓಡಾಡುತ್ತಿದ್ದನ್ನು ಗಮನಿಸಿ ಹೊಯ್ಸಳ ಸಿಬ್ಬಂದಿ ಕರೆದು ವಿಚಾರಣೆ ನಡೆಸಿದಾಗ ಘಟನೆ ಬೆಳಕಿಗೆ ಬಂದಿದೆ.

ಪ್ರಾಥಮಿಕ ಮಾಹಿತಿ ಪ್ರಕಾರ ಸಂತ್ರಸ್ತೆ ಹಾಗೂ ಆರೋಪಿ ಪರಸ್ಪರ ಪರಿಚಯಸ್ಥರು ಎಂಬುದು ಗೊತ್ತಾಗಿದೆ ಎಂದು ಹೇಳಿದರು.

ಟಾಪ್ ನ್ಯೂಸ್

Supreme Court: ತುರ್ತು ಪರಿಸ್ಥಿತಿ ವೇಳೆ ಸಂಸತ್ತು ಮಾಡಿದ್ದೆಲ್ಲ ತಪ್ಪಲ್ಲ

Supreme Court: ತುರ್ತು ಪರಿಸ್ಥಿತಿ ವೇಳೆ ಸಂಸತ್ತು ಮಾಡಿದ್ದೆಲ್ಲ ತಪ್ಪಲ್ಲ

Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.

Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.

Ullala–Encroch

Ullala: ದೇರಳಕಟ್ಟೆ: ರಸ್ತೆಯನ್ನು ಅತಿಕ್ರಮಿಸಿದ್ದ ಕಟ್ಟಡಗಳ ತೆರವು

Adani; ಆಸೀಸ್‌ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ

Adani; ಆಸೀಸ್‌ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ

London: ಶಂಕಾಸ್ಪದ ಲಗೇಜ್‌ ಪತ್ತೆ: ಲಂಡನ್‌ ಏರ್‌ಪೋರ್ಟ್‌ ಖಾಲಿ ಮಾಡಿಸಿ ತನಿಖೆ!

London: ಶಂಕಾಸ್ಪದ ಲಗೇಜ್‌ ಪತ್ತೆ: ಲಂಡನ್‌ ಏರ್‌ಪೋರ್ಟ್‌ ಖಾಲಿ ಮಾಡಿಸಿ ತನಿಖೆ!

Delhi: ಕೇಜ್ರಿವಾಲ್‌ಗಿಂತ ಆತಿಶಿ ಸಾವಿರಪಟ್ಟು ಉತ್ತಮ: ಲೆ.ಗ.ಸಕ್ಸೇನಾ!

Delhi: ಕೇಜ್ರಿವಾಲ್‌ಗಿಂತ ಆತಿಶಿ ಸಾವಿರಪಟ್ಟು ಉತ್ತಮ: ಲೆ.ಗ.ಸಕ್ಸೇನಾ!

BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್

BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-bng

Bengaluru: ಅನಧಿಕೃತ ಮಳಿಗೆಗಳ ತೆರವು ಕೋರಿ ಅರ್ಜಿ:ಪಾಲಿಕೆಗೆ ಹೈಕೋರ್ಟ್ ನೋಟಿಸ್‌

17-bng

Bengaluru: ವಿಶ್ವನಾಥ್‌ಗೆ ಕೊಲೆ ಬೆದರಿಕೆ: ಆರೋಪಿ ಅರ್ಜಿ ವಜಾ

16-bng

Bengaluru: ಮರಕ್ಕೆ ಬೈಕ್‌ ಡಿಕ್ಕಿ ಹೊಡೆದು ಯುವಕ ಸಾವು

15-bng

Bengaluru: ‘ಪೊಲೀಸರ ಹೆಸರಿನ ನಕಲಿ ಕರೆ ಬಗ್ಗೆ ಎಚ್ಚರ ವಹಿಸಿ’

14-bng

Bengaluru: ಬಟ್ಟೆ ಗುಣಮಟ್ಟ ದೃಢೀಕರಣಕ್ಕೂ ಬಂತು ಸೆನ್ಸರ್‌!

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-tata

ಮೆಜೆಂಟಾ ಮೊಬಿಲಿಟಿ ಸಂಸ್ಥೆ ವಾಹನ ಬಳಗಕ್ಕೆ ಟಾಟಾ ಏಸ್‌ ಇವಿ ಸೇರ್ಪಡೆ

Supreme Court: ತುರ್ತು ಪರಿಸ್ಥಿತಿ ವೇಳೆ ಸಂಸತ್ತು ಮಾಡಿದ್ದೆಲ್ಲ ತಪ್ಪಲ್ಲ

Supreme Court: ತುರ್ತು ಪರಿಸ್ಥಿತಿ ವೇಳೆ ಸಂಸತ್ತು ಮಾಡಿದ್ದೆಲ್ಲ ತಪ್ಪಲ್ಲ

Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.

Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.

Ullala–Encroch

Ullala: ದೇರಳಕಟ್ಟೆ: ರಸ್ತೆಯನ್ನು ಅತಿಕ್ರಮಿಸಿದ್ದ ಕಟ್ಟಡಗಳ ತೆರವು

Adani; ಆಸೀಸ್‌ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ

Adani; ಆಸೀಸ್‌ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.