Bangalore: ಮಗುವಿಗೆ ಅವಧಿ ಮೀರಿದ ಇಂಜಕ್ಷನ್‌ ಹಾಕಿದ ಆರೋಪ; ಪ್ರಕರಣ ದಾಖಲು


Team Udayavani, Nov 5, 2023, 11:17 AM IST

Bangalore: ಮಗುವಿಗೆ ಅವಧಿ ಮೀರಿದ ಇಂಜಕ್ಷನ್‌ ಹಾಕಿದ ಆರೋಪ; ಪ್ರಕರಣ ದಾಖಲು

ಬೆಂಗಳೂರು: ಅವಧಿ ಮೀರಿದ ಇಂಜಕ್ಷನ್‌ ನೀಡಿ ಮೂರು ವರ್ಷ ಮಗುವಿನ ಆರೋಗ್ಯದಲ್ಲಿ ಏರುಪೇರಾದ ಕಾರಣ ಸಂಜೀವಿನಿ ಆಸ್ಪತ್ರೆ ವಿರುದ್ಧ ಮಹಾಲಕ್ಷ್ಮೀ ಲೇಔಟ್‌ ಠಾಣೆಯಲ್ಲಿ ಎಫ್ಐಆರ್‌ ದಾಖಲಾಗಿದೆ.

ಯಾದ್ವಿ(2) ಎಂಬ ಮಗುವಿಗೆ ಆರೋಗ್ಯದಲ್ಲಿ ಏರುಪೇರಾಗಿತ್ತು. ಯಾದ್ವಿಗೆ ಜ್ವರ ಹೆಚ್ಚಾಗಿದ್ದರಿಂದ ಸಂಜೀವಿನಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಪರೀಕ್ಷಿಸಿದ ವೈದ್ಯರು,

ಡ್ರಿಪ್ಸ್ ಮೂಲಕ ಇಂಜೆಕ್ಷನ್‌ ನೀಡಿದ್ದರು. ಈ ವೇಳೆ ಮಗುವಿನ ಆರೋಗ್ಯದಲ್ಲಿ ಏರುಪೇರಾಗಿದ್ದು, ಕೂಡಲೇ ಬೇರೊಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯ ವೈದ್ಯರ ನಿರ್ಲಕ್ಷ್ಯದ ವಿರುದ್ಧ ಮಗುವಿನ ತಂದೆಕಿರಣ್‌ ಮಹಾಲಕ್ಷ್ಮೀ ಲೇಔಟ್‌ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು.

ಅ.29 ರಂದು ಮಗು ಯಾದ್ವಿಗೆ ಜ್ವರ ಬಂದಿದ್ದು ಪಾಲಕರು ಸಂಜೀವಿನಿ ಆಸ್ಪತ್ರೆಗೆ  ದಾಖಲಿಸಿದ್ದಾರೆ. ಈ ವೇಳೆ ಮಗು ಸುಸ್ತಾಗಿದೆಅಂತ ವೈದ್ಯರು ಡ್ರಿಪ್ಸ್‌ ಹಾಗೂ ಅದರಲ್ಲಿ ಇಂಜೆಕ್ಷನ್‌ ಹಾಕಿದ್ದಾರೆ. ಈ ಮದ್ದುಮಗುವಿನ ದೇಹಕ್ಕೆ ಹೋಗುತ್ತಿದ್ದಂತೆ ಮಗುವಿನ ತುಟಿಯಲ್ಲಿ ಊತ ಹಾಗೂ ರಕ್ತಬರಲು ಆರಂಭವಾಗಿದೆ. ಅದನ್ನು ಗಮನಿ  ಸಿದ ಪಾಲಕರಿಗೆ, ವೈದ್ಯರು ಅವಧಿ ಮುಗಿದ ಡ್ರಿಪ್ಸ್ ಮತ್ತು ಇಂಜಕ್ಷನ್‌ ಕೊಟ್ಟಿರುವುದು ಗೊತ್ತಾಗಿದೆ. ಅದನ್ನ ಪ್ರಶ್ನಿಸಿದ್ದಕ್ಕೆ ವೈದ್ಯರು ತಪ್ಪನ್ನೆ ಸಮರ್ಥಿಸಿಕೊಂಡಿದ್ದಾರೆ. ಕೂಡಲೇಮಗುವನ್ನು ಪಾಲಕರು ಬೇರೊಂದು ಆಸ್ಪತ್ರೆಗೆ ದಾಖಲಿಸಿದ್ದರು.

