ಇಂದಿನಿಂದ ಜಿಕೆವಿಕೆ ಆವರಣದಲ್ಲಿ ಕೃಷಿ ಮೇಳ

Team Udayavani, Oct 24, 2019, 3:06 AM IST

KrushiMela

ಬೆಂಗಳೂರು: ಕೃಷಿ ವಿಶ್ವವಿದ್ಯಾಲಯ ಬೆಂಗಳೂರು ಗಾಂಧಿ ಕೃಷಿ ವಿಜ್ಞಾನ ಕೇಂದ್ರ (ಜಿ.ಕೆ.ವಿ.ಕೆ) ಆವರಣದಲ್ಲಿ ಹಮ್ಮಿಕೊಂಡಿರುವ ಪ್ರಸಕ್ತ ಸಾಲಿನ ಕೃಷಿ ಮೇಳವನ್ನು ಅ.24 (ಗುರುವಾರ)ರಂದು ಬೆಳಗ್ಗೆ 11.30ಕ್ಕೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಉದ್ಘಾಟಿಸಲಿದ್ದಾರೆ.

ಅ.24ರಿಂದ 27ರವರೆಗೆ ನಡೆಯಲಿರುವ ಕೃಷಿ ಮೇಳದಲ್ಲಿ ಸುಧಾರಿತ ಪದ್ಧತಿಗಳನ್ನು ಸಮರ್ಪಕವಾಗಿ ಅಚರಣೆಗೆ ತಂದಿರುವ ಪ್ರಾತ್ಯಕ್ಷಿಕೆಗಳು, ಕೃಷಿ ಕ್ಷೇತ್ರಗಳಿಗೆ ಭೇಟಿ, ತಜ್ಞರೊಂದಿಗೆ ಚರ್ಚೆ, ಕೃಷಿ ವಸ್ತು ಪ್ರದರ್ಶನ ನಡೆಯಲಿದೆ. ಈ ಬಾರಿಯ ಘೋಷವಾಕ್ಯ “ನಿಖರ ಕೃಷಿ ಸುಸ್ಥಿರ ಅಭಿವೃದ್ಧಿ’ ಆಗಿದ್ದು, ಇದೇ ಮೊದಲ ಬಾರಿಗೆ ರೈತರು, ಉದ್ಯಮಿಗಳು ಹಾಗೂ ಕೃಷಿ ವಿಜ್ಞಾನಿಗಳ ನಡುವೆ ವ್ಯಾವಹಾರಿಕ ಚರ್ಚೆ ಒಪ್ಪಂದಗಳಿಗೆ ವೇದಿಕ ಕಲ್ಪಿಸಿಕೊಡಲಾಗಿದೆ.

ಮೊದಲ ದಿನ ಉದ್ಘಾಟನಾ ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಲಕ್ಷ್ಮಣ್‌ ಸಂಗಪ್ಪ ಸವದಿ ಮುಖ್ಯ ಅತಿಥಿಗಳಾಗಿ ಭಾಗವಸಲಿದ್ದು, ಶಾಸಕ ಕೃಷ್ಣ ಬೈರೇಗೌಡ ಅಧ್ಯಕ್ಷತೆ ವಸಲಿದ್ದಾರೆ. ಇದೇ ವೇಳೆ ಮುಖ್ಯಮಂತ್ರಿಗಳು ಡಾ.ಎಂ.ಎಚ್‌. ಮರೀಗೌಡ ರಾಜ್ಯ ಮಟ್ಟದ ಅತ್ಯುತ್ತಮ ತೋಟಗಾರಿಕಾ ರೈತ ಪ್ರಶಸ್ತಿ, ಡಾ.ಆರ್‌.ದ್ವಾರಕೀನಾಥ್‌ ಅತ್ಯುತ್ತಮ ರೈತ ಪ್ರಶಸ್ತಿ ಮತ್ತು ಡಾ. ಆರ್‌.ದ್ವಾರಕೀನಾಥ್‌ ಅತ್ಯುತ್ತಮ ವಿಸ್ತರಣಾ ಕಾರ್ಯಕರ್ತ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತಿದೆ.

