ಮಾದಿಗ ಸಮುದಾಯಕ್ಕೆ ಅನ್ಯಾಯ


Team Udayavani, Jun 8, 2018, 11:31 AM IST

maadiga.jpg

ಬೆಂಗಳೂರು: ಕಾಂಗ್ರೆಸ್‌-ಜೆಡಿಎಸ್‌ ಸಮ್ಮಿಶ್ರ ಸರ್ಕಾರದಲ್ಲಿ ಮಾದಿಗ ಸಮುದಾಯಕ್ಕೆ ದೊಡ್ಡ ಅನ್ಯಾಯವಾಗಿದೆ. ಕಾಂಗ್ರೆಸ್‌ ಪಕ್ಷವನ್ನು ನಿರಂತರವಾಗಿ ಬೆಂಬಲಿಸಿಕೊಂಡು ಬರುತ್ತಿರುವ ಸಮುದಾಯಕ್ಕೆ ಸಚಿವ ಸ್ಥಾನ ನೀಡದೆ ಕಡೆಗಣಿಸಿರುವ ಅಕ್ಷಮ್ಯ ಎಂದು ಮಾಜಿ ಸಚಿವ ಎಚ್‌.ಆಂಜನೇಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಚಿತ್ರದುರ್ಗ ಸಂಸದ ಬಿ.ಎನ್‌.ಚಂದ್ರಪ್ಪ, ರಾಜ್ಯಸಭೆ ಸದಸ್ಯ ಡಾ.ಎಲ್‌.ಹನುಮಂತಯ್ಯ, ಮಾಜಿ ಸಂಸದ ಕೆ.ಬಿ.ಕೃಷ್ಣ ಮೂರ್ತಿ, ಪರಿಷತ್‌ ಸದಸ್ಯ ಆರ್‌.ಧರ್ಮಸೇನಾ ಅವರೊಂದಿಗೆ ತಮ್ಮ ನಿವಾಸದಲ್ಲಿ ಸಭೆ ನಡೆಸಿದ ನಂತರ ಮಾತನಾಡಿದ ಅವರು, ನಮ್ಮ ಸಮುದಾಯವು 120 ವಿಧಾನಸಭೆ ಕ್ಷೇತ್ರಗಳಲ್ಲಿ ಗೆಲುವಿನ ನಿರ್ಣಾಯಕ ಪಾತ್ರ ವಹಿಸುತ್ತದೆ. ಆದರೆ, ಸಂಪುಟದಲ್ಲಿ ನಮ್ಮನ್ನು ದೂರ ಇಟ್ಟಿದ್ದು ಪ್ರಜಾಪ್ರಭುತ್ವಕ್ಕೆ ಶೋಭೆ ತರುವುದಿಲ್ಲ ಎಂದು ಹೇಳಿದರು.

ಕಾಂಗ್ರೆಸ್‌ನಲ್ಲಿ ನಮ್ಮ ಸಮುದಾಯದಿಂದ ರೂಪಾ ಶಶಿಧರ್‌ ಗೆಲುವು ಸಾಧಿಸಿದ್ದಾರೆ. ವಿಧಾನಪರಿಷತ್‌ನಲ್ಲಿ ನಮ್ಮ ಸಮುದಾಯದ ಆರ್‌.ಬಿ.ತಿಮ್ಮಾಪುರ, ಆರ್‌.ಧರ್ಮಸೇನಾ ಇದ್ದಾರೆ. ಇವರ ಪೈಕಿ ಯಾರನ್ನೂ ಸಚಿವ ಸ್ಥಾನಕ್ಕೆ ಪರಿಗಣಿಸದಿರುವುದು ಮಾದಿಗ ಸಮುದಾಯದಲ್ಲಿ ಅಸಮಾಧಾನ ಹಾಗೂ ಕಳವಳಕ್ಕೆ ಕಾರಣವಾಗಿದೆ ಎಂದು ತಿಳಿಸಿದರು.

ಎಐಸಿಸಿ ಅಧ್ಯಕ್ಷ ರಾಹುಲ್‌ಗಾಂಧಿ ಅವರನ್ನು ಭೇಟಿ ಮಾಡಿ ಸಮುದಾಯದ ವತಿಯಿಂದ ಮನವಿ ಸಹ ಸಲ್ಲಿಸಲು ಇಂದಿನ ಸಭೆಯಲ್ಲಿ ನಿರ್ಧರಿಸಲಾಗಿದೆ. ಕಾಂಗ್ರೆಸ್‌ ವರಿಷ್ಠ ಮಂಡಳಿ ಹಾಗೂ ರಾಜ್ಯ ನಾಯಕರು ತಕ್ಷಣ ಗಮನಹರಿಸಿ ಅನ್ಯಾಯ ಸರಿಪಡಿಸಬೇಕು ಎಂದು ಆಗ್ರಹಿಸಿದರು.

