ಜಾಹಿರಾತು ಫ‌ಲಕಗಳ ಅಳವಡಿಕೆ ಮಧ್ಯಂತರ ಆದೇಶ ತೆರವು


Team Udayavani, Sep 19, 2018, 12:43 PM IST

highcourt4.jpg

ಬೆಂಗಳೂರು: ಜಾಹಿರಾತು ಫ‌ಲಕಗಳ ಅಳವಡಿಕೆಗೆ ಸಂಬಂಧಿಸಿದಂತೆ ಜಾಹಿರಾತು ಸಂಸ್ಥೆಗಳ ವಿರುದ್ಧ ಯಾವುದೇ ಬಲವಂತದ ಕ್ರಮ ಜರುಗಿಸದಂತೆ ಈ ಹಿಂದೆ ನೀಡಿದ್ದ ಮಧ್ಯಂತರ ಆದೇಶವನ್ನು ಹೈಕೋರ್ಟ್‌ ಮಂಗಳವಾರ ತೆರವುಗೊಳಿಸಿದೆ.

ನಗರದ ವ್ಯಾಪ್ತಿಯಲ್ಲಿ 1ವರ್ಷದ ಅವಧಿಗೆ ಎಲ್ಲ ಬಗೆಯ ಜಾಹಿರಾತು ಫ‌ಲಕಗಳ ಅಳವಡಿಕೆ ನಿಷೇಧಿಸಿ ಕೈಗೊಳ್ಳಲಾಗಿರುವ ನಿರ್ಣಯದ ಪ್ರಕಾರ, ಅರ್ಜಿದಾರ ಜಾಹಿರಾತು ಸಂಸ್ಥೆಗಳ ವಿರುದ್ಧ ಬಲವಂತದ ಕ್ರಮಕ್ಕೆ ಮುಂದಾಗದಂತೆ ಬಿಬಿಎಂಪಿಗೆ ಸೂಚಿಸಿ ಸೆ.6ರಂದು ನೀಡಿದ್ದ ಮಧ್ಯಂತರ ಆದೇಶವನ್ನು ನ್ಯಾ. ವಿನೀತ್‌ ಕೊಠಾರಿ ಅವರಿದ್ದ ಪೀಠ ತೆರವುಗೊಳಿಸಿತ್ತು.

ಬಿಬಿಎಂಪಿ ಕೌನ್ಸಿಲ್‌ ಸಭೆಯಲ್ಲಿ ಕೈಗೊಂಡಿರುವ ನಿರ್ಣಯ ರದ್ದುಪಡಿಸುವಂತೆ ಕೋರಿ ಮೆಸರ್ಸ್‌ ಅವಿನಾಶಿ ಆ್ಯಡ್ಸ್‌ ಔಟ್‌ಡೋರ್‌ ಅಡ್ವಟೈìಸಿಂಗ್‌ ಸೇರಿ ಹಲವು ಜಾಹೀರಾತು ಏಜೆನ್ಸಿಗಳು ತಕರಾರು ಅರ್ಜಿ ಸಲ್ಲಿಸಿದ್ದರು. ಇವುಗಳ ವಿಚಾರಣೆ ಮಂಗಳವಾರ ನಡೆಯಿತು.