 

 

ಟಾಪ್ ನ್ಯೂಸ್

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

IPL 2025-27: BCCI announces dates for next three IPL seasons

IPL 2025-27: ಮುಂದಿನ ಮೂರು ಐಪಿಎಲ್ ಸೀಸನ್‌ ನ ದಿನಾಂಕ ಪ್ರಕಟಿಸಿದ ಬಿಸಿಸಿಐ

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

5-video

ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Smart Bus Stan: ಕೋರಮಂಗಲದಲ್ಲಿ ಸ್ಮಾರ್ಟ್‌ ಬಸ್‌ ನಿಲ್ದಾಣ!

Smart Bus Stan: ಕೋರಮಂಗಲದಲ್ಲಿ ಸ್ಮಾರ್ಟ್‌ ಬಸ್‌ ನಿಲ್ದಾಣ!

Bengaluru: ಇವಿ ಬೈಕ್‌ ಶೋರೂಮ್‌ನಲ್ಲಿ ಬೆಂಕಿ ಅವಘಡ; ಮಾಲೀಕ, ಮ್ಯಾನೇಜರ್‌ ಬಂಧನ, ಬಿಡುಗಡೆ

Bengaluru: ಇವಿ ಬೈಕ್‌ ಶೋರೂಮ್‌ನಲ್ಲಿ ಬೆಂಕಿ ಅವಘಡ; ಮಾಲೀಕ, ಮ್ಯಾನೇಜರ್‌ ಬಂಧನ, ಬಿಡುಗಡೆ

Bengaluru: ನಗರದಲ್ಲಿ ನಿಷೇಧಿತ ಕಲರ್‌ ಕಾಟನ್‌ ಕ್ಯಾಂಡಿ ತಯಾರಿಕಾ ಘಟಕ ಬಂದ್‌

Bengaluru: ನಗರದಲ್ಲಿ ನಿಷೇಧಿತ ಕಲರ್‌ ಕಾಟನ್‌ ಕ್ಯಾಂಡಿ ತಯಾರಿಕಾ ಘಟಕ ಬಂದ್‌

3

Shobha Karandlaje: ಶೋಭಾ ಲೋಕಸಭಾ ಸದಸ್ಯತ್ವ ರದ್ದು ಕೋರಿ ಅರ್ಜಿ: ಡಿ.6ಕ್ಕೆ ವಿಚಾರಣೆ 

Arrested: ನಕಲಿ ದಾಖಲೆ ನೀಡಿ ಟಿಡಿಎಸ್‌ ಪಡೆಯುತ್ತಿದ್ದ ಆರೋಪಿಯ ಬಂಧಿಸಿದ ಜಾರಿ ನಿರ್ದೇಶನಾಲಯ

Arrested: ನಕಲಿ ದಾಖಲೆ ನೀಡಿ ಟಿಡಿಎಸ್‌ ಪಡೆಯುತ್ತಿದ್ದ ಆರೋಪಿಯ ಬಂಧಿಸಿದ ಜಾರಿ ನಿರ್ದೇಶನಾಲಯ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ

Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ

Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

8-udupi

Udupi: ಸಹಕಾರ ಕ್ಷೇತ್ರ ಪಠ್ಯವಾಗಲಿ: ಡಾ| ಎಂ.ಎನ್‌.ಆರ್‌.

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.