ಗೌರವಯುತ ಜೀವನಕ್ಕೆ ವೃದ್ಧಾಶ್ರಮಗಳು ಅನಿವಾರ್ಯ

Team Udayavani, Jun 7, 2017, 1:31 PM IST

honour-awards.jpg

ಬೆಂಗಳೂರು: ಸಾಮಾಜಿಕ ಮತ್ತು ಆರ್ಥಿಕ ಪರಿಸ್ಥಿತಿಗಳು ಬದಲಾಗುತ್ತಿರುವ ಸನ್ನಿವೇಶದಲ್ಲಿ ಬದುಕಿನ ಮುಸ್ಸಂಜೆಯಲ್ಲಿರುವ ವೃದ್ಧರಿಗೆ ಗೌರವಯುತ ಜೀವನ ನಡೆಸಲು ವೃದ್ಧಾಶ್ರಮಗಳು ಅನಿವಾರ್ಯವಾಗಿವೆ ಎಂದು ವಿಧಾನ ಪರಿಷತ್ತಿನ ಸಭಾಪತಿ ಡಿ.ಎಚ್‌. ಶಂಕರಮೂರ್ತಿ ಅಭಿಪ್ರಾಯಪಟ್ಟರು.

ಅವರು ನಿರ್ಮಾಣ್‌ ಶೆಲ್ಟರ್ಸ್‌ ಆಶ್ರಯದ ವಿಎಲ್‌ಎನ್‌ ಪ್ರಬುದ್ಧಾಲಯದ 9ನೇ ವಾರ್ಷಿಕೋತ್ಸವದ ಪ್ರಯುಕ್ತ ನಿಸರ್ಗ ಬಡಾವಣೆಯ ಪ್ರಬುದ್ಧಾಲಯ ನಿವಾಸಿಗಳಿಗೆ 2017ರ “ವಿಎಲ್‌ಎನ್‌ ಹಿರಿಯ ನಾಗರಿಕರ  ಆಜೀವ ಸಾಧನಾ ಪ್ರಶಸ್ತಿ’ ಪ್ರದಾನ ಮಾಡಿ ಮಾತನಾಡಿದರು.

ವೃದ್ಧಾಶ್ರಮಗಳಿಗೆ ಕುಟುಂಬದ ಹಿರಿಯ ಜೀವಗಳನ್ನು ಕಳುಹಿಸುವುದು ಸರಿ ಅಥವಾ ತಪ್ಪು ಎಂದು ಪರಾಮರ್ಶೆ ಮಾಡುವುದಕ್ಕಿಂತ ಬದುಕಿನ ವಾಸ್ತವಗಳನ್ನು ಅರಿತುಕೊಳ್ಳಬೇಕಾಗಿದೆ. ವೃದ್ಧಾಶ್ರಮಗಳು, ವೃದ್ಧಾಲಯಗಳ ಬಗ್ಗೆ ಚರ್ಚೆ ನಡೆದಾಗಲೆಲ್ಲ “ಕಾಲ ಕೆಟ್ಟು ಹೋಯಿತು ಎಂಬ ಟೀಕೆ ಕೇಳಿ ಬರುತ್ತದೆ. ಆದರೆ,  ಕಾಲ ಕೆಟ್ಟು ಹೋಗಿಲ್ಲ ಎಂಬುದಕ್ಕೆ ನಿರ್ಮಾಣ್‌ ಸಂಸ್ಥೆ ನಿರ್ಮಿಸಿರುವ ಪ್ರಬುದ್ಧಾಲಯವೇ ಉದಾಹರಣೆ ಎಂದರು.

ಪ್ರಶಸ್ತಿ ಪಡೆದ ಹಿರಿಯರಲ್ಲಿ 80, 90 ವರ್ಷ ಮೀರಿದವರು ಇರುವುದು ಹಾಗೂ ಅಷ್ಟೇ ಜೀವನೋತ್ಸಾಹ ಹೊಂದಿರುವುದು ಹೆಮ್ಮೆಯ ಸಂಗತಿ. ಈ ಬದಲಾವಣೆಯನ್ನು ಗೌರವಿಸುವ ಜತೆ ಹಿರಿಯರಿಗೆ ಇಂತಹ ಅವಕಾಶ ಕಲ್ಪಿಸಿದ ವಿ. ಲಕ್ಷಿನಾರಾಯಣ್‌ ಅವರು ಅಭಿನಂದನೆಗೆ ಅರ್ಹರಷ್ಟೇ ಅಲ್ಲ ಉತ್ತಮ ಕೆಲಸ ಮಾಡಿದ್ದಾರೆ ಎಂದು ಶ್ಲಾ ಸಿದರು. 

