ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ ಇನ್ನೊಂದು ಒಪಿಡಿ
Team Udayavani, Apr 26, 2021, 1:16 PM IST
ಬೆಂಗಳೂರು: ನಗರದ ಕೆ.ಸಿ.ಜನರಲ್‌ಆಸ್ಪತ್ರೆಯಲ್ಲಿ ಹೆಚ್ಚು ತಜ್ಞ ವೈದ್ಯರು ಕರ್ತವ್ಯನಿರ್ವಹಿಸುತ್ತಿದ್ದು, ಅತ್ಯುತ್ತಮಸೌಲಭ್ಯಗಳು ಕೂಡ ಇವೆ. ಹೀಗಾಗಿಇಲ್ಲಿಯೇ ಇನ್ನೊಂದು ದೊಡ್ಡ ಪ್ರಮಾಣದಹೊರ ರೋಗಿಗಳ ವಿಭಾಗ (ಒಪಿಡಿ)ತೆರೆಯಲು ಸರ್ಕಾರ ನಿರ್ಧರಿಸಿದೆ ಎಂದುಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು.
ಸಂಸದ ಪಿ.ಸಿ.ಮೋಹನ್ ಅವರೊಂದಿಗೆಭಾನುವಾರ ಬೆಳಗ್ಗೆ ಪಿಪಿಇ ಕಿಟ್ ಧರಿಸಿಕೆ.ಸಿ.ಜನರಲ್ ಆಸ್ಪತ್ರೆಯ ಕೋವಿಡ್ ಚಿಕಿತ್ಸಾಘಟಕಗಳಿಗೆ ಭೇಟಿ ನೀಡಿ, ಸೋಂಕಿತರಯೋಗ ಕ್ಷೇಮ ವಿಚಾರಿಸಿದರು. ಆಸ್ಪತ್ರೆಆವರಣದಲ್ಲಿ ಹೊಸದಾಗಿ ಸ್ಥಾಪಿಸಲಾಗಿರುವಮಾಡ್ನೂಲರ್ ಕೋವಿಡ್ ಐಸಿಯುಘಟಕಕ್ಕೂ ಭೇಟಿ ನೀಡಿ ಪರಿಶೀಲಿಸಿದರು.ನಗರದಲ್ಲಿ ಕೋವಿಡ್ ಸೋಂಕಿತರಿಗೆಹಾಸಿಗೆಗಳ ಕೊರತೆ ಇದೆ.
ಆದರೆ, ಆಸಮಸ್ಯೆಯನ್ನು ಬಗೆಹರಿಸಲು ಎಲ್ಲರೀತಿಯ ಪ್ರಯತ್ನವನ್ನು ಮಾಡಲಾಗುತ್ತಿದೆ.ಎಲ್ಲಿಯೂ ಬೆಡ್ ಸಿಗದಿದ್ದರೂಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ ಯಾರೇಬಂದರೂ ಅವರನ್ನು ತಪಾಸಣೆ ಮಾಡಿಉತ್ತಮ ಚಿಕಿತ್ಸೆ ನೀಡುವ ವ್ಯವಸ್ಥೆಮಾಡಿದ್ದೇವೆ.
ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ450 ಬೆಡ್ ಇದೆ. ಸಾಕಾಗುತ್ತಿಲ್ಲ ನಿಜ,ಆದರೆ ದಿನಕ್ಕೆ ಕೊನೆಪಕ್ಷ 2,000 ಜನರಿಗೆಚಿಕಿತ್ಸೆ ಸಿಗುವ ವ್ಯವಸ್ಥೆ ಆಗಬೇಕು. ಅದಕ್ಕೆಅಗತ್ಯವಾದ ಪ್ರಯತ್ನ ಮಾಡುತ್ತೇವೆ. ಒಪಿಡಿಗೆ ಬಂದು ಚಿಕಿತ್ಸೆ ಪಡೆದುಮನೆಯಲ್ಲೇ ಹೋಮ್ ಕ್ವಾರಂಟೈನ್ ಆಗಿಚಿಕಿತ್ಸೆ ಪಡೆಯಬಹುದು ಎಂದರು.ರಾಜ್ಯದಲ್ಲಿ ರೆಮ್‌ಡೆಸಿವಿಯರ್ ಕೊರತೆಬಹತೇಕ ನೀಗುತ್ತಿದೆ. ಕೇಂದ್ರ ಸರ್ಕಾರದಿಂದ1.50 ಲಕ್ಷಕ್ಕೂ ಅಧಿಕ ರೆಮ್‌ಡೆಸಿವಿಯರ್‌ವೇಲ್ಸ್ ರಾಜ್ಯಕ ಹಂಚಿಕೆಯಾಗಿದೆ. ಇದನ್ನುಅಗತ್ಯ ಇರುವವರಿಗೆ ನೀಡಲಾಗುವುದು.ಅದಕ್ಕೆ ಎಲ್ಲ ಅಗತ್ಯ ಕ್ರಮ ಕೈಗೊಳ್ಳಲಾಗಿದೆಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್
Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.