ದತ್ತು ಸ್ವೀಕಾರ ಸರಳಗೊಳಿಸಲು ಸಲಹೆ

Team Udayavani, Nov 26, 2018, 12:26 PM IST

datthu.jpg

ಬೆಂಗಳೂರು: ಭಾರತದಲ್ಲಿ ದತ್ತು ಸ್ವೀಕಾರದ ಪ್ರಕ್ರಿಯೆಗಿರುವ ಕಾನೂನನ್ನು ಸರಳಗೊಳಿಸಿದರೆ ಹಲವು ಅನಾಥ ಮಕ್ಕಳಿಗೆ ತಂದೆ ತಾಯಿಯ ಪ್ರೀತಿ, ವಾತ್ಸಲ್ಯ ಸಿಗಲಿದೆ ಎಂದು ನಿವೃತ್ತ ಐಎಎಸ್‌ ಅಧಿಕಾರಿ ಪಾರ್ಥಸಾರಥಿ ತಿಳಿಸಿದರು.

ನಗರದ ಬಸವನಗುಡಿಯ ಬಿಎಂಎಸ್‌ ಇಂಜಿನಿಯರಿಂಗ್‌ ಕಾಲೇಜಿನಲ್ಲಿ ಭಾನುವಾರ ನಡೆದ ಅನಾಥ ಶಿಶು ನಿವಾಸದ ಅಮೃತ ಮಹೋತ್ಸವದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿ, ಭಾರತದಲ್ಲಿ ಒಟ್ಟು 30 ದಶಲಕ್ಷ ಅನಾಥ ಮಕ್ಕಳಿದ್ದಾರೆ. ಅವರನ್ನು ದತ್ತು ತೆಗೆದುಕೊಳ್ಳಲು ಪೋಷಕರು ಆಸಕ್ತಿ ತೋರುತ್ತಿಲ್ಲ. ಕಾನೂನಿನ ಕ್ಲಿಷ್ಟತೆಯನ್ನು ನಿವಾರಿಸಿ ಸರಳಗೊಳಿಸಿದರೆ ಅನಾಥ ಮಕ್ಕಳಿಗೂ ಪೋಷಕರ ಪ್ರೀತಿ ಸಿಗಲಿದೆ ಎಂದು ಅಭಿಪ್ರಾಯಪಟ್ಟರು.

ಭಾರತ‌ ಎಲ್ಲ ಕ್ಷೇತ್ರಗಳಲ್ಲೂಅಗಾಧ ಸಾಧನೆ ಮಾಡುತ್ತಿದೆ. ತನ್ನದೇ ಆದ ವಿಶಿಷ್ಟ ಸಂಸ್ಕೃತಿ ಮತ್ತು ಪರಂಪರೆಯಿಂದ ಜಗತ್ತಿನಲ್ಲಿ ವಿಶೇಷವಾದ ಸ್ಥಾನಮಾನ ಹೊಂದಿರುವ ಭಾರತದ ಸಾಧನೆ ದೊಡ್ಡದು. ವಿಜ್ಞಾನ, ಸಂಶೋಧನೆ, ಕಲೆ, ಪರಂಪರೆಯಲ್ಲಿ ಮಹತ್ತರ ಸಂಶೋಧನೆ ನಡೆಸುತ್ತ ನಮ್ಮ ರಾಷ್ಟ್ರ ಮುಂದುವರಿಯುತ್ತಿದೆ. ಭಾರತದಲ್ಲಿ ಕೆಳಮಟ್ಟದಲ್ಲಿರುವ ವ್ಯಕ್ತಿಯೂ ಉನ್ನತ ಮಟ್ಟ ತಲುಪಬಹುದು. ಅಂತಹ ಅವಕಾಶಗಳನ್ನು ಈ ದೇಶ ನಮಗೆ ನೀಡುತ್ತದೆ ಎಂದು ಹೇಳಿದರು.

ರಾಷ್ಟ್ರೀಯ ಸ್ವಯಂಸೇವಕ ಸಂಘದ ದಕ್ಷಿಣ ಮಧ್ಯಕ್ಷೇತ್ರ ಸಹಕಾರ್ಯವಾಹ ನಾ.ತಿಪ್ಪೇಸ್ವಾಮಿ ಮಾತನಾಡಿ, ಹಳ್ಳಿಯಲ್ಲಿ ಅನಕ್ಷರಸ್ಥರಾಗಿದ್ದ ತಾಯಂದಿರೂ ಮಕ್ಕಳಲ್ಲಿ ಉತ್ತಮ ಮೌಲ್ಯಗಳನ್ನು ತುಂಬಿ ಸಮಾಜದಲ್ಲಿ ಒಳ್ಳೆಯ ವ್ಯಕ್ತಿತ್ವಗಳನ್ನು ನಿರ್ಮಿಸುತ್ತಿದ್ದರು. ಸಮಾಜಕ್ಕೆ ಉತ್ತಮ ವ್ಯಕ್ತಿಗಳನ್ನು ನೀಡುವ ಜವಾಬ್ದಾರಿ ತಾಯಂದಿರ ಮೇಲಿರುತ್ತದೆ. ಹೀಗಾಗಿಯೇ ಭಾರತದಲ್ಲಿ ತಾಯಂದಿರಿಗೆ ಉನ್ನತ ಸ್ಥಾನ ಮತ್ತು ಗೌರವ ನೀಡಲಾಗುತ್ತದೆ ಎಂದು ಹೇಳಿದರು.

