ಕಳವು ಮಾಲು ಖರೀದಿಸುವವರ ವಿರುದ್ಧ ಕ್ರಮ


Team Udayavani, Dec 29, 2017, 11:20 AM IST

kalavu maalu.jpg

ಬೆಂಗಳೂರು: ಸೂಕ್ತ ದಾಖಲೆ ಪರಿಶೀಲನೆ ನಡೆಸದೆ ಬೈಕ್‌ ಸೇರಿದಂತೆ ಮತ್ತಿತರೆ ವಸ್ತುಗಳನ್ನು ಖರೀದಿ ಮಾಡುವವರ ವಿರುದ್ಧ ಕಾನೂನು ಕ್ರಮ ಜರುಗಿಸಲು ಸೂಚಿಸಲಾಗಿದೆ ಎಂದು ಗೃಹಸಚಿವ ರಾಮಲಿಂಗಾರೆಡ್ಡಿ ಹೇಳಿದರು. 

ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಅಪರಾಧ ತಡೆ ಮಾಸಾಚರಣೆಯಲ್ಲಿ ಕಳವು ಮಾಲುಗಳನ್ನು ವಾರಸುದಾರರಿಗೆ ಹಿಂತಿರುಗಿಸುವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮದ್ಯ ಸೇವನೆ, ಸುಲಭವಾಗಿ ಹಣ ಸಂಪಾದನೆ ಹಾಗೂ ಐಷಾರಾಮಿ ಸೇರಿದಂತೆ ಮತ್ತಿತರ ಕಾರಣಕ್ಕಾಗಿಯೇ ಕಳ್ಳತನ ಪ್ರಕರಣಗಳಲ್ಲಿ ಇಳಿಯುತ್ತಿರುವುದು ಹೆಚ್ಚಾಗಿದೆ.

ಹೀಗಾಗಿಯೇ ಕದ್ದ ಬೈಕುಗಳನ್ನು ಖರೀದಿಸುವವರು ದಾಖಲಾತಿ ಪರಿಶೀಲಿಸದೆ, ಬೈಕ್‌ ಖರೀದಿಸಿದರೆ ಅಂತಹವರ ವಿರುದ್ಧ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳುವುದಕ್ಕೆ ಈಗಾಗಲೇ ನಗರ ಪೊಲೀಸ್‌ ಆಯುಕ್ತರಿಗೆ ಸೂಚಿಸಿದ್ದೇನೆ ಎಂದು ಹೇಳಿದರು.

ಮನೆಕಳ್ಳತನ, ಬೈಕ್‌ ಕಳ್ಳತನ ಸೇರಿದಂತೆ ವಿವಿಧ ರೀತಿಯ ಕಳ್ಳತನವಾಗುವ ಕುರಿತು ಸಾರ್ವಜನಿಕರಿಗೆ ಜಾಗೃತಿ ಮೂಡಿಸಲಾಗಿತ್ತು. ಆದ್ಯಾಗೂ ಕಳ್ಳರು ತಮ್ಮ ಕೈಚಳಕವನ್ನು ಮುಂದುವರಿಸಿದ್ದಾರೆ. ಹೀಗಾಗಿ ಸಾರ್ವಜನಿಕರು ನಿರ್ಲಕ್ಷ್ಯ ಭಾವನೆ ತೊರದೆ ಎಚ್ಚರದಿಂದ ಇರಬೇಕು ಎಂದು ಹೇಳಿದರು.

558 ಪ್ರಕರಣ, 7.46 ಕೋಟಿ ರೂ.ಮೌಲ್ಯದ ಕಳವು ಮಾಲು ಜಫ್ತಿ!: ಇನ್ನು ನಗರ ಪೊಲೀಸರು ನಗರದ ವಿವಿಧ ಭಾಗಗಳಲ್ಲಿ ನಡೆದ ಮನೆಕಳವು, ಬೈಕ್‌ ಕಳ್ಳತನ ಸೇರಿದಂತೆ 558 ಪ್ರಕರಣಗಳನ್ನು ಬೇಧಿಸಿದ್ದಾರೆ. ಜೊತೆಗೆ ಪ್ರತ್ಯೇಕ ಪ್ರಕರಣಗಳಿಗೆ ಸಂಬಂಧಿಸಿದಂತೆ 309 ಆರೋಪಿಗಳನ್ನು ಬಂಧಿಸಿದ್ದು, ಅವರಿಂದ 18.36 ಕೆ.ಜಿ. ಚಿನ್ನ, 14.30 ಕೆ.ಜಿ.ಬೆಳ್ಳಿ, 236 ಬೈಕ್‌ ಸೇರಿದಂತೆ ಒಟ್ಟು 7.46 ಕೋಟಿ ರೂ. ಮೌಲ್ಯದ ಮಾಲುಗಳನ್ನು ವಶಪಡಿಸಿಕೊಂಡಿದ್ದಾರೆ.

ಈ ಪೈಕಿ ಕೇಂದ್ರ ವಿಭಾಗದಿಂದ 1.58 ಕೋಟಿ, ಉತ್ತರ ವಿಭಾಗದಿಂದ 1.61 ಕೋಟಿ, ಪಶ್ಚಿಮ ವಲಯದಿಂದ 2.57 ಹಾಗೂ ದಕ್ಷಿಣ ವಿಭಾಗದಿಂದ 1.70 ಕೋಟಿ ರೂ. ಮೌಲ್ಯದ ಚಿನ್ನ ಹಾಗೂ ಬೆಳ್ಳಿ ಆಭರಣಗಳನ್ನು ವಶಪಡಿಸಿಕೊಂಡಿದ್ದಾರೆ.

