ಮಹದಾಯಿ ಕುರಿತು ಸರ್ವಪಕ್ಷ ಸಭೆ:ಡಿ.ಕೆ.ಶಿವಕುಮಾರ್‌

Team Udayavani, Sep 6, 2018, 6:10 AM IST

dkk.jpg

ನವದೆಹಲಿ: “ಮಹದಾಯಿ ನೀರು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ನ್ಯಾಯಮಂಡಳಿ ನೀಡಿರುವ ತೀರ್ಪನ್ನು ಪ್ರಶ್ನಿಸಬೇಕೆ ಎಂಬ ಬಗ್ಗೆ ಸರ್ವ ಪಕ್ಷ ಸಭೆಯನ್ನು ಶೀಘ್ರದಲ್ಲೇ ಕರೆಯಲಾಗುತ್ತದೆ’ ಎಂದು ಕರ್ನಾಟಕ ಸರ್ಕಾರ ಹೇಳಿದೆ.

“ಮಹದಾಯಿ ತೀರ್ಪಿನಿಂದ ನಮಗೆ ಸಂತೃಪ್ತಿಯಾಗಿಲ್ಲ. ತೀರ್ಪು ಪ್ರಶ್ನಿಸಿ ಸುಪ್ರೀಂಕೋರ್ಟ್‌ನಲ್ಲಿ ದಾವೆ ಸಲ್ಲಿಸಬೇಕೆ ಅಥವಾ ನ್ಯಾಯಮಂಡಳಿಯ ಮೊರೆ ಹೋಗಬೇಕೆ ಎಂಬ ಬಗ್ಗೆ ಸರ್ವಪಕ್ಷ ಸಭೆಯಲ್ಲಿ ಚರ್ಚಿಸಲಾಗುತ್ತದೆ’ ಎಂದು ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್‌ ಬುಧವಾರ ಹೇಳಿದ್ದಾರೆ. 

ಆ.14ರಂದು ತೀರ್ಪು ನೀಡಿದ್ದ ಮಹದಾಯಿ ನದಿ ನೀರು ನ್ಯಾಯಮಂಡಳಿಯು ಕರ್ನಾಟಕಕ್ಕೆ 13.4 ಟಿಎಂಸಿ ಹಾಗೂ ಗೋವಾ ಮತ್ತು ಮಹಾರಾಷ್ಟ್ರಕ್ಕೆ ತಲಾ 24 ಟಿಎಂಸಿ ಮತ್ತು 1.33 ಟಿಎಂಸಿ ನೀರು ಹಂಚಿಕೆ ಅಂತಿಮಗೊಳಿಸಿತ್ತು.
ಅನುಮತಿ ಬೇಕಿಲ್ಲ: ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ತಮಿಳುನಾಡು ಸರ್ಕಾರದ ಅನುಮತಿ ಅಗತ್ಯವಿಲ್ಲ. ಆದರೆ ತಮಿಳುನಾಡಿನ ಆಕ್ಷೇಪಣೆಗಳನ್ನು ಆಲಿಸಲು ಮತ್ತು ಅದನ್ನು ಪರಿಹರಿಸಲು ನಾವು ಸಿದ್ಧವಿದ್ದೇವೆ. ಈ ಸಂಬಂಧ ತಮಿಳುನಾಡು ಸಿಎಂ ಜೊತೆಗೆ ರಾಜ್ಯದ  ಸಿಎಂ ಕುಮಾರಸ್ವಾಮಿ ಮಾತುಕತೆ ನಡೆಸಿದ್ದಾರೆ ಎಂದು ಸಚಿವ ಶಿವಕುಮಾರ್‌ ಹೇಳಿದ್ದಾರೆ. ಅಷ್ಟೇ ಅಲ್ಲ ತಮಿಳುನಾಡು ಜಲ ಸಂಪನ್ಮೂಲ ಸಚಿವರೊಂದಿಗೂ ಮಾತುಕತೆ ನಡೆಸಿದ್ದೇನೆ ಎಂದೂ ಹೇಳಿದ್ದಾರೆ.

ಟಾಪ್ ನ್ಯೂಸ್

Maha Kumbh Mela 2025: 144 ವರ್ಷಗಳಿಗೊಮ್ಮೆ ಮಹಾಕುಂಭ ಮೇಳ- ಇದರ ಹಿಂದಿದೆ ರೋಚಕ ಸಂಗತಿ!

