ಖೈದಿಗಳ ಕನಿಷ್ಠ ಕೂಲಿ ಹೆಚ್ಚಳಕ್ಕೆ ಕ್ರಮ

Team Udayavani, Jan 27, 2017, 11:23 AM IST

khaidigalu.jpg

ಬೆಂಗಳೂರು: “ಜೈಲುಗಳಲ್ಲಿ ಕೆಲಸ ಮಾಡುವ ಕೈದಿಗಳಿಗೆ ನೀಡುವ ಕನಿಷ್ಟ ಕೂಲಿ ಹೆಚ್ಚಿಸುವ ಬಗ್ಗೆ ಕಾರಾಗೃಹ ಇಲಾಖೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದರೆ ಅದನ್ನು ಪರಿಗಣಿಸಲಾಗುವುದು” ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಹೇಳಿದ್ದಾರೆ.  

68ನೇ ಗಣರಾಜೋತ್ಸವ ಪ್ರಯುಕ್ತ ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಆವರಣದಲ್ಲಿ ಗುರುವಾರ ಏರ್ಪಡಿಸಿದ್ದ ಸನ್ನಡತೆ ಜೀವಾವ ಬಂಗಳ ಅವಪೂರ್ವ ಬಿಡುಗಡೆ ಹಾಗೂ ರೂಪಾಂತರ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, “ಕಾರಗೃಹದಲ್ಲಿ ಕೈದಿಗಳು ವಿವಿಧ ರೀತಿಯ ಕೌಶಲ್ಯ ಅಭಿವೃದ್ ಕಾಯಕದಲ್ಲಿ ತೊಡಗಿದ್ದಾರೆ. ಇದಕ್ಕೆ ದಿನಗೂಲಿ ನೀಡಲಾಗುತ್ತಿದೆ. ಕೈದಿಗಳ ದಿನಗೂಲಿ ಹೆಚ್ಚಳಕ್ಕೆ ಸಂಬಂಸಿದಂತೆ ಕಾರಗೃಹ ಇಲಾಖೆ ಪ್ರಸ್ತಾವನೆ ಸಲ್ಲಿಸಿದರೆ ವೇತನ ಹೆಚ್ಚಳ ಮಾಡಲು ಕ್ರಮ ಕೈಗೊಳ್ಳಲಾಗುವುದು,” ಎಂದು ಭರವಸೆ ನೀಡಿದರು.

“ಕಾರಗೃಹ ಎಂಬುದು ಬಂಧೀಖಾನೆ ಅಥವಾ ಸೆರೆಮನೆಯಲ್ಲ. ಬದಲಿಗೆ ಮಾನಸಿಕವಾಗಿ, ಶಾರೀರಿಕವಾಗಿ, ಭೌದ್ಕವಾಗಿ ಬದಲಾವಣೆ ತರುವ ಸ್ಥಳ. ತಪ್ಪು ಮಾಡಿ ಜೈಲಿಗೆ ಬಂದವರಿಗೆ ಅವರ ಮನಃ ಪರಿವರ್ತನೆಯಾಗಲು ಇಲ್ಲಿ ಅವಕಾಶ ಇದೆ. ಸಮಾಜದಲ್ಲಿ ತಪ್ಪು ಮಾಡುವವರ ಸಂಖ್ಯೆ ಹೆಚ್ಚಾಗುತ್ತಿದ್ದಂತೆ, ಜೈಲುಗಳ ಸಂಖ್ಯೆ ಹೆಚ್ಚಳವಾಗುತ್ತಿರುವುದು ಬೇಸರದ ಸಂಗತಿ.

ಜೈಲುಗಳಲ್ಲಿ ಯುವಜನರೇ ಹೆಚ್ಚಿನ ಸಂಖ್ಯೆಯಲ್ಲಿರುವುದು ಆತಂಕಕಾರಿ,” ಎಂದು ಕಳವಳ ವ್ಯಕ್ತಪಡಿಸಿದರು. ರಾಜ್ಯದ ವಿವಿಧ ಜೈಲುಗಳಿಂದ 170 ಖೈದಿಗಳ ಬಿಡುಗಡೆಗೆ ಸರ್ಕಾರ ತೀರ್ಮಾನಿಸಿ ರಾಜ್ಯಪಾಲರ ಅಂಕಿತಕ್ಕೆ ಕಳುಹಿಸಲಾಗಿತ್ತು. ಈ ಪೈಕಿ 144 ಕೈದಿಗಳ ಬಿಡುಗಡೆಗೆ ರಾಜ್ಯಪಾಲರು ಅಂಕಿತ ಹಾಕಿದ್ದಾರೆ ಎಂದು ಇದೇ ವೇಳೆ ತಿಳಿಸಿದರು.