ಟಾಪ್ ನ್ಯೂಸ್

CT Ravi attacks the state government

Vijayapura: ಕರ್ನಾಟಕ ಸಾವಿನ ಮನೆಯಾಗಿದೆ: ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

Viral: ಇದು ಇರುವೆಗಳ ಎಂಜಿನಿಯರಿಂಗ್‌ ಕೌಶಲ್ಯ! ನೀರು ದಾಟಲು ಇರುವೆಗಳ ಸೇತುವೆ ನಿರ್ಮಾಣ

Viral: ಇದು ಇರುವೆಗಳ ಎಂಜಿನಿಯರಿಂಗ್‌ ಕೌಶಲ್ಯ! ನೀರು ದಾಟಲು ಇರುವೆಗಳ ಸೇತುವೆ ನಿರ್ಮಾಣ

Indian Cricket: Former RCB player said goodbye to cricket life

Indian Cricket: ಕ್ರಿಕೆಟ್‌ ಜೀವನಕ್ಕೆ ಗುಡ್‌ ಬೈ ಹೇಳಿದ ಆರ್‌ಸಿಬಿ ಮಾಜಿ ಆಟಗಾರ

14-bbk

Bigg Boss ಶೋ ಸ್ಥಗಿತಗೊಳಿಸಿ: ಬೆಂಗಳೂರು ಜಿಪಂ ಸಿಇಒ ಸೂಚನೆ

Hunsur: ಕಬಿನಿ ಹಿನ್ನೀರಿನಲ್ಲಿ ನೀರು ನಾಯಿಗಳ ಚೆಲ್ಲಾಟ… ಸಫಾರಿಗರು ಖುಷ್

Hunsur: ಕಬಿನಿ ಹಿನ್ನೀರಿನಲ್ಲಿ ನೀರು ನಾಯಿಗಳ ಚೆಲ್ಲಾಟ… ಸಫಾರಿಗರು ಖುಷ್

ಕಂಬಳದಲ್ಲಿ ನಿಯಮಗಳು ಆಟಕ್ಕುಂಟು ಲೆಕ್ಕಕ್ಕಿಲ್ಲ..? ಸಮಸ್ಯೆ ನೂರು- ಪರಿಹಾರ ಕೊಡುವವರು ಯಾರು?

ಕಂಬಳದಲ್ಲಿ ನಿಯಮಗಳು ಆಟಕ್ಕುಂಟು ಲೆಕ್ಕಕ್ಕಿಲ್ಲ..? ಸಮಸ್ಯೆ ನೂರು- ಪರಿಹಾರ ಕೊಡುವವರು ಯಾರು?

Henley Passport Index: Singapore tops: How strong is India’s passport?

Henley Passport Index: ಸಿಂಗಾಪುರಕ್ಕೆ ಮೊದಲ ಸ್ಥಾನ: ಭಾರತದ ಪಾಸ್‌ಪೋರ್ಟ್ ಎಷ್ಟು ಸದೃಢ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-bng

Cold Weather: ಬೀದರ್‌, ವಿಜಯಪುರ ಗಡಗಡ: 5-6 ಡಿ.ಸೆ.ಗೆ ತಾಪಮಾನ ಇಳಿಕೆ?

13-bng

Danger Spot-1: ಹೊಸೂರು ಮುಖ್ಯರಸ್ತೆ ಸಮೀಪ ನಡೆದಾಡುವುದೂ ಅಪಾಯಕಾರಿ!

9-kishor

BIFF:16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕಿಶೋರ್‌ ರಾಯಭಾರಿ

8-ather

EV ದ್ವಿಚಕ್ರ ವಾಹನ ಮಾರಾಟ: ಏಥರ್‌ ಸಂಸ್ಥೆ ಪಾಲು ಶೇ.25

7-aishwarya

Aishwarya Gowda ವಿರುದ್ದ ಬಲವಂತದ ಕ್ರಮ ಬೇಡ: ಪೊಲೀಸರಿಗೆ ಕೋರ್ಟ್‌ ಸೂಚನೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

CT Ravi attacks the state government

Vijayapura: ಕರ್ನಾಟಕ ಸಾವಿನ ಮನೆಯಾಗಿದೆ: ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

Viral: ಇದು ಇರುವೆಗಳ ಎಂಜಿನಿಯರಿಂಗ್‌ ಕೌಶಲ್ಯ! ನೀರು ದಾಟಲು ಇರುವೆಗಳ ಸೇತುವೆ ನಿರ್ಮಾಣ

Viral: ಇದು ಇರುವೆಗಳ ಎಂಜಿನಿಯರಿಂಗ್‌ ಕೌಶಲ್ಯ! ನೀರು ದಾಟಲು ಇರುವೆಗಳ ಸೇತುವೆ ನಿರ್ಮಾಣ

Indian Cricket: Former RCB player said goodbye to cricket life

Indian Cricket: ಕ್ರಿಕೆಟ್‌ ಜೀವನಕ್ಕೆ ಗುಡ್‌ ಬೈ ಹೇಳಿದ ಆರ್‌ಸಿಬಿ ಮಾಜಿ ಆಟಗಾರ

17-uv-fusion

Nature: ಶ್ರೀಮಂತನಾದರೂ, ಬಡವನಾದರೂ ಪ್ರಕೃತಿಗೆ ಅವಲಂಬಿಯೇ ಅಲ್ಲವೇ?

Sandalwood: ‘ಕೋರ’ ಚಿತ್ರದ ಟ್ರೇಲರ್‌ ಬಂತು

Sandalwood: ‘ಕೋರ’ ಚಿತ್ರದ ಟ್ರೇಲರ್‌ ಬಂತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.