ತಿಂಗಳಲ್ಲಿ ಪ್ರಾಣಿ ಸಂತಾನಹರಣ ಶಸ್ತ್ರಚಿಕಿತ್ಸೆ

Team Udayavani, Oct 7, 2017, 12:09 PM IST

dog.jpg

ಬೆಂಗಳೂರು: ನಗರದಲ್ಲಿ ಬೀದಿ ನಾಯಿಗಳ ಹಾವಳಿ ತಡೆಯಲು ಬಿಬಿಎಂಪಿಯಿಂದ ಪ್ರಾಣಿ ಸಂತಾನಹರಣ ಶಸ್ತ್ರಚಿಕಿತ್ಸೆ (ಎಬಿಸಿ) ಕಾರ್ಯಾಚರಣೆ ನಡೆಸುತ್ತಿದ್ದು, ಸಮಸ್ಯೆ ಉಂಟಾಗಿ ಕಾರ್ಯಾಚರಣೆ ನಡೆಯದ ಮೂರು ವಲಯಗಳಲ್ಲಿಯೂ ತಿಂಗಳೊಳಗೆ ಕಾರ್ಯಾಚರಣೆ ನಡೆಯಲಿದೆ. 

ನಗರದಲ್ಲಿ ಇತ್ತೀಚೆಗೆ ನಾಯಿ ಕಡಿತ ಪ್ರಕರಣಗಳು ಹೆಚ್ಚಾಗಿದ್ದರೂ, ದಕ್ಷಿಣ, ಮಹದೇವಪುರ ಹಾಗೂ ಪಶ್ಚಿಮ ವಲಯಗಳಲ್ಲಿ ಪ್ರಾಣಿ ಸಂತಾನಹರಣ ಶಸ್ತ್ರಚಿಕಿತ್ಸೆ ನಡೆಸುವ ಗುತ್ತಿಗೆ ಪಡೆಯಲು ಯಾರು ಮುಂದಾಗಿರಲಿಲ್ಲ. ಇದೀಗ ಮೂರು ವಲಯಗಳಲ್ಲಿ ಕರೆದಿರುವ ಟೆಂಡರ್‌ನಲ್ಲಿ ಗುತ್ತಿಗೆದಾರರು ಭಾಗವಹಿಸಿದ್ದು, ತಿಂಗಳೊಳಗೆ ಎಲ್ಲ ವಲಯಗಳಲ್ಲಿ ಎಬಿಸಿ ನಡೆಯಲಿದೆ. 

ಸದ್ಯ ಐದು ವಲಯಗಳಲ್ಲಿ ನಾಯಿಗಳನ್ನು ಹಿಡಿದು ಎಬಿಸಿ ಚಿಕಿತ್ಸೆಗೆ ಒಳಪಡಿಸಲಾಗುತ್ತಿದ್ದು, ಉಳಿದ ಮೂರು ವಲಯಗಳಲ್ಲಿಯೂ ಹೆಚ್ಚುವರಿಯಾಗಿ ಸಮೀಪದ ವಲಯದ ಗುತ್ತಿಗೆದಾರರು ಕೆಲಸ ಮಾಡುತ್ತಿದ್ದರು. ಇದೀಗ ಮೂರು ವಲಯಗಳಲ್ಲಿನ ಸಮಸ್ಯೆಗಳು ನಿವಾರಣೆಯಾಗಿದ್ದು, ಕಾರ್ಯಾದೇಶ ನೀಡಲು ಆಯುಕ್ತರ ಒಪ್ಪಿಗೆ ನೀಡುವುದು ಬಾಕಿಯಿದೆ ಎಂದು ಬಿಬಿಎಂಪಿ ಪಶುಸಂಗೋಪನೆ ವಿಭಾಗದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 

ಪ್ರಸಕ್ತ ವರ್ಷದಲ್ಲಿ ಎಲ್ಲ ವಲಯಗಳಲ್ಲಿ 8,609 ನಾಯಿಗಳ ಸಂತಾನಹರಣ ಶಸ್ತ್ರ ಚಿಕಿತ್ಸೆ ನಡೆಸಲಾಗಿದೆ. 9,911 ನಾಯಿಗಳಿಗೆ ಆ್ಯಂಟಿ ರೇಬಿಸ್‌ ಲಸಿಕೆ ನೀಡಲಾಗಿದ್ದು, ಇದಕ್ಕಾಗಿ ಒಟ್ಟು 8.17 ಲಕ್ಷ ವೆಚ್ಚ ಮಾಡಲಾಗಿದೆ. 

ಆಗಸ್ಟ್‌ವರೆಗೆ ಪಾಲಿಕೆಯ ಎಂಟು ವಲಯಗಳಲ್ಲಿ ಎಂಟು ಸಾವಿರಕ್ಕೂ ಹೆಚ್ಚು ಗಂಡು ಹಾಗೂ ಹೆಣ್ಣು ನಾಯಿಗಳನ್ನು ಸಂತಾನಹರಣ ಶಸ್ತ್ರಚಿಕಿತ್ಸೆಗೆ ಒಳಪಡಿಸಲಾಗಿದೆ. ಯಾವುದೇ ನಾಯಿಗೂ ದಯಾಮರಣ ನೀಡಿಲ್ಲ. ಸಮಸ್ಯೆಯಾಗಿದ್ದ ಮೂರು ವಲಯಗಳಲ್ಲಿ ಎಬಿಸಿ ಕಾರ್ಯಾಚರಣೆಗೆ ಗುತ್ತಿಗೆದಾರರನ್ನು ನಿಯೋಜನೆ ಮಾಡಲಾಗುತ್ತಿದ್ದು, ತಿಂಗಳೊಳಗೆ ಎಲ್ಲ ವಲಯಗಳಲ್ಲಿ ಗುತ್ತಿಗೆದಾರರು ಕಾರ್ಯನಿರ್ವಹಿಸಲಿದ್ದಾರೆ. 
-ಜಿ.ಆನಂದ್‌, ಪಶುಸಂಗೋಪನೆ ಇಲಾಖೆ ಜಂಟಿ ಆಯುಕ್ತ