ರಾಜ್ಯ ಕಾರಾಗೃಹ ಇಲಾಖೆಗಳ ಡಿಜಿಪಿ ಎಚ್‌.ಎಸ್‌. ಸತ್ಯನಾರಾಯಣರಾವ್‌ ಮಾತನಾಡಿ, ಕಾನೂನು ಸಲಹೆಗಾರರ ಸಲಹೆ ಪಡೆದು, ಕೂಲಂಕುಶವಾಗಿ ಪರಿಶೀಲಿಸಿ ನಂತರ ಕೈದಿಗಳನ್ನು ಬಿಡು ಗಡೆ ಮಾಡಲಾಗಿದೆ. ಅರ್ಹರನ್ನೇ ಆಯ್ಕೆ ಮಾಡಿದ್ದು, ಸಾಕಷ್ಟು ಮಂದಿಯನ್ನು ರಾಜ್ಯಪಾಲರು ತಿರಸ್ಕರಿಸಿದ್ದಾರೆ. ರೂಪಾಂತರ ಕಾರ್ಯಕ್ರಮ ತರಬೇತಿ ಪಡೆದದವರ 231 ಕೈದಿಗಳ ಪೈಕಿ ಒಟ್ಟು 144 ಕೈದಿಗಳು ಬಿಡುಗಡೆಯಾಗಿದ್ದಾರೆಂದರು.

ಜೈಲಲ್ಲಿ ಜತೆಗಿತ್ತು ಬೆಕ್ಕು! 
ಪತ್ನಿ ಕೊಲೆ ಪ್ರಕರಣದಲ್ಲಿ 14 ವರ್ಷ ಶಿಕ್ಷೆ ಅನುಭವಿಸಿದ್ದೇನೆ. ಸೆರೆಮನೆಯಲ್ಲಿದ್ದಷ್ಟು ವರ್ಷ ನನ್ನ, ಅಣ್ಣ, ತಮ್ಮ, ಸಂಬಂಕರು ಯಾರೂ ನನ್ನನ್ನು ನೋಡಲು ಬರಲಿಲ್ಲ. ಒಂಟಿಯಾಗಿದ್ದ ನನ್ನ ಜತೆ ಬೆಕ್ಕು ಇತ್ತು. ಅದರೊಂದಿಗೆ ಜೈಲಿನಿಂದ ಹೊರಗೆ ಬರುತ್ತಿದ್ದೇನೆ ಎಂದು ರವಿ ಎಂಬ ಖೈದಿ ತಮ್ಮ ಭಾವುಕರಾಗಿ ನುಡಿದರು.

