ಪರಿಸರ ಮಾಲಿನ್ಯ ತಡೆಗೆ ಕ್ರಮ ಅಗತ್ಯ
Team Udayavani, Jul 4, 2018, 12:41 PM IST
ಯಲಹಂಕ: ಚನ್ನಹಳ್ಳಿ ಗ್ರಾಮದಲ್ಲಿ 305 ಮನೆಗಳಿದ್ದು 60ಮನೆಗಳಲ್ಲಿ ಶೌಚಾಲಯವಿಲ್ಲ ಇವರು ಬಯಲು ಶೌಚಾಲಯಕ್ಕೆ ಹೋಗುತ್ತಿದ್ದಾರೆ. 13ಮನೆಗಳಲ್ಲಿ ಸೌಧೆ ಒಲೆ ಉರಿಸುತ್ತಿದ್ದು ಹೊಗೆಯೊಂದಿಗಿದ್ದಾರೆ. ಪರಿಸರ ಮಾಲಿನ್ಯ ತಡೆಗಟ್ಟಲು ಪ್ರಯತ್ನಿಸಬೇಕಾಗಿದೆ ಯನಕ್ತಿ ಸಂಸ್ಥಾಪಕಿ ನೀರಜ ಹೇಳಿದರು.
ಅವರು ಸಿಎಸ್‌ಆರ್ ಚನ್ನಹಳ್ಳಿ ಯೋಜನೆಯಡಿ ಭಾರತ ಸಮುದಾಯ ಅಭಿವೃದ್ಧಿ ಸೇವಾ ಸಂಸ್ಥೆ ಮತ್ತು ಯುನಕ್ತಿ ಬೆಂಗಳೂರು ಇವರ ಸಹಯೋಗದಲ್ಲಿ ಬೆಂಗಳೂರು ಉತ್ತರ ತಾಲೂಕು ಚನ್ನಹಳ್ಳಿಯಲ್ಲಿ ಶಾಲಾ ವೇದಿಕೆ ಉದ್ಘಾಟನೆ, ಕೈ ತೋಟ ಸಸಿಗಳ ವಿತರಣೆ, ಹಾಗೂ ಸಾಮಾಜಿಕ ಅರಣ್ಯ ಸಸಿ ನೆಡುವ ಕಾರ್ಯಕ್ರಮದಲ್ಲಿ ಮಾತನಾಡಿದರು.
ಭಾರತ ಸಮುದಾಯ ಅಭಿವೃದ್ಧಿ ಸೇವಾ ಸಂಸ್ಥೆಯ ಅಧಿಕಾರಿ ಹೆಚ್.ಟಿ ರಾಮಚಂದ್ರಪ್ಪ ಮಾತನಾಡಿ, ಯೋಜನಾ ಅನುಷ್ಠಾನ ಸಂಸ್ಥೆಗಳಿಂದ ಚನ್ನಹಳ್ಳಿ ಗ್ರಾಮದಲ್ಲಿ 122ಮನೆಗಳಿಗೆಅಪೌಷ್ಟಿಕತೆಯನ್ನು ತಡೆಯಲು ಕಿಚನ್ ಗಾರ್ಡನ್ ಕಾರ್ಯಕ್ರಮದಲ್ಲಿ ಸೊಪ್ಪು, ತರಕಾರಿ ಬೀಜ, ತೆಂಗಿನ ಸಸಿ, ಕರಿಬೇವಿನ ಗಿಡ ನೀಡಲಾಗಿದ್ದು ತಮ್ಮ ಮನೆಸುತ್ತ ತರಕಾರಿ ಬೆಳೆಗಳನ್ನು ತಾವೇ ಬೆಳೆದು ಕೊಳ್ಳಲು ಪ್ರೋತ್ಸಾಹಿಸಲಾಗಿದೆ ಎಂದರು.
ಯೋಜನಾ ಅನುಷ್ಠಾನ ಸಂಸ್ಥೆಗಳ ಮುಖ್ಯಸ್ಥೆ ವಿದ್ಯಾ ಪೈ, ಮೀನುಗುಂಟೆ ಗ್ರಾಪಂ ಅಭಿವೃದ್ಧಿ ಅಧಿಕಾರಿ ಅಜೇಯ್ ಮತ್ತಿತರರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಹಿಳೆ- ಮಕ್ಕಳ ಆರೋಗ್ಯದ ಚಿಕಿತ್ಸೆಯನ್ನು ಸೇವೆ ಎಂಬಂತೆ ಮಾಡಬೇಕು: ಅರವಿಂದ ಲಿಂಬಾವಳಿ
Bengaluru: ಕಬ್ಬನ್ ಪಾರ್ಕ್‌ನಲ್ಲಿ ಪುಷ್ಪ ಪ್ರದರ್ಶನ
Wedding Story: ಕಂಕಣ ಕಾಲ-3: ವಿವಾಹ ಭೋಜನವಿದು.. ನಾರ್ತ್ ಭಕ್ಷ್ಯಗಳಿವು…
Bengaluru: ಪತ್ನಿಗೆ ಬೆಂಕಿ ಹಚ್ಚಿ ತಾನೂ ಆತ್ಮಹತ್ಯೆಗೆ ಯತ್ನಿಸಿದ ಪತಿ!
Renukaswamy Case: ಶೆಡ್‌ನಲ್ಲಿ ಕೊಲೆ ನಡೆದಿರುವುದಕ್ಕೆ ಸಾಕ್ಷಿ ಇಲ್ಲ: ವಕೀಲ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
BBK11: ಮಂಜು ನಡುವೆ ಗೌತಮಿ ಮಧ್ಯಸ್ಥಿಕೆ.. ಕಿಚ್ಚನಿಂದ ತರಾಟೆ
KDP ಸಭೆಯಲ್ಲಿ ದಿಢೀರ್ ಅಸ್ವಸ್ಥರಾದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಬಿ.ಬಿ.ಕಾವೇರಿ
BJP ; ವಿಜಯೇಂದ್ರ ಬಣದಿಂದ ಚಾಮುಂಡೇಶ್ವರಿ ದರ್ಶನ: ದುಷ್ಟ ಸಂಹಾರವಾಗಲೇಬೇಕು!
Shivamogga: ದುಷ್ಕರ್ಮಿಗಳಿಂದ ಹಾಡಹಗಲೇ ರೌಡಿಶೀಟರ್ ಬರ್ಬರ ಹತ್ಯೆ
Bantwal: 5ನೇ ಮದುವೆಗೆ ಸಿದ್ಧತೆ.. 4ನೇ ಪತ್ನಿಯ ಮೇಲೆ ಹಲ್ಲೆ ಮಾಡಿ ಮನೆಯಿಂದ ಹೊರ ಹಾಕಿದ ಪತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.