ಬಾಲಕನ ಕೊಂದ ಆರೋಪಿಗೆ ಜೀವಾವಧಿ ಶಿಕ್ಷೆ

Team Udayavani, Dec 22, 2017, 11:06 AM IST

b88611976z1_20170301062519_000gtshaujj3-0-l3dajmvciqr7b75ntn2_t620.jpg

ಬೆಂಗಳೂರು: ಕ್ಷುಲ್ಲಕ ಕಾರಣಕ್ಕೆ ಎಂಟನೆ ತರಗತಿ ಓದುತ್ತಿದ್ದ, ವಿದ್ಯಾರ್ಥಿಯನ್ನು ಕತ್ತು ಕೊಯ್ದು ಕೊಲೆ ಮಾಡಿದ್ದ ಆರೋಪಿ ಮಂಜುನಾಥ್‌ಗೆ ನಗರದ 51ನೇ ಸೆಷನ್ಸ್‌ ನ್ಯಾಯಾಲಯ ಗುರುವಾರ ಜೀವಾವಧಿ ಶಿಕ್ಷೆ ವಿಧಿಸಿದೆ. ಚಂದ್ರಲೇಔಟ್‌ನಲ್ಲಿ 2015ರ ಫೆಬ್ರವರಿಯಲ್ಲಿ ನಡೆದಿದ್ದ 8 ನೇ ತರಗತಿ ವಿದ್ಯಾರ್ಥಿ ಕೊಲೆ ಪ್ರಕರಣ ಸಾಭೀತಾಗಿದ್ದು, ನ್ಯಾಯಧೀಶೆ ಸುಶೀಲಾ ಅವರು, ಆರೋಪಿ ಮಂಜುನಾಥ್‌ಗೆ ಜೀವಾವಧಿ ಹಾಗೂ ಸಾಕ್ಷ್ಯಾನಾಶ ಆರೋಪ ಸಾಬೀತು ಹಿನ್ನೆಲೆಯಲ್ಲಿ 7 ವರ್ಷ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದರು.

ಆರೋಪಿ ಮಂಜುನಾಥ್‌ ವಿರುದ್ಧ ಚಂದ್ರಲೇಔಟ್‌ ಠಾಣೆ ಪೊಲೀಸರು ಸಲ್ಲಿಸಿದ್ದ ದೋಷಾರೋಪಪಟ್ಟಿ, ಸಾಕ್ಷ್ಯಾಧಾರಗಳು. ಬಾಲಕನ ಪೋಷಕರ ಹೇಳಿಕೆಗಳು, ಸಿಸಿಟಿವಿ ಪೂಟೇಜ್‌ ಸಾಕ್ಷ್ಯ ಹಾಗೂ ಪ್ರಾಸಿಕ್ಯೂಶನ್‌ ವಾದವನ್ನು ನ್ಯಾಯಾಲಯ ಪುರಸ್ಕರಿಸಿ ತೀರ್ಪು ನೀಡಿದೆ. ಆರೋಪಿ ಮಂಜುನಾಥ್‌ ಮಹಿಳೆಯೊಬ್ಬರ ಜತೆ ಅಕ್ರಮ ಸಂಬಂಧ ಇಟ್ಟುಕೊಂಡಿದ್ದು, ಈ ವಿಚಾರವನ್ನು ನೆರೆಮನೆಯ ನಿವಾಸಿ ಮಹಿಳೆ ಯೊಬ್ಬರು ಆತನ ಪೋಷಕರಿಗೆ ತಿಳಿಸಿದ್ದರು.
 