ಟಾಪ್ ನ್ಯೂಸ್

1-urmila

Actor; ಖ್ಯಾತ ನಟಿ ಉರ್ಮಿಳಾ ಕೊಠಾರೆ ಅವರ ಕಾರು ಹರಿದು ಓರ್ವ ಸಾ*ವು

Yadgiri: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ

Yadgir: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ

Qatar: ಕತಾರ್‌ ರಾಜಕುಮಾರಿಯ ಹಿಂಬಾಲಿಸಿ, ಗಿಫ್ಟ್ ಕೊಟ್ಟು ಕಿರುಕುಳ… ಚಾಲಕನಿಗೆ ಶಿಕ್ಷೆ

Qatar: ಕತಾರ್‌ ರಾಜಕುಮಾರಿಯ ಹಿಂಬಾಲಿಸಿ, ಗಿಫ್ಟ್ ಕೊಟ್ಟು ಕಿರುಕುಳ… ಚಾಲಕನಿಗೆ ಶಿಕ್ಷೆ

priyank-kharge

Bidar contractor ಆತ್ಮಹ*ತ್ಯೆ ಪ್ರಕರಣ: ಸ್ವತಂತ್ರ ತನಿಖೆಗೆ ಪ್ರಿಯಾಂಕ್ ಖರ್ಗೆ ಒಲವು

T20: ಗೆಲ್ಲುವ ಹಂತದಲ್ಲಿದ್ದ ಶ್ರೀಲಂಕಾವನ್ನು ಹಿಡಿದು ನಿಲ್ಲಿಸಿದ ಕಿವೀಸ್‌…

T20: ಗೆಲ್ಲುವ ಹಂತದಲ್ಲಿದ್ದ ಶ್ರೀಲಂಕಾವನ್ನು ಹಿಡಿದು ನಿಲ್ಲಿಸಿದ ಕಿವೀಸ್‌…

1-fish

Manvi; ರಾಜಲಬಂಡ ಅಣೆಕಟ್ಟೆಯಲ್ಲಿ ಕಂಡು ಬಂದ ಭಾರಿ ಗಾತ್ರದ ಮೀನುಗಳು

Chikkamagaluru: ತಿಂಗಳ ಹಿಂದೆ ಮದುವೆಯಾಗಿದ್ದ ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ

Chikkamagaluru: ತಿಂಗಳ ಹಿಂದೆ ಮದುವೆಯಾಗಿದ್ದ ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Namma Metro; Metro services till 2 am on December 31

Namma Metro; ಡಿಸೆಂಬರ್‌ 31ರಂದು ಮಧ್ಯರಾತ್ರಿ 2 ಗಂಟೆಯವರೆಗೆ ಮೆಟ್ರೋ ಸಂಚಾರ

Robbery: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ “ಮೊಟ್ಟೆ ಗ್ಯಾಂಗ್‌”

Robbery: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ “ಮೊಟ್ಟೆ ಗ್ಯಾಂಗ್‌”

Honey Trap; ಗುತ್ತಿಗೆದಾರನನ್ನು ಟೀಗೆ ಕರೆದು ಖೆಡ್ಡಾಕ್ಕೆ ಕೆಡವಿದಳು!

Honey Trap; ಗುತ್ತಿಗೆದಾರನನ್ನು ಟೀಗೆ ಕರೆದು ಖೆಡ್ಡಾಕ್ಕೆ ಕೆಡವಿದಳು!

High Court: ತೃತೀಯ ಲಿಂಗಿಗಳ ಜನನ, ಮರಣ ಪ್ರಮಾಣ ಪತ್ರದಲ್ಲಿ ಮಾರ್ಪಾಡು ಮಾಡಿ; ಹೈಕೋರ್ಟ್‌

High Court: ತೃತೀಯ ಲಿಂಗಿಗಳ ಜನನ, ಮರಣ ಪ್ರಮಾಣ ಪತ್ರದಲ್ಲಿ ಮಾರ್ಪಾಡು ಮಾಡಿ; ಹೈಕೋರ್ಟ್‌

Bengaluru: ಕಾರು ಢಿಕ್ಕಿಯಾಗಿ ಟೆಕಿ ಸಾವು

Bengaluru: ಕಾರು ಢಿಕ್ಕಿಯಾಗಿ ಟೆಕಿ ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Court-1

Kasaragod: ಯೂತ್‌ ಕಾಂಗ್ರೆಸ್‌ ಕಾರ್ಯಕರ್ತರ ಕೊ*ಲೆ ಪ್ರಕರಣ

1-urmila

Actor; ಖ್ಯಾತ ನಟಿ ಉರ್ಮಿಳಾ ಕೊಠಾರೆ ಅವರ ಕಾರು ಹರಿದು ಓರ್ವ ಸಾ*ವು

Yadgiri: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ

Yadgir: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ

Qatar: ಕತಾರ್‌ ರಾಜಕುಮಾರಿಯ ಹಿಂಬಾಲಿಸಿ, ಗಿಫ್ಟ್ ಕೊಟ್ಟು ಕಿರುಕುಳ… ಚಾಲಕನಿಗೆ ಶಿಕ್ಷೆ

Qatar: ಕತಾರ್‌ ರಾಜಕುಮಾರಿಯ ಹಿಂಬಾಲಿಸಿ, ಗಿಫ್ಟ್ ಕೊಟ್ಟು ಕಿರುಕುಳ… ಚಾಲಕನಿಗೆ ಶಿಕ್ಷೆ

priyank-kharge

Bidar contractor ಆತ್ಮಹ*ತ್ಯೆ ಪ್ರಕರಣ: ಸ್ವತಂತ್ರ ತನಿಖೆಗೆ ಪ್ರಿಯಾಂಕ್ ಖರ್ಗೆ ಒಲವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.