ಫ‌ಲಿತಾಂಶದ ನಂತರ ದೂರವಾಗಲಿದೆ ಬಿಜೆಪಿ ಭ್ರಮೆ

Team Udayavani, Apr 10, 2017, 11:59 AM IST

hk-patilqa.jpg

ಕೆ.ಆರ್‌.ಪುರ: ಉತ್ತರಪ್ರದೇಶ ಚುನಾವಣೆಯಲ್ಲಿ ಗೆದ್ದಂತೆ ರಾಜ್ಯದಲ್ಲೂ ಗೆಲ್ಲುತ್ತೇವೆ ಎಂದು ಬಿಜೆಪಿ ನಾಯಕರು ಹಗಲು ಕನಸು ಕಾಣುತ್ತಿದ್ದಾರೆ ಎಂದು ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ್‌ ರಾಜ್ಯ ಸಚಿವ ಎಚ್‌.ಕೆ.ಪಾಟೀಲ್‌ ವ್ಯಂಗ್ಯವಾಡಿದ್ದಾರೆ. 

ಕೆಆರ್‌ ಪುರ ಕ್ಷೇತ್ರದ ಚೇಳಕೆರೆಯಲ್ಲಿ ನೂತನವಾಗಿ ನಿರ್ಮಿಸಿರುವ “ನಾರ್ತ್‌ ಬೆಂಗಳೂರು’ ಅಸ್ಪತ್ರೆ ಉದ್ಘಾಟಿಸಿ ಮಾತನಾಡಿದ ಅವರು, “ಬಿಜೆಪಿ ನಾಯಕರು ರಾಜ್ಯದಲ್ಲಿ ಅಧಿಕಾರಕ್ಕೆ ಬರುವ ಭ್ರಮೆಯಲ್ಲಿದ್ದಾರೆ. ಎತ್ತರದ ಧ್ವನಿಯಲ್ಲಿ ಗುಟುರು ಹಾಕುತ್ತಿದ್ದಾರೆ. ಗುಂಡ್ಲುಪೇಟೆ ಮತ್ತು ನಂಜನಗೂಡು ಉಪಚುನಾವಣೆಯಲ್ಲಿ ಸೋಲುವ ಮೂಲಕ ಬಿಜೆಪಿ ಭ್ರಮೆಯಿಂದ ಹೊರಬರಲಿದೆ,’ ಎಂದು ಕುಟುಕಿದರು. 

“ಉಪಚುನಾವಣೆಯ ಎರಡೂ ಕ್ಷೇತ್ರಗಳಲ್ಲೂ ಕಾಂಗ್ರೆಸ್‌ ಗೆಲ್ಲವು ವಿಶ್ವಾಸವಿದೆ. ಕಾಂಗ್ರೆಸ್‌ ಸರ್ಕಾರ ಸಾಮಾಜಿಕ ನ್ಯಾಯಕ್ಕೆ ವಿಶೇಷ ಒತ್ತುನೀಡಿ ಕಾರ್ಯರೂಪಕ್ಕೆ ತಂದಿರುವ ಹಲವು ಜನರಪರ ಯೋಜನೆಗಳು ಜನರ ಮನ್ನಣೆ ಗಳಿಸಿವೆ. ಜನರು ಕಾಂಗ್ರೆಸ್‌ ಬಗ್ಗೆ ಹೆಚ್ಚು ಒಲವು ತೋರುತ್ತಿದ್ದಾರೆ. ಬಿಜೆಪಿ ನಾಯಕರ ಅಪಪ್ರಚಾರದ ಮಾತುಗಳನ್ನು ಜನತೆ ತಿರಸ್ಕರಿಸಿದ್ದಾರೆ,’ ಎಂದರು.  

ಚೇಳಕೆರೆಯಲ್ಲಿ ಸ್ಥಾಪನೆಯಾಗಿರುವ “ನಾರ್ತ್‌ ಬೆಂಗಳೂರು’ ಅಸ್ಪತ್ರೆ ಅತ್ಯಾಧುನಿಕ  ತಂತ್ರಜಾnನ ಹಾಗೂ ಸುಸುಜ್ಜಿತ ವ್ಯವಸ್ಥೆಯಿಂದ ಕೂಡಿದೆ. ಅಸ್ಪತ್ರೆಯಲ್ಲಿ ಮಕ್ಕಳ ಘಟಕ, ಡಯಾಲಿಸಿಸ್‌ ಕೇಂದ್ರ ಸೇರಿದಂತೆ ನಾನಾ ಸವಲತ್ತುಗಳಿದ್ದು, ನಾಗರಿಕರಿಗೆ ನೆರವಾಗಲಿದೆ,’ ಎಂದರು. 