ಪ್ರಕೃತಿ ತನಗಾಗಿ ಬದುಕುವುದಿಲ್ಲ. ಇತರಿಗಾಗಿಯೇ ಜೀವನ ಮುಡಿಪಾಗಿಡುತ್ತದೆ. ಅಂತೆಯೇ ಮನುಷ್ಯರು ಕೂಡ ತಮ್ಮ ಜೀವನವನ್ನು ಅನ್ಯರಿಗಾಗಿ ಮೀಸಲಿಟ್ಟರೆ ಅವರ ಬದುಕು ಸುಂದರವಾಗಿರಲಿದೆ. ಅವಕಾಶ ವಂಚಿತರು, ಸೌಲಭ್ಯಗಳಿಂದ ದೂರ ಉಳಿದವರನ್ನು ಗುರುತಿಸಿ ಅವರಿಗೆ ನೆರವಾಗುವುದರ ಮೂಲಕ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಬೇಕು. ಧನ್ಯತೆಗಾಗಿ ಕೆಲಸ ಮಾಡಿದರೆ ಶ್ರೇಷ್ಠವಾಗಿರುತ್ತದೆ ಎಂದು ತಿಳಿಸಿದರು.

ಅನಾಥ ಶಿಶುನಿವಾಸದ ಅಧ್ಯಕ್ಷ ಸಿ.ವಿ.ವೆಂಕಟಕೃಷ್ಣ ಮಾತನಾಡಿ, ಅನಾಥ ಶಿಶುನಿವಾಸದ ಹೆಸರು ಬದಲಾಯಿಸಲು ನಿರ್ಧರಿಸಲಾಗಿದೆ. ಅನಾಥ ಬದಲಿಗೆ ಅಮೃತ ಶಿಶುನಿವಾಸ ಎಂದು ಹೆಸರಿಡಲು ಕಾರ್ಯಕಾರಿ ಮಂಡಳಿ ತೀರ್ಮಾನಿಸಿದೆ ಎಂದು ತಿಳಿಸಿದರು. ಕಳೆದ 16 ವರ್ಷಗಳಿಂದ ಅನಾಥ ಶಿಶುನಿವಾಸದ ಮಕ್ಕಳಿಗೆ ಉಚಿತವಾಗಿ ಕೌರ ಮಾಡುತ್ತಿರುವ ಗಿರೀಶ್‌ ಅವರನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-99: ತಿಳಿದುಕೊಂಡವರ ಹಾಗಿದ್ದ ಅರ್ಜುನ