ಈ ಮಧ್ಯೆ ಫ್ಲೆಕ್ಸ್‌ ನಿಷೇಧ ನಿರ್ಣಯಕ್ಕೆ ಮಧ್ಯಂತರ ತಡೆಯಾಜ್ಞೆ ನೀಡಲು ನಿರಾಕರಿಸಿದ ಪೀಠ, ಫ್ಲೆಕ್ಸ್‌, ಹೋರ್ಡಿಂಗ್ಸ್‌ ತೆರವು ಸಂಬಂಧ ಸಲ್ಲಿಕೆಯಾಗಿರುವ ಹಲವು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳು ಮುಖ್ಯ ನ್ಯಾ. ನೇತೃತ್ವದ ವಿಭಾಗೀಯ ಪೀಠದ ಮುಂದೆ ವಿಚಾರಣೆಗೆ ಬಾಕಿ ಇವೆ. ಆ ಎಲ್ಲ ಆರ್ಜಿಗಳು ಇತ್ಯರ್ಥವಾದ ಬಳಿಕ ಈ ತಕರಾರು ಅರ್ಜಿಗಳ ಅಂತಿಮ ವಿಚಾರಣೆ ನಡೆಸಲಾಗುವುದು ಎಂದು ತಿಳಿಸಿ  ವಿಚಾರಣೆ ಮುಂದೂಡಿತು.

ಟಾಪ್ ನ್ಯೂಸ್

Belagavi: Siblings clash over marijuana

Belagavi: ಗಾಂಜಾ ವಿಚಾರಕ್ಕೆ ಒಡಹುಟ್ಟಿದವರ ಗಲಾಟೆ; ಓರ್ವ ಸಾವು, ಮತ್ತೋರ್ವ ಗಂಭೀರ

Mudhol: ಪ್ರಯಾಣಿಕರ ಉಪಯೋಗಕ್ಕೆ ಬಾರದ ತಂಗುದಾಣ… ಅಂಗಡಿ ಮುಂಗಟ್ಟಿನಿಂದ ಕಣ್ಮರೆ

Mudhol: ಪ್ರಯಾಣಿಕರ ಉಪಯೋಗಕ್ಕೆ ಬಾರದ ತಂಗುದಾಣ… ಅಂಗಡಿ ಮುಂಗಟ್ಟಿನಿಂದ ಕಣ್ಮರೆ

Hubli: ರಾಜ್ಯದ ಕಾಂಗ್ರೆಸ್ ಸರ್ಕಾರ ಪತನಗೊಳ್ಳುವುದು ಖಚಿತ: ಜಗದೀಶ ಶೆಟ್ಟರ್

Hubli: ರಾಜ್ಯದ ಕಾಂಗ್ರೆಸ್ ಸರ್ಕಾರ ಪತನಗೊಳ್ಳುವುದು ಖಚಿತ: ಜಗದೀಶ ಶೆಟ್ಟರ್

Shettar: ಪ್ರಧಾನಿ ಮೋದಿ ಭೇಟಿಯಾದ ಶೆಟ್ಟರ್;‌ ಬೆಳಗಾವಿಗೆ ವಂದೇ ಭಾರತ್‌ ವಿಸ್ತರಣೆಗೆ ಮನವಿ

Shettar: ಪ್ರಧಾನಿ ಮೋದಿ ಭೇಟಿಯಾದ ಶೆಟ್ಟರ್;‌ ಬೆಳಗಾವಿಗೆ ವಂದೇ ಭಾರತ್‌ ವಿಸ್ತರಣೆಗೆ ಮನವಿ

Police firing on drug trafficker in Kalaburagi

Kalaburagi: ಡ್ರಗ್ಸ್ ದಂಧೆಕೋರನ ಮೇಲೆ ಕಲಬುರಗಿಯಲ್ಲಿ ಪೊಲೀಸ್ ಫೈರಿಂಗ್

ಲಿವ್ ಇನ್ ಸಂಗಾತಿಯನ್ನು ಕೊಂದು ದೇಹವನ್ನು 6 ತಿಂಗಳು ಫ್ರಿಡ್ಜ್ ನಲ್ಲಿ ಇಟ್ಟಿದ್ದ ಆರೋಪಿ

Tragedy: Live-In ಸಂಗಾತಿಯನ್ನು ಕೊಂದು ದೇಹವನ್ನು ಫ್ರಿಡ್ಜ್ ನಲ್ಲಿ ಇಟ್ಟು ಮನೆ ತೊರೆದ ಹಂತಕ

Sringeri: ನನಗೆ ಯಾರ ಬೆಂಬಲವೂ ಬೇಡ….: ಡಿಕೆ ಶಿವಕುಮಾರ್‌ ಮಾರ್ಮಿಕ ಮಾತು

Sringeri: ನನಗೆ ಯಾರ ಬೆಂಬಲವೂ ಬೇಡ….: ಡಿಕೆ ಶಿವಕುಮಾರ್‌ ಮಾರ್ಮಿಕ ಮಾತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