ಟಾಪ್ ನ್ಯೂಸ್

Saudi Arabia: ಮೆಕ್ಕಾ-ಮದೀನಾ ಸೇರಿ ಹಲವೆಡೆ ದಾಖಲೆಯ ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ

Saudi Arabia: ಮೆಕ್ಕಾ-ಮದೀನಾ ಸೇರಿ ಹಲವೆಡೆ ದಾಖಲೆಯ ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ

Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ

Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ

Oscars 2025: ಹೀನಾಯವಾಗಿ ಸೋತರೂ ʼಆಸ್ಕರ್‌ʼ ಅರ್ಹತಾ ಸುತ್ತಿನಲ್ಲಿ ಕಾಣಿಸಿಕೊಂಡ ʼಕಂಗುವʼ

Oscars 2025: ಹೀನಾಯವಾಗಿ ಸೋತರೂ ʼಆಸ್ಕರ್‌ʼ ಅರ್ಹತಾ ಸುತ್ತಿನಲ್ಲಿ ಕಾಣಿಸಿಕೊಂಡ ʼಕಂಗುವʼ

ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಕನಿಷ್ಠ 53 ಮಂದಿ ಮೃತ್ಯು, 60ಕ್ಕೂ ಹೆಚ್ಚು ಮಂದಿ ಗಾಯ

ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಸಾವಿನ ಸಂಖ್ಯೆ 53ಕ್ಕೆ ಏರಿಕೆ, 60ಕ್ಕೂ ಹೆಚ್ಚು ಮಂದಿ ಗಾಯ

Updated: ಕೆನಡಾ ಮುಂದಿನ ಪ್ರಧಾನಿ ರೇಸ್‌ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!

Updated: ಕೆನಡಾ ಮುಂದಿನ ಪ್ರಧಾನಿ ರೇಸ್‌ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!

UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ

UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಎಂಬಿಎ ವಿದ್ಯಾರ್ಥಿ 3ನೇ ಮಹಡಿಯಿಂದ ಬಿದ್ದು ಸಾವು

Bengaluru: ಎಂಬಿಎ ವಿದ್ಯಾರ್ಥಿ 3ನೇ ಮಹಡಿಯಿಂದ ಬಿದ್ದು ಸಾವು

Fraud Case: 3.25 ಕೋಟಿ ವಂಚನೆ ಕೇಸ್‌; ಐಶ್ವರ್ಯ ದಂಪತಿ ಮತ್ತೆ ಸೆರೆ

Fraud Case: 3.25 ಕೋಟಿ ವಂಚನೆ ಕೇಸ್‌; ಐಶ್ವರ್ಯ ದಂಪತಿ ಮತ್ತೆ ಸೆರೆ

Atul Subhash Case: ಪತ್ನಿ ಮೇಲಿನ ಕೇಸ್‌ ರದ್ದತಿಗೆ ನಿರಾಕರಣೆ

Atul Subhash Case: ಪತ್ನಿ ಮೇಲಿನ ಕೇಸ್‌ ರದ್ದತಿಗೆ ನಿರಾಕರಣೆ

Suspend: ನಕಲಿ ದಾಖಲೆ ಕೊಟ್ಟು ಹುದ್ದೆ ಪಡೆದ ಪಿಎಸ್‌ಐ ಸಸ್ಪೆಂಡ್‌

Suspend: ನಕಲಿ ದಾಖಲೆ ಕೊಟ್ಟು ಹುದ್ದೆ ಪಡೆದ ಪಿಎಸ್‌ಐ ಸಸ್ಪೆಂಡ್‌

Bengaluru-Techi

Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Saudi Arabia: ಮೆಕ್ಕಾ-ಮದೀನಾ ಸೇರಿ ಹಲವೆಡೆ ದಾಖಲೆಯ ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ

Saudi Arabia: ಮೆಕ್ಕಾ-ಮದೀನಾ ಸೇರಿ ಹಲವೆಡೆ ದಾಖಲೆಯ ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ

Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ

Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ

3(1

Mudbidri: ಕೊಳಚೆ ನೀರು ಗದ್ದೆಗೆ; ಒಳಚರಂಡಿ ಯೋಜನೆ ಇಲ್ಲದೆ ಸಮಸ್ಯೆ

Oscars 2025: ಹೀನಾಯವಾಗಿ ಸೋತರೂ ʼಆಸ್ಕರ್‌ʼ ಅರ್ಹತಾ ಸುತ್ತಿನಲ್ಲಿ ಕಾಣಿಸಿಕೊಂಡ ʼಕಂಗುವʼ

Oscars 2025: ಹೀನಾಯವಾಗಿ ಸೋತರೂ ʼಆಸ್ಕರ್‌ʼ ಅರ್ಹತಾ ಸುತ್ತಿನಲ್ಲಿ ಕಾಣಿಸಿಕೊಂಡ ʼಕಂಗುವʼ

2

Kadaba: ಇದ್ದೂ ಇಲ್ಲವಾದ 108 ಆ್ಯಂಬುಲೆನ್ಸ್‌  ಸೇವೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.