ವೃಷಭಾವತಿಗಾಗಿ ಅದಮ್ಯ ಚೇತನ-ವಿವಿ ಒಡಂಬಡಿಕೆ


Team Udayavani, Jun 6, 2017, 12:42 PM IST

nananth].jpg

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯ ಮತ್ತು ಅದಮ್ಯ ಚೇತನ ಜಂಟಿಯಾಗಿ ವೃಷಭಾವತಿ ಪುನಶ್ಚೇತನ ಯೋಜನೆ ಕೈಗೆತ್ತಿಕೊಳ್ಳಲು ಉದ್ದೇಶಿಸಿದ್ದು, ಈ ಸಂಬಂಧ ಹದಿನೈದು ದಿನಗಳಲ್ಲಿ ಒಪ್ಪಂದ ಮಾಡಿಕೊಳ್ಳಲಾಗುವುದು ಎಂದು ಕೇಂದ್ರ ರಸಗೊಬ್ಬರ ಸಚಿವರೂ ಆದ ಅದಮ್ಯ ಚೇತನ ಸಂಸ್ಥೆ ಪ್ರಧಾನ ಸಂಸ್ಥಾಪಕ ಅನಂತಕುಮಾರ್‌ ಹೇಳಿದ್ದಾರೆ.

ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿಯಲ್ಲಿರುವ ಜೈವಿಕ ಉದ್ಯಾನದಲ್ಲಿ ಸೋಮವಾರ ಅದಮ್ಯ ಚೇತನ ಸಂಸ್ಥೆ ಹಮ್ಮಿಕೊಂಡಿದ್ದ ವಿಶ್ವ ಪರಿಸರ ದಿನಾಚರಣೆಯಲ್ಲಿ ಮಾತನಾಡಿದ ಅವರು, “ಬೆಂಗಳೂರಿನಲ್ಲಿ ಈ ಹಿಂದೆ ಏಳು ನದಿಗಳಿದ್ದವು. ಈಗ ಅವೆಲ್ಲವೂ ಚರಂಡಿಗಳಾಗಿ ಮಾರ್ಪಟ್ಟಿವೆ. ಅವುಗಳಲ್ಲಿ ವೃಷಭಾವತಿ ಕೂಡ ಒಂದು.

ಈ ನದಿ ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಆವರಣದಲ್ಲೇ ಒಂದೂವರೆ ಕಿ.ಮೀ. ಹರಿಯುತ್ತದೆ. ಇದನ್ನು ಪುನಶ್ಚೇತನಗೊಳಿಸಲು ವಿಶ್ವವಿದ್ಯಾಲಯ ಮತ್ತು ಅದಮ್ಯ ಚೇತನ ಮುಂದಾಗಿದೆ. ಇದಕ್ಕೆ ಅಗತ್ಯವಿರುವ ಸಮಗ್ರ ಯೋಜನಾ ವರದಿ (ಡಿಪಿಆರ್‌) ಸಿದ್ಧತೆಗೆ ಆರ್ಥಿಕ ನೆರವನ್ನು ಅದಮ್ಯ ಚೇತನ ನೀಡಲಿದೆ. ಈ ಸಂಬಂಧ ಎರಡು ವಾರಗಳಲ್ಲಿ ಒಡಂಬಡಿಕೆ ಮಾಡಿಕೊಳ್ಳಲಾಗುವುದು,’ ಎಂದು ಹೇಳಿದರು. 

“1801ರ ಗೆಜೆಟಿಯರ್‌ನಲ್ಲಿ ಉಲ್ಲೇಖೀಸಿದಂತೆ ಮಹಾನಗರದಲ್ಲಿ ಮಾರ್ಚ್‌-ಏಪ್ರಿಲ್‌ನಲ್ಲಿಯ ಗರಿಷ್ಠ ತಾಪಮಾನ 14ರಿಂದ 15 ಡಿಗ್ರಿ ಸೆಲ್ಸಿಯಸ್‌ ಇತ್ತು. ಇಂದು ಅದು 38 ಡಿಗ್ರಿ ಸೆಲ್ಸಿಯಸ್‌ ಆಸುಪಾಸು ಇದೆ. ಕೆರೆ-ಕಟ್ಟೆಗಳೆಲ್ಲಾ ಭೂಗಳ್ಳರ ಪಾಲಾಗಿದೆ. ನಗರದ ಪರಿಸರವನ್ನು ಸಂರಕ್ಷಿಬೇಕಿದೆ,’ ಎಂದರು. 

