ಅಕ್ಷಯ ತೃತೀಯ: ಚಿನ್ನ ಖರೀದಿ ಜೋರು
Team Udayavani, May 7, 2019, 3:01 AM IST
ಬೆಂಗಳೂರು: ಅಕ್ಷಯ ತೃತೀಯದ ವಿಶೇಷವಾಗಿ ನಗರದ ಚಿನ್ನದ ಅಂಗಡಿಗಳ ಕಡೆಗೆ ಗ್ರಾಹಕರು ಹೆಜ್ಜೆ ಹಾಕಿದ್ದಾರೆ. ಮಂಗಳವಾರ ಬೆಳಗ್ಗೆ 3.17ಕ್ಕೆ ಪ್ರಾರಂಭವಾಗುವ ಅಕ್ಷಯ ತೃತೀಯ, ಬುಧುವಾರ ಮಧ್ಯಾಹ್ನ 2.17ಕ್ಕೆ ಮುಕ್ತಾಯವಾಗಲಿದೆ.
ಹಿಂದೂ ಸಂಪ್ರದಾಯದ ಪ್ರಕಾರ ಈ ಸಮಯದಲ್ಲಿ ಚಿನ್ನ ಖರೀದಿಸುವುದರಿಂದ ಶುಭ ಎಂದು ಭಾವಿಸಲಾಗಿದೆ. ಕಾರಣ, ಕನಿಷ್ಠ ಒಂದು ಗ್ರಾಂ. ಚಿನ್ನವನ್ನಾದರೂ ಸಾರ್ವಜನಿಕರು ಖರೀದಿಸುತ್ತಾರೆ.
ಇದೇ ವೇಳೆ ಹಲವು ಚಿನ್ನದ ಅಂಗಡಿಗಳು ರಿಯಾಯತಿ ಘೋಷಿಸಿವೆ. ಅಕ್ಷಯ ತೃತೀಯದ ಮುನ್ನಾ° ದಿನವಾದ ಸೋಮವಾರವೂ ಚಿನ್ನ, ಬೆಳ್ಳಿ ಖರೀದಿ, ಮುಂಗಡ ಕಾಯ್ದಿರಿಸುವಿಕೆ ನಗರದಲ್ಲಿ ಭರ್ಜರಿಯಾಗಿತ್ತು. ಕೆಲವರು ಚಿನ್ನ ಖರೀದಿಸಲಿದ್ದು, ಇನ್ನೂ ಕೆಲವರು ಉಡುಗೋರೆಯಾಗಿ ನೀಡುವುದಕ್ಕೆ ಮುಂದಾಗಿದ್ದಾರೆ.
ಈ ಸಮಯದಲ್ಲಿ ಚಿನ್ನ, ಬೆಳ್ಳಿ ಖರೀದಿಸುವುದು ಶುಭ ಸಂಕೇತ ಎಂದು ನಂಬಲಾಗಿದೆ. ಚಿನ್ನದ ಮಳಿಗೆಗಳೂ ಭಿನ್ನವಾದ ಡಿಸೈನ್‌ನ ಚಿನ್ನದ ಆಭರಣಗಳನ್ನು ಪರಿಚಯಿಸಿದ್ದು, ಹೊಸ ಮಾದರಿಯ ಚಿನ್ನದ ಆಭರಣಗಳಿಗೆ ಜನ ಫಿದಾ ಆಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮನೆಯ ಮುಂದೆ ಕುಳಿತು ಮೊಬೈಲ್ ನೋಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ!
Bengaluru: ಪಾರ್ಕ್‌ನಲ್ಲಿ ಮಲಗಿದ್ದಾಗ ಮರ ಬಿದ್ದು ಬಿಬಿಎಂಪಿ ಕಸದ ಲಾರಿ ಚಾಲಕ ಸಾವು
Fraud: ಸೈಟ್ ಮಾರುವುದಾಗಿ ನಂಬಿಸಿ 56 ಲಕ್ಷ ರೂ. ವಂಚನೆ
Bengaluru: ಹೋಟೆಲ್‌ನ ಬಾತ್‌ರೂಮ್‌ನಲ್ಲಿ ಕಾರ್ಪೆಂಟರ್ ನೇಣಿಗೆ ಶರಣು
Arrested: ಉಸಿರುಗಟ್ಟಿಸಿ ಪತ್ನಿಯ ಕೊಂದು ಮಗುವಿನ ಜೊತೆಗೆ ಪತಿ ಪರಾರಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Bengaluru: ಮನೆಯ ಮುಂದೆ ಕುಳಿತು ಮೊಬೈಲ್ ನೋಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ!
Bengaluru: ಪಾರ್ಕ್‌ನಲ್ಲಿ ಮಲಗಿದ್ದಾಗ ಮರ ಬಿದ್ದು ಬಿಬಿಎಂಪಿ ಕಸದ ಲಾರಿ ಚಾಲಕ ಸಾವು
Fraud: ಸೈಟ್ ಮಾರುವುದಾಗಿ ನಂಬಿಸಿ 56 ಲಕ್ಷ ರೂ. ವಂಚನೆ
Bengaluru: ಹೋಟೆಲ್‌ನ ಬಾತ್‌ರೂಮ್‌ನಲ್ಲಿ ಕಾರ್ಪೆಂಟರ್ ನೇಣಿಗೆ ಶರಣು
Arrested: ಉಸಿರುಗಟ್ಟಿಸಿ ಪತ್ನಿಯ ಕೊಂದು ಮಗುವಿನ ಜೊತೆಗೆ ಪತಿ ಪರಾರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.