ಇದರಿಂದ ಕೋಪಗೊಂಡಿದ್ದ ಮಂಜುನಾಥ್‌, ಖಾಸಗಿ ಶಾಲೆಯಲ್ಲಿ 8ನೇ ತರಗತಿ ಓದುತ್ತಿದ್ದ  ಆಕೆಯ ಪುತ್ರ ಕಿರಣ್‌ನನ್ನು 2015ರ ಫೆ. 4ರಂದು ಶಾಲೆಯ ಬಳಿ ತೆರಳಿ ನಿನ್ನ ತಮ್ಮನಿಗೆ ಅಪಘಾತವಾಗಿದೆ ಎಂದು ನಂಬಿಸಿ ಬೈಕ್‌ನಲ್ಲಿ ಕರೆದೊಯ್ದಿದ್ದ. ಬಳಿಕ ಜ್ಞಾನಭಾರತಿ ಸಮೀಪದ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಕೊಲೆ ಮಾಡಿದ್ದ.  ಬಾಲಕನ ಪೋಷಕರ ದೂರಿನ್ವಯ ಚಂದ್ರ ಲೇಔಟ್‌ ಪೊಲೀಸರು ಕಾರ್ಯಾಚರಣೆ ನಡೆಸಿ ಮಂಜುನಾಥ್‌ನನ್ನು ಬಂಧಿಸಿ ವಿಚಾರಣೆಗೊಳ ಪಡಿಸಿದಾಗ ಕೃತ್ಯ ಬಯಲಾಗಿತ್ತು.

ಟಾಪ್ ನ್ಯೂಸ್

Ranking: ಐಸಿಸಿ ನೂತನ ರ್‍ಯಾಂಕಿಂಗ್‌ ಪ್ರಕಟ: ಶಾಹೀನ್‌ ಅಫ್ರಿದಿ ಮತ್ತೆ ನಂ.1

Ranking: ಐಸಿಸಿ ನೂತನ ರ್‍ಯಾಂಕಿಂಗ್‌ ಪ್ರಕಟ: ಶಾಹೀನ್‌ ಅಫ್ರಿದಿ ಮತ್ತೆ ನಂ.1

Hockey: ವನಿತಾ ಏಷ್ಯಾ ಚಾಂಪಿಯನ್ಸ್‌ ಹಾಕಿ… ಇಂದು ಭಾರತಕ್ಕೆ ಥಾಯ್ಲೆಂಡ್‌ ಎದುರಾಳಿ

Hockey: ವನಿತಾ ಏಷ್ಯಾ ಚಾಂಪಿಯನ್ಸ್‌ ಹಾಕಿ… ಇಂದು ಭಾರತಕ್ಕೆ ಥಾಯ್ಲೆಂಡ್‌ ಎದುರಾಳಿ

Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…

Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…

T20: ತಿಲಕ್‌ ವರ್ಮ ಸ್ಫೋಟಕ ಶತಕ… ಭಾರತ ಆರು ವಿಕೆಟಿಗೆ 219

T20: ತಿಲಕ್‌ ವರ್ಮ ಸ್ಫೋಟಕ ಶತಕ… ಭಾರತ ಆರು ವಿಕೆಟಿಗೆ 219

Ranaji Trophy: ಉತ್ತರ ಪ್ರದೇಶ ವಿರುದ್ಧ ಕರ್ನಾಟಕಕ್ಕೆ ಮುನ್ನಡೆ

Ranaji Trophy: ಉತ್ತರ ಪ್ರದೇಶ ವಿರುದ್ಧ ಕರ್ನಾಟಕಕ್ಕೆ ಮುನ್ನಡೆ

Alert: ವಾಟ್ಸ್‌ಆ್ಯಪ್‌ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್‌ ತೆರೆದೀರಿ ಜೋಕೆ!

Alert: ವಾಟ್ಸ್‌ಆ್ಯಪ್‌ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್‌ ತೆರೆದೀರಿ ಜೋಕೆ!

2-vitla

Vitla:ಮಾಣಿ -ಮೈಸೂರು ರಾಜ್ಯ ಹೆದ್ದಾರಿಯಲ್ಲಿ ಲಾರಿ ಮೇಲೆ ಮರ ಬಿದ್ದು ರಸ್ತೆ ಸಂಪೂರ್ಣ ಬ್ಲಾಕ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬಸ್‌ ಚಾಲಕನ ಮೇಲೆ ಹಲ್ಲೆಗೆ ಯತ್ನ; ಮೆಕ್ಯಾನಿಕ್‌ ಬಂಧನ

Bengaluru: ಬಸ್‌ ಚಾಲಕನ ಮೇಲೆ ಹಲ್ಲೆಗೆ ಯತ್ನ; ಮೆಕ್ಯಾನಿಕ್‌ ಬಂಧನ

Theft Case: ಕದ್ದ ಚಿನ್ನ ಜ್ಯುವೆಲ್ಲರಿಗೆ ಮಾರುವಾಗ ಸಿಕ್ಕಿಬಿದ್ದ!

