ಬೆಂಗಳೂರು: ರಾಜ್ಯದ ನೂತನ ಪೊಲೀಸ್ ಮಹಾನಿರ್ದೇಶಕರಾಗಿ ಅಲೋಕ್ ಮೋಹನ್ ನೇಮಕ
Team Udayavani, May 20, 2023, 9:36 PM IST
ಬೆಂಗಳೂರು: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ. ಅಲೋಕ್ ಮೋಹನ್ ಅವರನ್ನು ನೇಮಕಗೊಳಿಸಿ ಸರಕಾರ ಆದೇಶ ಹೊರಡಿಸಿದೆ.
ರಾಜ್ಯ ಪೊಲೀಸ್ ಮಹಾನಿರ್ದೇಶಕರಾಗಿದ್ದ ಪ್ರವೀಣ್ ಸೂದ್ ಅವರು ಸಿಬಿಐ ನಿರ್ದೇಶಕರಾಗಿ ನೇಮಕಗೊಂಡ ಹಿನ್ನೆಲೆಯಲ್ಲಿ ಅವರಿಂದ ತೆರವಾದ ಸ್ಥಾನಕ್ಕೆ ಅಲೋಕ್ ಮೋಹನ್ ಅವರನ್ನು ನೇಮಕ ಮಾಡಲಾಗಿದೆ.
ಬಿಹಾರ ಮೂಲದ ಅಲೋಕ್ ಮೋಹನ್ 1987ನೇ ಬ್ಯಾಚ್ ನ ಕರ್ನಾಟಕ ಕೇಡರ್ ಐಪಿಎಸ್ ಅಧಿಕಾರಿಯಾಗಿದ್ದಾರೆ.
ಇದನ್ನೂ ಓದಿ: MiG-21 ಯುದ್ಧ ವಿಮಾನಗಳ ಹಾರಾಟ ನಿಷೇಧ: ಭಾರತೀಯ ವಾಯುಪಡೆಯ ಮಹತ್ವದ ನಿರ್ಧಾರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.