ಟಾಪ್ ನ್ಯೂಸ್

Uppinangady: ಕೆಮರಾ ಕಣ್ಣಿಗೆ ಸಿಕ್ಕಿದ ಕಾಡಾನೆ

Uppinangady: ಕೆಮರಾ ಕಣ್ಣಿಗೆ ಸಿಕ್ಕಿದ ಕಾಡಾನೆ

Road Mishap: ಮೋಟಾರು ಸೈಕಲ್‌ ಢಿಕ್ಕಿ: ಮಹಿಳೆಗೆ ಗಾಯ

Road Mishap: ಮೋಟಾರು ಸೈಕಲ್‌ ಢಿಕ್ಕಿ: ಮಹಿಳೆಗೆ ಗಾಯ

Moodbidri ಪರಿಸರದಲ್ಲಿ ಸಕ್ರಿಯರಾಗಿರುವ ಬ್ಯಾಟರಿ ಕಳ್ಳರು

Moodbidri ಪರಿಸರದಲ್ಲಿ ಸಕ್ರಿಯರಾಗಿರುವ ಬ್ಯಾಟರಿ ಕಳ್ಳರು

Karnataka: ಹೊಸ ವರ್ಷದ ಆಚರಣೆ ಮದ್ಯ ಮಾರಾಟ ನೀರಸ

Karnataka: ಹೊಸ ವರ್ಷದ ಆಚರಣೆ ಮದ್ಯ ಮಾರಾಟ ನೀರಸ

Karnataka ಪ್ರತ್ಯೇಕ ಪ್ರಕರಣ: ಅಪಘಾತಗಳಲ್ಲಿ 11 ಮಂದಿ ಸಾವು

Karnataka ಪ್ರತ್ಯೇಕ ಪ್ರಕರಣ: ಅಪಘಾತಗಳಲ್ಲಿ 11 ಮಂದಿ ಸಾವು

ಕೆಎಸ್ಸಾರ್ಟಿಸಿ ಮುಡಿಗೆ 9 ರಾಷ್ಟ್ರಮಟ್ಟದ ಪ್ರಶಸ್ತಿ

Bengaluru: ಕೆಎಸ್ಸಾರ್ಟಿಸಿ ಮುಡಿಗೆ 9 ರಾಷ್ಟ್ರಮಟ್ಟದ ಪ್ರಶಸ್ತಿ

Rave Party: ನಟಿ ಹೇಮಾ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್‌ ತಡೆ

Rave Party: ನಟಿ ಹೇಮಾ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್‌ ತಡೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮಾಜಿ ಕಾರ್ಪೋರೇಟರ್‌ ರೇಖಾ ಹತ್ಯೆ; 8 ಮಂದಿಗೆ ಜೀವಾವಧಿ ಶಿಕ್ಷೆ

Bengaluru: ಮಾಜಿ ಕಾರ್ಪೋರೇಟರ್‌ ರೇಖಾ ಹತ್ಯೆ; 8 ಮಂದಿಗೆ ಜೀವಾವಧಿ ಶಿಕ್ಷೆ

Gold Fraud Case: ಐಶ್ವರ್ಯ ಗೌಡ ದಂಪತಿಗೆ ಹೈಕೋರ್ಟ್‌ನಿಂದ ಜಾಮೀನು

Gold Fraud Case: ಐಶ್ವರ್ಯ ಗೌಡ ದಂಪತಿಗೆ ಹೈಕೋರ್ಟ್‌ನಿಂದ ಜಾಮೀನು

Aishwarya Gowda Case: ಇನ್ನೊಂದು ಚಿನ್ನದಂಗಡಿಗೆ ವಂಚಿಸಿದ್ದ ಐಶ್ವರ್ಯ ಗ್ಯಾಂಗ್‌

Aishwarya Gowda Case: ಇನ್ನೊಂದು ಚಿನ್ನದಂಗಡಿಗೆ ವಂಚಿಸಿದ್ದ ಐಶ್ವರ್ಯ ಗ್ಯಾಂಗ್‌

Arrested: ಟ್ಯಾಟೂ ಆರ್ಟಿಸ್ಟ್‌ ಬಂಧನ: 2.50 ಕೋಟಿ ರೂ. ಡ್ರಗ್ಸ್‌ ಜಪ್ತಿ

Arrested: ಟ್ಯಾಟೂ ಆರ್ಟಿಸ್ಟ್‌ ಬಂಧನ: 2.50 ಕೋಟಿ ರೂ. ಡ್ರಗ್ಸ್‌ ಜಪ್ತಿ

Arrested: ಹೊಸ ವರ್ಷಾಚರಣೆಗೆ ಮಾದಕ ವಸ್ತು ಮಾರುತ್ತಿದ್ದ 11 ಮಂದಿ ಸೆರೆ

Arrested: ಹೊಸ ವರ್ಷಾಚರಣೆಗೆ ಮಾದಕ ವಸ್ತು ಮಾರುತ್ತಿದ್ದ 11 ಮಂದಿ ಸೆರೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Uppinangady: ಕೆಮರಾ ಕಣ್ಣಿಗೆ ಸಿಕ್ಕಿದ ಕಾಡಾನೆ

Uppinangady: ಕೆಮರಾ ಕಣ್ಣಿಗೆ ಸಿಕ್ಕಿದ ಕಾಡಾನೆ

Road Mishap: ಮೋಟಾರು ಸೈಕಲ್‌ ಢಿಕ್ಕಿ: ಮಹಿಳೆಗೆ ಗಾಯ

Road Mishap: ಮೋಟಾರು ಸೈಕಲ್‌ ಢಿಕ್ಕಿ: ಮಹಿಳೆಗೆ ಗಾಯ

Moodbidri ಪರಿಸರದಲ್ಲಿ ಸಕ್ರಿಯರಾಗಿರುವ ಬ್ಯಾಟರಿ ಕಳ್ಳರು

Moodbidri ಪರಿಸರದಲ್ಲಿ ಸಕ್ರಿಯರಾಗಿರುವ ಬ್ಯಾಟರಿ ಕಳ್ಳರು

13

Surathkal: ಅನಾರೋಗ್ಯದಿಂದ ಸಿ.ಎ. ವಿದ್ಯಾರ್ಥಿನಿ ಸಾವು

Karnataka: ಹೊಸ ವರ್ಷದ ಆಚರಣೆ ಮದ್ಯ ಮಾರಾಟ ನೀರಸ

Karnataka: ಹೊಸ ವರ್ಷದ ಆಚರಣೆ ಮದ್ಯ ಮಾರಾಟ ನೀರಸ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.