Theft Case: ಕದ್ದ ಚಿನ್ನ ಜ್ಯುವೆಲ್ಲರಿಗೆ ಮಾರುವಾಗ ಸಿಕ್ಕಿಬಿದ್ದ!

5

Arrested: ಫಾರೆಸ್ಟ್‌ ಗಾರ್ಡ್‌ ಹುದ್ದೆ ತೊರೆದು ಕಳ್ಳತನಕ್ಕಿಳಿದವ ಸೆರೆ

Thefte Case: ಕೆಲಸಕ್ಕಿದ್ದ ಮನೆಯಲ್ಲೇ ರೂ. 12 ಲಕ್ಷ. ಚಿನ್ನ ಕದ್ದಳು

Thefte Case: ಕೆಲಸಕ್ಕಿದ್ದ ಮನೆಯಲ್ಲೇ ರೂ. 12 ಲಕ್ಷ. ಚಿನ್ನ ಕದ್ದಳು

Crime: ಹೆತ್ತ ತಾಯಿಯನ್ನೇ ಕೊಂದ ಮಗ!

Crime: ಹೆತ್ತ ತಾಯಿಯನ್ನೇ ಕೊಂದ ಮಗ!

MUST WATCH

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

ಹೊಸ ಸೇರ್ಪಡೆ

Ranking: ಐಸಿಸಿ ನೂತನ ರ್‍ಯಾಂಕಿಂಗ್‌ ಪ್ರಕಟ: ಶಾಹೀನ್‌ ಅಫ್ರಿದಿ ಮತ್ತೆ ನಂ.1

Ranking: ಐಸಿಸಿ ನೂತನ ರ್‍ಯಾಂಕಿಂಗ್‌ ಪ್ರಕಟ: ಶಾಹೀನ್‌ ಅಫ್ರಿದಿ ಮತ್ತೆ ನಂ.1

Kalidas Samman: ವರ್ಣಚಿತ್ರಕಾರ ರಘುಪತಿ ಭಟ್ ಅವರಿಗೆ ರಾಷ್ಟ್ರೀಯ ಕಾಳಿದಾಸ್ ಪ್ರಶಸ್ತಿ

Kalidas Samman: ವರ್ಣಚಿತ್ರಕಾರ ರಘುಪತಿ ಭಟ್ ಅವರಿಗೆ ರಾಷ್ಟ್ರೀಯ ಕಾಳಿದಾಸ್ ಪ್ರಶಸ್ತಿ

Hockey: ವನಿತಾ ಏಷ್ಯಾ ಚಾಂಪಿಯನ್ಸ್‌ ಹಾಕಿ… ಇಂದು ಭಾರತಕ್ಕೆ ಥಾಯ್ಲೆಂಡ್‌ ಎದುರಾಳಿ

Hockey: ವನಿತಾ ಏಷ್ಯಾ ಚಾಂಪಿಯನ್ಸ್‌ ಹಾಕಿ… ಇಂದು ಭಾರತಕ್ಕೆ ಥಾಯ್ಲೆಂಡ್‌ ಎದುರಾಳಿ

Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…

Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…

T20: ತಿಲಕ್‌ ವರ್ಮ ಸ್ಫೋಟಕ ಶತಕ… ಭಾರತ ಆರು ವಿಕೆಟಿಗೆ 219

T20: ತಿಲಕ್‌ ವರ್ಮ ಸ್ಫೋಟಕ ಶತಕ… ಭಾರತ ಆರು ವಿಕೆಟಿಗೆ 219

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.