ಇಕೋ-ಬಜೆಟ್‌ಗೆ ಒತ್ತಾಯ: ಮಾಜಿ ಸಚಿವ ಬಸವರಾಜ ಬೊಮ್ಮಾಯಿ ಮಾತನಾಡಿ, “ಸಾಮಾನ್ಯ ಬಜೆಟ್‌ನಂತೆ ಇಕೋ ಬಜೆಟ್‌ ರೂಪಿಸುವುದು ಅನಿವಾರ್ಯ. ಟ್ರಿ-ಪ್ಲಾನ್‌ ರೂಪಿಸಿ, ಮುಂದಿನ ಹತ್ತು ವರ್ಷಗಳಲ್ಲಿ ಅಭಿವೃದ್ಧಿಗಾಗಿ ಎಷ್ಟು ಮರಗಳನ್ನು ತೆರವುಗೊಳಿಸಬೇಕಾಗುತ್ತದೆ ಎಂದು ಲೆಕ್ಕ ಹಾಕಿ, ಅದನ್ನು ಆಧರಿಸಿ ಈಗಿನಿಂದಲೇ ಒಂದು ಮರಕ್ಕೆ ಪ್ರತಿಯಾಗಿ ಐದು ಸಸಿಗಳನ್ನು ನೆಡಬೇಕು. ಇದರಿಂದ ಪರಿಸರ ರಕ್ಷಣೆ ಜತೆಗೆ ಅಭಿವೃದ್ಧಿ ಕೂಡ ಸಾಧ್ಯವಾಗುತ್ತದೆ,’ ಎಂದು ಹೇಳಿದರು. 

ಸಿಂಡಿಕೇಟ್‌ ಸಭೆಯಲ್ಲಿ ಅನುಮೋದನೆ: ವಿವಿ ಕುಲಪತಿ ಡಾ.ಮುನಿರಾಜು ಮಾತನಾಡಿ, “ವೃಷಭಾವತಿ ನದಿ ಪುನಶ್ಚೇತನ ಯೋಜನೆಗೆ ಮುಂದಿನ ಸಿಂಡಿಕೇಟ್‌ ಸಭೆಯಲ್ಲಿ ಅನುಮೋದನೆ ಪಡೆದು, ಡಿಪಿಆರ್‌ ಸಿದ್ಧಪಡಿಸಲು ಕ್ರಮ ಕೈಗೊಳ್ಳಲಾಗುವುದು,’ ಎಂದರು. 

ಇದೇ ಸಂದರ್ಭದಲ್ಲಿ ಅದಮ್ಯ ಚೇತನ ಸಂಸ್ಥೆಯಿಂದ ವಿಶ್ವವಿದ್ಯಾಲಯದ ಜೈವಿಕ ಉದ್ಯಾನದಲ್ಲಿ ಸಾವಿರ ಸಸಿಗಳನ್ನು ನೆಡಲಾಯಿತು. ಶಾಸಕರಾದ ಎಲ್‌.ಎ.ರವಿಸುಬ್ರಮಣ್ಯ, ವಿ.ಸೋಮಣ್ಣ, ಕುಲಸಚಿವ ಬಿ.ಕೆ.ರವಿ, ಅದಮ್ಯ ಚೇತನ ಅಧ್ಯಕ್ಷೆ ತೇಜಸ್ವಿನಿ ಅನಂತಕುಮಾರ್‌, ಜೈವಿಕ ಇಂಧನ ಅಭಿವೃದ್ಧಿ ಮಂಡಳಿ ಮಾಜಿ ಅಧ್ಯಕ್ಷ ವೈ.ಬಿ.ರಾಮಕೃಷ್ಣ ಮತ್ತಿತರರು ಉಪಸ್ಥಿತರಿದ್ದರು. 

