ಸುಧಾರಿತ ಟಿಪ್ಪರ್, ಟ್ರೇಲರ್‌ಗಳ ಪ್ರದರ್ಶನ
Team Udayavani, Dec 15, 2017, 12:18 PM IST
ಬೆಂಗಳೂರು: ದೇಶದಲ್ಲಿ ದೊಡ್ಡ ಪ್ರಮಾಣದಲ್ಲಿ ಮೂಲ ಸೌಕರ್ಯ ಕಲ್ಪಿಸುವ ಅಭಿವೃದ್ಧಿ ಕಾರ್ಯ ನಡೆಯುತ್ತಿದ್ದು, ಕಟ್ಟಡ ನಿರ್ಮಾಣ ಹಾಗೂ ಗಣಿಗಾರಿಕೆ ಕೆಲಸ ಕಾರ್ಯಗಳಿಗೆ ಸಹಕಾರಿಯಾದ ಸುಧಾರಿತ ತಂತ್ರಜ್ಞಾನದ ಟ್ರಕ್‌ಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ವಿ.ಇ.ಕಮರ್ಷಿಯಲ್ ವೆಹಿಕಲ್ಸ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರೂ ಆದ ಸಿಇಒ ವಿನೋದ್ ಅಗರ್‌ವಾಲ್ ಹೇಳಿದರು.
ನಗರದ ಬೆಂಗಳೂರು ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದಲ್ಲಿ ನಡೆದಿರುವ “ಎಕ್ಸ್‌ಕಾನ್- 2017′ ದಕ್ಷಿಣ ಏಷ್ಯಾದ ಅತಿ ದೊಡ್ಡ ನಿರ್ಮಾಣ ಸಲಕರಣೆ ಮತ್ತು ಯಂತ್ರೋಪಕರಣ ಮೇಳದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಗಣಿಗಾರಿಕೆ ಹಾಗೂ ಕಟ್ಟಡ ನಿರ್ಮಾಣ ಕಾಮಗಾರಿಗಳಿಗೆ ಸಹಕಾರಿಯಾಗುವಂತಹ ಪ್ರೊ 8031 ಎಕ್ಸ್‌ಎಂ ಟಿಪ್ಪರ್ ಹಾಗೂ ಪ್ರೊ 8049 ಟಿಪ್ ಟ್ರೇಲರ್ ಅಭಿವೃದ್ಧಿಯಾಗಿದ್ದು, ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿದೆ ಎಂದು ಹೇಳಿದರು.
ದೇಶದಲ್ಲಿ ಮೂಲ ಸೌಕರ್ಯ ಅಭಿವೃದ್ಧಿ ಕಾಮಗಾರಿಗಳು ದೊಡ್ಡ ಪ್ರಮಾಣದಲ್ಲಿ ನಡೆಯುತ್ತಿದ್ದು, ಅದಕ್ಕೆ ಪೂರಕವಾಗಿ ವೈಜ್ಞಾನಿಕ ತಂತ್ರಜ್ಞಾನದ ಯಂತ್ರೋಪಕರಣಗಳಿಗೆ ಬೇಡಿಕೆ ಸೃಷ್ಟಿಯಾಗಿದೆ. ಮೇಕ್ ಇನ್ ಇಂಡಿಯಾ, ಸ್ಮಾರ್ಟ್‌ಸಿಟಿ ಯೋಜನೆಗಳಿಂದಾಗಿ ಹೆವಿಡ್ನೂಟಿ ಟ್ರಕ್, ಟಿಪ್ಪರ್‌ಗಳಿಗೆ ಭಾರಿ ಬೇಡಿಕೆ ಇದೆ. ಆ ನಿಟ್ಟಿನಲ್ಲಿ ಸಂಸ್ಥೆಯು ಸುಧಾರಿತ ಯಂತ್ರೋಪಕರಣಗಳನ್ನು ಅಭಿವೃದ್ಧಿಪಡಿಸಿ ಬಿಡುಗಡೆ ಮಾಡುತ್ತಿದೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Relationships: ಸಂಬಂಧಗಳಲ್ಲಿ ಮಾಯವಾದ ಸಹಿಷ್ಣುತೆ : ಸಹಿಷ್ಣು ಗುಣದಿಂದಲೇ ಬಾಂಧವ್ಯದ ಪ್ರಗತಿ
Sirsi: ಹೃದಯಾಘಾತದಿಂದ ಮಾರಿಕಾಂಬಾ ಸರಕಾರಿ ಪ್ರೌಢ ಶಾಲೆಯ ಉಪ ಪ್ರಾಂಶುಪಾಲ ನಿಧನ
Fire Temple: ಅಜರ್ಬೈಜಾನ್‌ನಲ್ಲಿದೆ ಪುರಾತನ ಹಿಂದೂ ದೇವಾಲಯ-ಬೆಂಕಿಯುಗುಳುವ ಸಪ್ತರಂಧ್ರಗಳು
Udupi: ಬಳ್ಳಾರಿ ಬಾಣಂತಿಯರ ಸಾವು ಪ್ರಕರಣ ಹಗುರವಾಗಿ ಪರಿಗಣಿಸಿಲ್ಲ: ಲಕ್ಷ್ಮೀ ಹೆಬ್ಬಾಳ್ಕರ್
Bengaluru: ಪತ್ನಿಗೆ ಬೆಂಕಿ ಹಚ್ಚಿ ತಾನೂ ಆತ್ಮಹತ್ಯೆಗೆ ಯತ್ನಿಸಿದ ಪತಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.