ನಟಿ ಚೇತನಾ ಸಾವು: ಶಸ್ತ್ರಚಿಕಿತ್ಸೆ ಮಾಡಿದ್ದ ಆಸ್ಪತ್ರೆಗೆ ಬೀಗ
Team Udayavani, May 19, 2022, 8:56 PM IST
ಬೆಂಗಳೂರು: ನಟಿ ಚೇತನಾ ರಾಜ್ ಶಸ್ತ್ರಚಿಕಿತ್ಸೆಗೆ ದಾಖಲಾದ ರಾಜಾಜಿನಗರದ ಡಾ.ರಾಜಕುಮಾರ್ ರಸ್ತೆಯಲ್ಲಿರುವ ಡಾ.ಶೆಟ್ಟಿ ಕಾಸ್ಮೆಟಿಕ್ ಆಸ್ಪತ್ರೆಗೆ ಆರೋಗ್ಯ ಇಲಾಖೆಯಿಂದ ನೋಟಿಸ್ ನೀಡಿ ಮುಚ್ಚಿಸಲಾಗಿದೆ.
ನಟಿ ಚೇತನಾ ರಾಜ್ ಡಾ.ಶೆಟ್ಟಿ ಕಾಸ್ಮೆಟಿಕ್ ಸೆಂಟರ್ಗೆ ದಾಖಲಾಗಿ ಚಿಕಿತ್ಸೆ ಪಡೆದು ಮೃತಪಟ್ಟಿರುವ ಬಗ್ಗೆ ಹಾಗೂ ಸಂಸ್ಥೆಯ ಬಗ್ಗೆ ಮಾಧ್ಯಮಗಳಲ್ಲಿ ದೂರು ಕೇಳಿ ಬಂದಿರುವ ಹಿನ್ನೆಲೆಯಲ್ಲಿ ನೋಟಿಸ್ ನೀಡಲಾಗಿದೆ. ನೋಟಿಸ್ ತಲುಪಿದ ಒಂದು ದಿನದಲ್ಲಿ ಸಂಸ್ಥೆಯಿಂದ ಸಮಜಾಯಿಷಿ ನೀಡಬೇಕು. ತಪ್ಪಿದಲ್ಲಿ ಸಂಸ್ಥೆಯ ವಿರುದ್ಧ ಕೆಪಿಎಂಸಿ ಕಾಯ್ದೆ ಅನುಸಾರ ಕ್ರಮ ಕೈಗೊಳ್ಳಲಾಗುವುದು ಎಂದು ನೋಟಿಸ್ನಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
AI world: ಕ್ರಿಮಿನಲ್ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್.ಅಶೋಕ್
BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.