ಟಾಪ್ ನ್ಯೂಸ್

10-mambadi

Yakshagana: ಮಾಂಬಾಡಿ ಸುಬ್ರಹ್ಮಣ್ಯ ಭಟ್ ಅವರ ಯಕ್ಷ ಸೇವೆಗೆ ಪಾರ್ತಿಸುಬ್ಬ ಪ್ರಶಸ್ತಿ ಗರಿ

Bhopal: ಬಿಜೆಪಿ ಮಾಜಿ ಶಾಸಕ ಸಿಂಗ್‌ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!

Bhopal: ಬಿಜೆಪಿ ಮಾಜಿ ಶಾಸಕ ಸಿಂಗ್‌ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!

ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23 ಶಾಲೆಗೆ ಬಾಂಬ್ ಬೆದರಿಕೆ ಹಾಕಿದ 12ನೇ ತರಗತಿ ವಿದ್ಯಾರ್ಥಿ

ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23ಶಾಲೆಗೆ ಬಾಂಬ್ ಬೆದರಿಕೆ ಹಾಕಿದ್ದ 12ನೇ ತರಗತಿ ವಿದ್ಯಾರ್ಥಿ

Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್‌, ಟ್ರಾಫಿಕ್‌ ಜಾಮ್

Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್‌, ಟ್ರಾಫಿಕ್‌ ಜಾಮ್

6-kaup-3

Uchila: ಕಾರು ಢಿಕ್ಕಿಯಾಗಿ ಪಾದಚಾರಿ ಸ್ಥಳದಲ್ಲೇ ಸಾವು

Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು

Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು

5-bng

Bengaluru: 7 ಮದುವೆ ಮುಚ್ಚಿಟ್ಟು 8ನೇ ಮದುವೆಯಾಗಿ ಪತಿಗೆ ವಂಚನೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-kishor

BIFF:16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕಿಶೋರ್‌ ರಾಯಭಾರಿ

8-ather

EV ದ್ವಿಚಕ್ರ ವಾಹನ ಮಾರಾಟ: ಏಥರ್‌ ಸಂಸ್ಥೆ ಪಾಲು ಶೇ.25

7-aishwarya

Aishwarya Gowda ವಿರುದ್ದ ಬಲವಂತದ ಕ್ರಮ ಬೇಡ: ಪೊಲೀಸರಿಗೆ ಕೋರ್ಟ್‌ ಸೂಚನೆ

5-bng

Bengaluru: 7 ಮದುವೆ ಮುಚ್ಚಿಟ್ಟು 8ನೇ ಮದುವೆಯಾಗಿ ಪತಿಗೆ ವಂಚನೆ!

4-bng

Bengaluru: ಮಲಗಿದ ನಾಯಿ ಮೇಲೆ ಕಾರು ಹತ್ತಿಸಿದ ಚಾಲಕ!

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

10-mambadi

Yakshagana: ಮಾಂಬಾಡಿ ಸುಬ್ರಹ್ಮಣ್ಯ ಭಟ್ ಅವರ ಯಕ್ಷ ಸೇವೆಗೆ ಪಾರ್ತಿಸುಬ್ಬ ಪ್ರಶಸ್ತಿ ಗರಿ

3(2

Gundlupete: ಹುರುಳಿ ಕಾವಲು ಕಾಯುತ್ತಿದ್ದ ರೈತನ ಮೇಲೆ ಆನೆ ದಾಳಿ; ಕೈ ಕುತ್ತಿಗೆಗೆ ಗಾಯ

9-kishor

BIFF:16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕಿಶೋರ್‌ ರಾಯಭಾರಿ

2

Uppinangady: ನೇಜಿಕಾರ್‌ ಅಕ್ಷರ ಕರಾವಳಿ ಕಟ್ಟಡ ಇನ್ನು ನೆನಪಷ್ಟೆ

8-ather

EV ದ್ವಿಚಕ್ರ ವಾಹನ ಮಾರಾಟ: ಏಥರ್‌ ಸಂಸ್ಥೆ ಪಾಲು ಶೇ.25

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.