ಈ ವೇಳೆ ಪ್ರಬುದ್ಧಾಲಯ ನಿವಾಸಿಗಳಾದ ಟಿ.ಎಂ. ರಾಮಾಚಾರ್‌, ಡಾ.ಎನ್‌. ಬಾಲಸುಬ್ರಮಣಿಯನ್‌ ದಂಪತಿ, ಎಸ್‌.ಕೆ. ಅಶ್ವತ್ಥನಾರಾಯಣ್‌, ಫಿಲಾರ್‌ ಭವಾನಿಶಂಕರ್‌ ದಂಪತಿ, ಲಕ್ಷಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ಪುರಸ್ಕೃತರಿಗೆ ತಲಾ 10 ಸಾವಿರ ರೂ. ನಗದು, ಸ್ಮರಣ ಫ‌ಲಕ ನೀಡಲಾಯಿತು.

ಸಮಾರಂಭದಲ್ಲಿ ನಿರ್ಮಾಣ್‌ ಸಮೂಹ ಸಂಸ್ಥೆ ಸಂಸ್ಥಾಪಕ ವಿ. ಲಕ್ಷಿನಾರಾಯಣ್‌, ಹಿರಿಯ ವಕೀಲ ಎಸ್‌.ಎಂ. ಪಾಟೀಲ್‌, ನಿವೃತ್ತ ಪ್ರಾಂಶುಪಾಲ ಪೊ. ನಾರಾಯಣ ಮಾದಾಪುರ್‌, ಪ್ರಬುದ್ಧಾಲಯದ ಸಿಇಒ ಸುಷ್ಮಾ ಮೂರ್ತಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Asaram Bapu: ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಅಸಾರಾಂ ಬಾಪುಗೆ ಮಧ್ಯಂತರ ಜಾಮೀನು

Asaram Bapu: ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಅಸಾರಾಂ ಬಾಪುಗೆ ಮಧ್ಯಂತರ ಜಾಮೀನು

‌ಕೌಟುಂಬಿಕ ದೌರ್ಜನ್ಯ ಆರೋಪ: ʼಬಿಂದಾಸ್‌ʼ ನಟಿ ಹನ್ಸಿಕಾ, ಸಹೋದರ, ತಾಯಿ ವಿರುದ್ಧ FIR ದಾಖಲು

‌ಕೌಟುಂಬಿಕ ದೌರ್ಜನ್ಯ ಆರೋಪ: ʼಬಿಂದಾಸ್‌ʼ ನಟಿ ಹನ್ಸಿಕಾ, ಸಹೋದರ, ತಾಯಿ ವಿರುದ್ಧ FIR ದಾಖಲು

Saudi Arabia: ಮೆಕ್ಕಾ-ಮದೀನಾ ಸೇರಿ ಹಲವೆಡೆ ದಾಖಲೆಯ ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ

Saudi Arabia: ಮೆಕ್ಕಾ-ಮದೀನಾ ಸೇರಿ ಹಲವೆಡೆ ದಾಖಲೆಯ ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ

Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ

Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ

Oscars 2025: ಹೀನಾಯವಾಗಿ ಸೋತರೂ ʼಆಸ್ಕರ್‌ʼ ಅರ್ಹತಾ ಸುತ್ತಿನಲ್ಲಿ ಕಾಣಿಸಿಕೊಂಡ ʼಕಂಗುವʼ

Oscars 2025: ಹೀನಾಯವಾಗಿ ಸೋತರೂ ʼಆಸ್ಕರ್‌ʼ ಅರ್ಹತಾ ಸುತ್ತಿನಲ್ಲಿ ಕಾಣಿಸಿಕೊಂಡ ʼಕಂಗುವʼ

ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಕನಿಷ್ಠ 53 ಮಂದಿ ಮೃತ್ಯು, 60ಕ್ಕೂ ಹೆಚ್ಚು ಮಂದಿ ಗಾಯ

ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಸಾವಿನ ಸಂಖ್ಯೆ 53ಕ್ಕೆ ಏರಿಕೆ, 60ಕ್ಕೂ ಹೆಚ್ಚು ಮಂದಿ ಗಾಯ

Updated: ಕೆನಡಾ ಮುಂದಿನ ಪ್ರಧಾನಿ ರೇಸ್‌ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!

Updated: ಕೆನಡಾ ಮುಂದಿನ ಪ್ರಧಾನಿ ರೇಸ್‌ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಎಂಬಿಎ ವಿದ್ಯಾರ್ಥಿ 3ನೇ ಮಹಡಿಯಿಂದ ಬಿದ್ದು ಸಾವು

Bengaluru: ಎಂಬಿಎ ವಿದ್ಯಾರ್ಥಿ 3ನೇ ಮಹಡಿಯಿಂದ ಬಿದ್ದು ಸಾವು

Fraud Case: 3.25 ಕೋಟಿ ವಂಚನೆ ಕೇಸ್‌; ಐಶ್ವರ್ಯ ದಂಪತಿ ಮತ್ತೆ ಸೆರೆ

Fraud Case: 3.25 ಕೋಟಿ ವಂಚನೆ ಕೇಸ್‌; ಐಶ್ವರ್ಯ ದಂಪತಿ ಮತ್ತೆ ಸೆರೆ

Atul Subhash Case: ಪತ್ನಿ ಮೇಲಿನ ಕೇಸ್‌ ರದ್ದತಿಗೆ ನಿರಾಕರಣೆ

Atul Subhash Case: ಪತ್ನಿ ಮೇಲಿನ ಕೇಸ್‌ ರದ್ದತಿಗೆ ನಿರಾಕರಣೆ

Suspend: ನಕಲಿ ದಾಖಲೆ ಕೊಟ್ಟು ಹುದ್ದೆ ಪಡೆದ ಪಿಎಸ್‌ಐ ಸಸ್ಪೆಂಡ್‌

Suspend: ನಕಲಿ ದಾಖಲೆ ಕೊಟ್ಟು ಹುದ್ದೆ ಪಡೆದ ಪಿಎಸ್‌ಐ ಸಸ್ಪೆಂಡ್‌

Bengaluru-Techi

Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Asaram Bapu: ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಅಸಾರಾಂ ಬಾಪುಗೆ ಮಧ್ಯಂತರ ಜಾಮೀನು

Asaram Bapu: ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಅಸಾರಾಂ ಬಾಪುಗೆ ಮಧ್ಯಂತರ ಜಾಮೀನು

‌ಕೌಟುಂಬಿಕ ದೌರ್ಜನ್ಯ ಆರೋಪ: ʼಬಿಂದಾಸ್‌ʼ ನಟಿ ಹನ್ಸಿಕಾ, ಸಹೋದರ, ತಾಯಿ ವಿರುದ್ಧ FIR ದಾಖಲು

‌ಕೌಟುಂಬಿಕ ದೌರ್ಜನ್ಯ ಆರೋಪ: ʼಬಿಂದಾಸ್‌ʼ ನಟಿ ಹನ್ಸಿಕಾ, ಸಹೋದರ, ತಾಯಿ ವಿರುದ್ಧ FIR ದಾಖಲು

Saudi Arabia: ಮೆಕ್ಕಾ-ಮದೀನಾ ಸೇರಿ ಹಲವೆಡೆ ದಾಖಲೆಯ ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ

Saudi Arabia: ಮೆಕ್ಕಾ-ಮದೀನಾ ಸೇರಿ ಹಲವೆಡೆ ದಾಖಲೆಯ ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ

Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ

Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ

3(1

Mudbidri: ಕೊಳಚೆ ನೀರು ಗದ್ದೆಗೆ; ಒಳಚರಂಡಿ ಯೋಜನೆ ಇಲ್ಲದೆ ಸಮಸ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.