BSY POCSO case: Dharwad High Court adjourns hearing to January 10

BSY POCSO Case: ಜ.10ಕ್ಕೆ ವಿಚಾರಣೆ ಮುಂದೂಡಿದ ಧಾರವಾಡ ಹೈಕೋರ್ಟ್

Girl Trapped: 24 ಗಂಟೆಗಳ ಕಾಲ 540 ಅಡಿ ಆಳದ ಕೊಳವೆ ಬಾವಿಯಲ್ಲಿ ಸಿಲುಕಿದ್ದ ಯುವತಿ ಮೃತ್ಯು

Yuzi Chahal: ಡಿವೋರ್ಸ್‌ ಸುದ್ದಿಯ ನಡುವೆ ಬೇರೆ ಯುವತಿ ಜತೆ ಕಾಣಿಸಿಕೊಂಡ ಚಾಹಲ್;‌ ಯಾರೀಕೆ?

Hunger Strike: ಹದಗೆಟ್ಟ ಅರೋಗ್ಯ: ಪ್ರಶಾಂತ್ ಕಿಶೋರ್ ಆಸ್ಪತ್ರೆಗೆ ದಾಖಲು

Hunger Strike: ಹದಗೆಟ್ಟ ಅರೋಗ್ಯ… ಪ್ರಶಾಂತ್ ಕಿಶೋರ್ ಆಸ್ಪತ್ರೆಗೆ ದಾಖಲು

Team India: ಕೆಎಲ್‌, ಪಾಂಡ್ಯ, ಗಿಲ್‌ ಅಲ್ಲ.., ಚಾಂಪಿಯನ್ಸ್‌ ಟ್ರೋಫಿಗೆ ಈತನೇ ಉಪ ನಾಯಕ

Video: ಬೀದಿ ವ್ಯಾಪಾರಿ ಬಳಿ 6 ಟ್ರೇ ಮೊಟ್ಟೆ ಖರೀದಿಸಿ ಹಣ ಪಾವತಿಸದೇ ಪರಾರಿ…ಮುಂದೇನಾಯ್ತು!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BSY POCSO case: Dharwad High Court adjourns hearing to January 10

BSY POCSO Case: ಜ.10ಕ್ಕೆ ವಿಚಾರಣೆ ಮುಂದೂಡಿದ ಧಾರವಾಡ ಹೈಕೋರ್ಟ್

‘ರಾಜಕೀಯ ನಿವೃತ್ತಿ’ ಸುದ್ದಿಗೆ ದ.ಕ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಹರೀಶ್‌ ಕುಮಾರ್ ಸ್ಪಷ್ಟನೆ

Sangeetha Mobiles: ಜಯನಗರದಲ್ಲಿ ಸಂಗೀತಾ ಗ್ಯಾಜೆಟ್ಸ್ ನೂತನ ಮಳಿಗೆ ಲೋಕಾರ್ಪಣೆ

Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ

Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Maha Kumbh Mela 2025: 144 ವರ್ಷಗಳಿಗೊಮ್ಮೆ ಮಹಾಕುಂಭ ಮೇಳ- ಇದರ ಹಿಂದಿದೆ ರೋಚಕ ಸಂಗತಿ!

Maha Kumbh Mela 2025: 144 ವರ್ಷಗಳಿಗೊಮ್ಮೆ ಮಹಾಕುಂಭ ಮೇಳ- ಇದರ ಹಿಂದಿದೆ ರೋಚಕ ಸಂಗತಿ!

ಭಾರತೀಯ ಆಧ್ಯಾತ್ಮಿಕ ತವರೂರು ಶ್ರೀ ಕ್ಷೇತ್ರ ಧರ್ಮಸ್ಥಳ: ಜಗದೀಪ್‌ ಧನ್‌ಕರ್‌

Dharmasthala: ಭಾರತೀಯ ಆಧ್ಯಾತ್ಮಿಕ ತವರೂರು ಶ್ರೀ ಕ್ಷೇತ್ರ ಧರ್ಮಸ್ಥಳ: ಜಗದೀಪ್‌ ಧನ್‌ಕರ್‌

BSY POCSO case: Dharwad High Court adjourns hearing to January 10

BSY POCSO Case: ಜ.10ಕ್ಕೆ ವಿಚಾರಣೆ ಮುಂದೂಡಿದ ಧಾರವಾಡ ಹೈಕೋರ್ಟ್

Girl Trapped: 24 ಗಂಟೆಗಳ ಕಾಲ 540 ಅಡಿ ಆಳದ ಕೊಳವೆ ಬಾವಿಯಲ್ಲಿ ಸಿಲುಕಿದ್ದ ಯುವತಿ ಮೃತ್ಯು

Girl Trapped: 24 ಗಂಟೆಗಳ ಕಾಲ 540 ಅಡಿ ಆಳದ ಕೊಳವೆ ಬಾವಿಯಲ್ಲಿ ಸಿಲುಕಿದ್ದ ಯುವತಿ ಮೃತ್ಯು

Dharmasthala ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಉಪರಾಷ್ಟ್ರಪತಿ ಜಗದೀಪ್‌ ಧನ್‌ಕರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.