ಸ್ವಾತಂತ್ರ್ಯ ಬಂದಾಗಿನಿಂದಲೂ ಮಾದಿಗ ಸಮುದಾಯವಿಲ್ಲದೆ ಯಾವುದೇ ಸಚಿವ ಸಂಪುಟ ಇರಲಿಲ್ಲ.ಆದರೆ, ಸಮ್ಮಿಶ್ರ ಸರ್ಕಾರದಲ್ಲಿ ಮಾದಿಗ ಸಮುದಾಯದ ಒಬ್ಬೇ ಒಬ್ಬ ಪ್ರತಿನಿಧಿ ಇಲ್ಲ. ಇದು ಸಮುದಾಯಕ್ಕೆ ಮಾಡಿರುವ ದೊಡ್ಡ ಅನ್ಯಾಯ ಎಂದು ದೂರಿದರು.

ನೆಲಮಂಗಲ ಕ್ಷೇತ್ರದಿಂದ ಸ್ಪರ್ಧೆ ಮಾಡಿದ್ದ ನಾರಾಯಣಸ್ವಾಮಿ, ಔರಾದ್‌ ಕ್ಷೇತ್ರದ ವಿಜಯಕುಮಾರ್‌ ಕೌಡಾಳ್‌, ಮಾಯಕೊಂಡ ಅಭ್ಯರ್ಥಿಯಾಗಿದ್ದ ಕೆ.ಎಸ್‌.ಬಸವರಾಜ್‌, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ಗೌತಮ್‌, ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಮಾರೆಪ್ಪ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಶ್ವೇತಭವನ ಎಐ ಹಿರಿಯ ಸಲಹೆಗಾರರಾಗಿ ಭಾರತ ಮೂಲದ ವ್ಯಕ್ತಿ ನೇಮಕ

White House; ಎಐ ಹಿರಿಯ ಸಲಹೆಗಾರರಾಗಿ ಭಾರತ ಮೂಲದ ವ್ಯಕ್ತಿ ನೇಮಕ

1-shaba

Sabarimala: ತಂಗಅಂಗಿ ಶೋಭಾಯಾತ್ರೆ ಆರಂಭ

Mang-Airport

Mangaluru Airport; 20 ಲಕ್ಷ ರೂ.ಗಳ ಚಿನ್ನಾಭರಣವಿದ್ದ ಬ್ಯಾಗ್‌ ವಾರಸುದಾರರಿಗೆ ಹಸ್ತಾಂತರ

Mandya_SAHITYA

ಮಂಡ್ಯ ಸಾಹಿತ್ಯ ಸಮ್ಮೇಳನದ ನಿರ್ಣಯಗಳು ಶೀಘ್ರ ಅನುಷ್ಠಾನಗೊಳ್ಳಲಿ

Parameahwar

Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್‌

UP-Killed

Encounter: ಉತ್ತರಪ್ರದೇಶದಲ್ಲಿ ಎನ್‌ಕೌಂಟರ್‌: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ

CM-siddu

Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

5

Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ

Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್‌ ಚಾಲಕನ ವಿರುದ್ಧ ದೂರು

Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್‌ ಚಾಲಕನ ವಿರುದ್ಧ ದೂರು

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಶ್ವೇತಭವನ ಎಐ ಹಿರಿಯ ಸಲಹೆಗಾರರಾಗಿ ಭಾರತ ಮೂಲದ ವ್ಯಕ್ತಿ ನೇಮಕ

White House; ಎಐ ಹಿರಿಯ ಸಲಹೆಗಾರರಾಗಿ ಭಾರತ ಮೂಲದ ವ್ಯಕ್ತಿ ನೇಮಕ

1-shaba

Sabarimala: ತಂಗಅಂಗಿ ಶೋಭಾಯಾತ್ರೆ ಆರಂಭ

Mang-Airport

Mangaluru Airport; 20 ಲಕ್ಷ ರೂ.ಗಳ ಚಿನ್ನಾಭರಣವಿದ್ದ ಬ್ಯಾಗ್‌ ವಾರಸುದಾರರಿಗೆ ಹಸ್ತಾಂತರ

1-tanker

Mangaluru; ಟ್ಯಾಂಕರ್‌ ವ್ಯವಹಾರ: ನಕಲಿ ದಾಖಲೆ ಸೃಷ್ಟಿಸಿ ವಂಚನೆ

Mandya_SAHITYA

ಮಂಡ್ಯ ಸಾಹಿತ್ಯ ಸಮ್ಮೇಳನದ ನಿರ್ಣಯಗಳು ಶೀಘ್ರ ಅನುಷ್ಠಾನಗೊಳ್ಳಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.