17-bng

Bengaluru: 54 ಪಾಲಿಕೆ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ

16-bng

Bengaluru: 4 ಕೋಟಿ ಪ್ರಯಾಣಿಕರು: ಏರ್‌ ಪೋರ್ಟ್ ದಾಖಲೆ

15-metro

Bengaluru: ಪ್ರತಿ ಸೋಮವಾರ ಮುಂಜಾನೆ 4.15ರಿಂದಲೇ ಮೆಟ್ರೋ ಸೇವೆ

14-bng

Bengaluru: ತಾಯಿಗೆ ನಿಂದಿಸುತ್ತಿದ್ದ ತಮ್ಮನ ಕೊಂದ ಸಹೋದರನ ಬಂಧನ

13-bng

Bengaluru: ಕೆಂಗೇರಿಯ ಮಧು ಪೆಟ್ರೋಲ್‌ ಬಂಕ್‌ ಜಂಕ್ಷನ್‌ ಮೃತ್ಯುಕೂಪ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

18-uv-fusion

Kannada: ಕನ್ನಡ ಎನೆ ಕುಣಿದಾಡುವುದೆನ್ನೆದೆ… ಕನ್ನಡ ಎನೆ ಕಿವಿ ನಿಮಿರುವುದು…

Belagavi: Siblings clash over marijuana

Belagavi: ಗಾಂಜಾ ವಿಚಾರಕ್ಕೆ ಒಡಹುಟ್ಟಿದವರ ಗಲಾಟೆ; ಓರ್ವ ಸಾವು, ಮತ್ತೋರ್ವ ಗಂಭೀರ

Mudhol: ಪ್ರಯಾಣಿಕರ ಉಪಯೋಗಕ್ಕೆ ಬಾರದ ತಂಗುದಾಣ… ಅಂಗಡಿ ಮುಂಗಟ್ಟಿನಿಂದ ಕಣ್ಮರೆ

Mudhol: ಪ್ರಯಾಣಿಕರ ಉಪಯೋಗಕ್ಕೆ ಬಾರದ ತಂಗುದಾಣ… ಅಂಗಡಿ ಮುಂಗಟ್ಟಿನಿಂದ ಕಣ್ಮರೆ

Hubli: ರಾಜ್ಯದ ಕಾಂಗ್ರೆಸ್ ಸರ್ಕಾರ ಪತನಗೊಳ್ಳುವುದು ಖಚಿತ: ಜಗದೀಶ ಶೆಟ್ಟರ್

Hubli: ರಾಜ್ಯದ ಕಾಂಗ್ರೆಸ್ ಸರ್ಕಾರ ಪತನಗೊಳ್ಳುವುದು ಖಚಿತ: ಜಗದೀಶ ಶೆಟ್ಟರ್

Shettar: ಪ್ರಧಾನಿ ಮೋದಿ ಭೇಟಿಯಾದ ಶೆಟ್ಟರ್;‌ ಬೆಳಗಾವಿಗೆ ವಂದೇ ಭಾರತ್‌ ವಿಸ್ತರಣೆಗೆ ಮನವಿ

Shettar: ಪ್ರಧಾನಿ ಮೋದಿ ಭೇಟಿಯಾದ ಶೆಟ್ಟರ್;‌ ಬೆಳಗಾವಿಗೆ ವಂದೇ ಭಾರತ್‌ ವಿಸ್ತರಣೆಗೆ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.