Udupi: ಗೀತಾರ್ಥ ಚಿಂತನೆ-99: ತಿಳಿದುಕೊಂಡವರ ಹಾಗಿದ್ದ ಅರ್ಜುನ

Bengaluru: ಇವಿ ಬೈಕ್‌ ಶೋ ರೂಮ್‌ನಲ್ಲಿ ಬೆಂಕಿ: ಯುವತಿ ದಾರುಣ ಸಾ*ವು

Bengaluru: ಇವಿ ಬೈಕ್‌ ಶೋ ರೂಮ್‌ನಲ್ಲಿ ಬೆಂಕಿ: ಯುವತಿ ದಾರುಣ ಸಾ*ವು

Naxal leader Vikram Gowda Encounter: ಕುದುರೆಮುಖ: ಶೋಧ ಕಾರ್ಯ ಚುರುಕು

Naxal leader Vikram Gowda Encounter: ಕುದುರೆಮುಖ: ಶೋಧ ಕಾರ್ಯ ಚುರುಕು

Naxal: ಎನ್‌ಕೌಂಟರ್‌ಗೆ ಜಾಲತಾಣದಲ್ಲಿ ಮಾಜಿ ನಕ್ಸಲ್‌ ಪತ್ನಿ ಆಕ್ರೋಶ

Naxal: ಎನ್‌ಕೌಂಟರ್‌ಗೆ ಜಾಲತಾಣದಲ್ಲಿ ಮಾಜಿ ನಕ್ಸಲ್‌ ಪತ್ನಿ ಆಕ್ರೋಶ

Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ

Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ

Maharashtra ಸರಕಾರ ವಿರುದ್ಧ ಮಾನನಷ್ಟ ಕೇಸ್‌: ಸಚಿವ ಡಾ| ಜಿ. ಪರಮೇಶ್ವರ್‌

Maharashtra ಸರಕಾರ ವಿರುದ್ಧ ಮಾನನಷ್ಟ ಕೇಸ್‌: ಸಚಿವ ಡಾ| ಜಿ. ಪರಮೇಶ್ವರ್‌

CT Ravi: ಹುಚ್ಚು ನಾಯಿ ಕಡಿದವರಿಂದ ವಿಷ ಹೇಳಿಕೆ

CT Ravi: ಹುಚ್ಚು ನಾಯಿ ಕಡಿದವರಿಂದ ವಿಷ ಹೇಳಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6

Accident: ಆರೋಪಿ ಸೆರೆಗೆ 200 ಕ್ಯಾಮೆರಾ ಪರಿಶೀಲನೆ

Bengaluru: ಅಪಘಾತದಲ್ಲಿ ಬೈಕ್‌ ಸವಾರ ಸಾವು; ಬಸ್‌ ಚಾಲಕನಿಗೆ 15 ತಿಂಗಳು ಜೈಲು

Bengaluru: ಅಪಘಾತದಲ್ಲಿ ಬೈಕ್‌ ಸವಾರ ಸಾವು; ಬಸ್‌ ಚಾಲಕನಿಗೆ 15 ತಿಂಗಳು ಜೈಲು

Bengaluru: ಪತಿಯಿಂದ ಭಾರೀ ಸಾಲ; ಪತ್ನಿ ಆತ್ಮಹತ್ಯೆ

Bengaluru: ಪತಿಯಿಂದ ಭಾರೀ ಸಾಲ; ಪತ್ನಿ ಆತ್ಮಹತ್ಯೆ

Tragic: ಕ್ರಿಕೆಟ್‌ ತಂಡಕ್ಕೆ ಆಯ್ಕೆ ಆಗದ್ದಕ್ಕೆ ವಿದ್ಯಾರ್ಥಿ ಆತ್ಮಹತ್ಯೆ

Tragic: ಕ್ರಿಕೆಟ್‌ ತಂಡಕ್ಕೆ ಆಯ್ಕೆ ಆಗದ್ದಕ್ಕೆ ವಿದ್ಯಾರ್ಥಿ ಆತ್ಮಹತ್ಯೆ

Pustaka Santhe: 3 ದಿನಗಳ ಪುಸ್ತಕ ಸಂತೆಗೆ ಹರಿದು ಬಂದ ಜನಸಾಗರ

Pustaka Santhe: 3 ದಿನಗಳ ಪುಸ್ತಕ ಸಂತೆಗೆ ಹರಿದು ಬಂದ ಜನಸಾಗರ

MUST WATCH

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

udayavani youtube

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್‌ ನಕ್ಸಲ್ ಸಾವು

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

ಹೊಸ ಸೇರ್ಪಡೆ

Suside-Boy

Kaup: ಉದ್ಯಾವರ: ಮಹಿಳೆ ಮಲಗಿದ ಸ್ಥಿತಿಯಲ್ಲೇ ಸಾವು

Udupi: ಗೀತಾರ್ಥ ಚಿಂತನೆ-99: ತಿಳಿದುಕೊಂಡವರ ಹಾಗಿದ್ದ ಅರ್ಜುನ

Udupi: ಗೀತಾರ್ಥ ಚಿಂತನೆ-99: ತಿಳಿದುಕೊಂಡವರ ಹಾಗಿದ್ದ ಅರ್ಜುನ

police

Puttur: ಕಾಸರಗೋಡು ಮೂಲದ ಅಪ್ರಾಪ್ತೆಗೆ ಲೈಂಗಿಕ ಕಿರುಕುಳ; ಪೋಕ್ಸೊ ಕೇಸು

Bengaluru: ಇವಿ ಬೈಕ್‌ ಶೋ ರೂಮ್‌ನಲ್ಲಿ ಬೆಂಕಿ: ಯುವತಿ ದಾರುಣ ಸಾ*ವು

Bengaluru: ಇವಿ ಬೈಕ್‌ ಶೋ ರೂಮ್‌ನಲ್ಲಿ ಬೆಂಕಿ: ಯುವತಿ ದಾರುಣ ಸಾ*ವು

police

Siddapura: ಕಂಟೇನರ್‌ ಲಾರಿ ಒಳರಸ್ತೆಗೆ ಬರದಿದ್ದಕ್ಕೆ ಚಾಲಕನಿಗೆ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.