ಡಿಸ್ಚಾರ್ಜ್; ಮಾಧ್ಯಮಗಳ ಮೇಲೆ ಅಗ್ನಿ ಶ್ರೀಧರ್ ಕೆಂಡಾಮಂಡಲ

Team Udayavani, Feb 11, 2017, 5:29 PM IST

07-STATE-8.jpg

ಬೆಂಗಳೂರು:ಅಕ್ರಮ ಶಸ್ತ್ರಾಸ್ತ್ರ ಹೊಂದಿದ ಆರೋಪದ ಪ್ರಕರಣದಲ್ಲಿ ಪತ್ರಕರ್ತ ಅಗ್ನಿ ಶ್ರೀಧರ್ ಗೆ ಸಿಟಿ ಸಿವಿಲ್ ನ್ಯಾಯಾಲಯ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದ ಬೆನ್ನಲ್ಲೇ ಶನಿವಾರ ಅಗ್ನಿ ಶ್ರೀಧರ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಈ ಸಂದರ್ಭದಲ್ಲಿ ಮಾಧ್ಯಮಗಳ ವಿರುದ್ಧ ಕೆಂಡಾಮಂಡಲರಾದ ಘಟನೆ ನಡೆಯಿತು.

ಇಂದು ಮಧ್ಯಾಹ್ನ ಕುಮಾರಸ್ವಾಮಿ ಲೇಔಟ್ ನಲ್ಲಿರುವ ಖಾಸಗಿ ಆಸ್ಪತ್ರೆಯಿಂದ ಅಗ್ನಿ ಶ್ರೀಧರ್ ಡಿಸ್ಚಾರ್ಜ್ ಆಗಿ ಹೊರಬರುತ್ತಿದ್ದಂತೆಯೇ ಕ್ಯಾಮರಾಗಳನ್ನು ಕಂಡೊಡನೆಯೇ ನೀವೆಲ್ಲಾ ಯಾರು ಎಂದು ಪ್ರಶ್ನಿಸಿದರು.
 
ನಾನಿನ್ನೂ ಬದುಕಿದ್ದೇನೆ, ನೀವೆಲ್ಲಾ(ಮಾಧ್ಯಮದವರು) ನಾ ಸತ್ತೇ ಹೋಗಿದ್ದೇನೆ ಎಂಬಂತೆ ಬಿಂಬಿಸಿದ್ದೀರಿ. ನಾಟಕ ಮಾಡಲು ನಾನೇನು ರಾಜಕಾರಣಿ ಅಂದುಕೊಂಡಿದ್ದೀರಾ? ಆಸ್ಪತ್ರೆಯಲ್ಲಿ ನಾನು ಇನ್ನೂ 2 ದಿನಗಳ ಕಾಲ ಚಿಕಿತ್ಸೆ ಪಡೆಯಬೇಕಾಗಿತ್ತು. ಆದರೂ ನಾನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುತ್ತಿದ್ದೇನೆ. ಮೂರು ದಿನಗಳಿಂದ ನಿದ್ದೆ ಮಾಡದೆ, ಹುಚ್ಚನಾಗಿಬಿಟ್ಟಿದ್ದೇನೆ ಎಂದು ಹೇಳುವ ಮೂಲಕ ಮಾಧ್ಯಮದವರ ಮೇಲೆ ಹರಿಹಾಯ್ದು ಆಕ್ರೋಶ ವ್ಯಕ್ತಪಡಿಸಿದರು.

ಪೊಲೀಸ್ ನವರು ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ. ಹಾಗಾಗಿ ಇದು ಐಪಿಸಿ ಸೆಕ್ಷನ್ 307ರ ಪ್ರಕಾರ ಹಲ್ಲೆ, ಆದರೆ ಮಾಧ್ಯಮದವರು ನನ್ನ ಮೇಲೆ ಹಲ್ಲೆ ನಡೆದಿದೆ ಎಂಬುದನ್ನು ತೋರಿಸಿಯೇ ಇಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

Saudi Arabia: ಮೆಕ್ಕಾ-ಮದೀನಾ ಸೇರಿ ಹಲವೆಡೆ ದಾಖಲೆಯ ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ

Saudi Arabia: ಮೆಕ್ಕಾ-ಮದೀನಾ ಸೇರಿ ಹಲವೆಡೆ ದಾಖಲೆಯ ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ

Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ

Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ

Oscars 2025: ಹೀನಾಯವಾಗಿ ಸೋತರೂ ʼಆಸ್ಕರ್‌ʼ ಅರ್ಹತಾ ಸುತ್ತಿನಲ್ಲಿ ಕಾಣಿಸಿಕೊಂಡ ʼಕಂಗುವʼ

Oscars 2025: ಹೀನಾಯವಾಗಿ ಸೋತರೂ ʼಆಸ್ಕರ್‌ʼ ಅರ್ಹತಾ ಸುತ್ತಿನಲ್ಲಿ ಕಾಣಿಸಿಕೊಂಡ ʼಕಂಗುವʼ

ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಕನಿಷ್ಠ 53 ಮಂದಿ ಮೃತ್ಯು, 60ಕ್ಕೂ ಹೆಚ್ಚು ಮಂದಿ ಗಾಯ

ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಸಾವಿನ ಸಂಖ್ಯೆ 53ಕ್ಕೆ ಏರಿಕೆ, 60ಕ್ಕೂ ಹೆಚ್ಚು ಮಂದಿ ಗಾಯ

Updated: ಕೆನಡಾ ಮುಂದಿನ ಪ್ರಧಾನಿ ರೇಸ್‌ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!

Updated: ಕೆನಡಾ ಮುಂದಿನ ಪ್ರಧಾನಿ ರೇಸ್‌ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!

UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ

UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಎಂಬಿಎ ವಿದ್ಯಾರ್ಥಿ 3ನೇ ಮಹಡಿಯಿಂದ ಬಿದ್ದು ಸಾವು

Bengaluru: ಎಂಬಿಎ ವಿದ್ಯಾರ್ಥಿ 3ನೇ ಮಹಡಿಯಿಂದ ಬಿದ್ದು ಸಾವು

Fraud Case: 3.25 ಕೋಟಿ ವಂಚನೆ ಕೇಸ್‌; ಐಶ್ವರ್ಯ ದಂಪತಿ ಮತ್ತೆ ಸೆರೆ

Fraud Case: 3.25 ಕೋಟಿ ವಂಚನೆ ಕೇಸ್‌; ಐಶ್ವರ್ಯ ದಂಪತಿ ಮತ್ತೆ ಸೆರೆ

Atul Subhash Case: ಪತ್ನಿ ಮೇಲಿನ ಕೇಸ್‌ ರದ್ದತಿಗೆ ನಿರಾಕರಣೆ

Atul Subhash Case: ಪತ್ನಿ ಮೇಲಿನ ಕೇಸ್‌ ರದ್ದತಿಗೆ ನಿರಾಕರಣೆ

Suspend: ನಕಲಿ ದಾಖಲೆ ಕೊಟ್ಟು ಹುದ್ದೆ ಪಡೆದ ಪಿಎಸ್‌ಐ ಸಸ್ಪೆಂಡ್‌

Suspend: ನಕಲಿ ದಾಖಲೆ ಕೊಟ್ಟು ಹುದ್ದೆ ಪಡೆದ ಪಿಎಸ್‌ಐ ಸಸ್ಪೆಂಡ್‌

Bengaluru-Techi

Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Saudi Arabia: ಮೆಕ್ಕಾ-ಮದೀನಾ ಸೇರಿ ಹಲವೆಡೆ ದಾಖಲೆಯ ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ

Saudi Arabia: ಮೆಕ್ಕಾ-ಮದೀನಾ ಸೇರಿ ಹಲವೆಡೆ ದಾಖಲೆಯ ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ

Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ

Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ

3(1

Mudbidri: ಕೊಳಚೆ ನೀರು ಗದ್ದೆಗೆ; ಒಳಚರಂಡಿ ಯೋಜನೆ ಇಲ್ಲದೆ ಸಮಸ್ಯೆ

Oscars 2025: ಹೀನಾಯವಾಗಿ ಸೋತರೂ ʼಆಸ್ಕರ್‌ʼ ಅರ್ಹತಾ ಸುತ್ತಿನಲ್ಲಿ ಕಾಣಿಸಿಕೊಂಡ ʼಕಂಗುವʼ

Oscars 2025: ಹೀನಾಯವಾಗಿ ಸೋತರೂ ʼಆಸ್ಕರ್‌ʼ ಅರ್ಹತಾ ಸುತ್ತಿನಲ್ಲಿ ಕಾಣಿಸಿಕೊಂಡ ʼಕಂಗುವʼ

2

Kadaba: ಇದ್ದೂ ಇಲ್ಲವಾದ 108 ಆ್ಯಂಬುಲೆನ್ಸ್‌  ಸೇವೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.