ಮಧ್ಯಾಹ್ನ 2.30ಕ್ಕೆ ನಡೆಯುವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಅವರು, ಡಾ.ಎಂ.ಎಚ್‌. ಮರಿಗೌಡ ರಾಷ್ಟ್ರೀಯ ದತ್ತಿ ಅತ್ಯುತ್ತಮ ತೋಟಗಾರಿಕಾ ಸಂಶೋಧನಾ ಪ್ರಶಸ್ತಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಮತ್ತು ರಾಮನಗರ ಜಿಲ್ಲೆಗಳ ಜಿಲ್ಲಾ ಮಟ್ಟದ ಅತ್ಯುತ್ತಮ ರೈತ ಹಾಗೂ ರೈತ ಮಹಿಳಾ ಪ್ರಶಸ್ತಿ ಮತ್ತು ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಮತ್ತು ರಾಮನಗರ ಜಿಲ್ಲೆಗಳ ತಾಲೂಕು ಮಟ್ಟದ ಅತ್ಯುತ್ತಮ ಯುವ ರೈತ ಹಾಗೂ ರೈತ ಮಹಿಳಾ ಪ್ರಶಸ್ತಿಗಳನ್ನು ಪ್ರದಾನ ಮಾಡಲಿದ್ದಾರೆ.

ಈ ಬಾರಿಯ ಕೃಷಿ ಮೇಳದಲ್ಲಿ ಏಳು ಹೊಸ ತಳಿಗಳನ್ನು ಬಿಡುಗಡೆ ಮಾಡಲಾಗುತ್ತದೆ. ಈ ತಳಿಗಳ ಬಿತ್ತನೆ ಬೀಜ ಮತ್ತು ಹಣ್ಣನ್ನು ಕೃಷಿ ಮೇಳದ ಮುಖ್ಯ ಸಂಭಾಂಗಣದಲ್ಲಿ ಬಿಡುಗಡೆ ಮಾಡಲಾಗುತ್ತಿದೆ. ಇದರ ಜೊತೆಗೆ ಈ ತಳಿಗಳ ಪ್ರಾತ್ಯಕ್ಷಿಕೆ ವಿಶೇಷ ವ್ಯವಸ್ಥೆ ಮಾಡಲಾಗಿದ್ದು, ರೈತರು ಕಣ್ಣಾರೆ ನೋಡಬಹುದುದಾಗಿದೆ. ಮೇಳಕ್ಕೆ ಉಚಿತ ಪ್ರವೇಶವಿದೆ.

ಟಾಪ್ ನ್ಯೂಸ್

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು

Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು

Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್‌

Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್‌

Arrested: ಸ್ನೇಹಿತನ ಹತ್ಯೆಗೈದಿದ್ದ ಆರೋಪಿ ಬಂಧನ

Arrested: ಸ್ನೇಹಿತನ ಹತ್ಯೆಗೈದಿದ್ದ ಆರೋಪಿ ಬಂಧನ

Toll fee: ಹೆಬ್ಬಾಳ-ಸಿಲ್ಕ್ ಬೋರ್ಡ್‌ ಸುರಂಗ ರಸ್ತೆ: ಕೇವಲ 18 ಕಿ.ಮೀ.ಗೆ 288 ರೂ. ಸುಂಕ?

Toll fee: ಹೆಬ್ಬಾಳ-ಸಿಲ್ಕ್ ಬೋರ್ಡ್‌ ಸುರಂಗ ರಸ್ತೆ: ಕೇವಲ 18 ಕಿ.ಮೀ.ಗೆ 288 ರೂ. ಸುಂಕ?

3

Bengaluru: ಕ್ಯಾಬ್‌ ಡಿಕ್ಕಿ;ಬುಲೆಟ್‌ನಲ್ಲಿ ತೆರಳುತ್ತಿದ್ದ ಸಾಫ್ಟ್ವೇರ್‌ ಎಂಜಿನಿಯರ್‌ ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.