ಒಂದೇ ದಿನ 1007 ಆರ್‌ಟಿಇ ಅರ್ಜಿ ಸಲ್ಲಿಕೆ
Team Udayavani, Feb 22, 2018, 6:30 AM IST
ಬೆಂಗಳೂರು: ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆಯಡಿ ಮುಂದಿನ ಶೈಕ್ಷಣಿಕ ವರ್ಷಕ್ಕೆ ಖಾಸಗಿ ಶಾಲೆಗಳಲ್ಲಿ ಲಭ್ಯವಿರುವ ಶೇ.25ರಷ್ಟು ಸೀಟಿಗೆ ಒಂದೇ ದಿನ 1007 ಅರ್ಜಿ ಸಲ್ಲಿಕೆಯಾಗಿದೆ.
ಸಾರ್ವಜನಿಕ ಶಿಕ್ಷಣ ಇಲಾಖೆ ಫೆ.20ರ ರಾತ್ರಿ ಆರ್‌ಟಿಇ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಟ್ಟಿತ್ತು. ಬುಧವಾರ ರಾತ್ರಿ ವೇಳೆಗೆ 33 ಶೈಕ್ಷಣಿಕ ಜಿಲ್ಲೆಯಿಂದ ವಿವಿಧ ಖಾಸಗಿ ಶಾಲೆಗೆ 1007 ಅರ್ಜಿ ಸಲ್ಲಿಕೆಯಾಗಿದೆ ಎಂದು ಇಲಾಖೆ ಪ್ರಕಟಣೆ ತಿಳಿಸಿದೆ.
ಸರ್ವರ್ ಪ್ರಾಬ್ಲಿಂ: ಆರ್‌ಟಿಇ ಅರ್ಜಿ ಸಲ್ಲಿಸಲು ಪ್ರತ್ಯೇಕ ಸಾಫ್ಟ್ವೇರ್ ರಚನೆ ಮಾಡಲಾಗಿದೆ. ಮಗುವಿನ
ಆಧಾರ್ ಸಂಖ್ಯೆ ಇದ್ದರೆ ಮಾತ್ರ ಅರ್ಜಿ ಸಲ್ಲಿಸಲು ಸಾಧ್ಯ. ಅರ್ಜಿ ಸಲ್ಲಿಸಲು ಶಿಕ್ಷಣ ಇಲಾಖೆ ವೆಬ್‌ಸೈಟ್ ಡಿಡಿಡಿ.
schooleducation.com ಗೆ ಭೇಟಿ ನೀಡಿ ಆರ್‌ಟಿಇ ಲಿಂಕ್ ಒಪನ್ ಮಾಡಿದರೆ, ಆಧಾರ್ ಸಂಖ್ಯೆ ಇದೆಯೇ
ಅಥವಾ ಇಲ್ಲವೋ ಎಂದು ಕೇಳುತ್ತದೆ.
ಆಧಾರ್ ಇದೇ ಎಂದು ಕ್ಲಿಕ್ ಮಾಡಿದರೆ ಓಪನ್ ಆಗಲು ಕನಿಷ್ಠ ಅರ್ಧಗಂಟೆ ತೆಗೆದುಕೊಳ್ಳುತ್ತಿದೆ. ಒಮ್ಮೊಮ್ಮೆ ಆ ಲಿಂಕ್
ಒಪನ್ ಆಗುವುದೇ ಇಲ್ಲ ಎಂದು ಪೋಷಕರು ಆರೋಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
By Election: ಸಿದ್ದರಾಮಯ್ಯ ಜೈಲಿಗೆ ಹೋಗುವುದು ನಿಶ್ಚಿತ: ಬಿ.ಎಸ್.ಯಡಿಯೂರಪ್ಪ ಭವಿಷ್ಯ
Sirsi: ಗವಿನಗುಡ್ಡ ಸುತ್ತ ಕಬ್ಬು, ಭತ್ತದ ಗದ್ದೆಗಳಿಗೆ ಕಾಡಾನೆ ದಾಳಿ… ಬೆಳೆ ನಾಶ
Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ
Waqf issue: ಉಪಚುನಾವಣೆಯಲ್ಲಿ ನಾಟಕ ಮಾಡಲು ಜೆಪಿಸಿ ದುರ್ಬಳಕೆ: ಎಚ್.ಕೆ.ಪಾಟೀಲ್
Hubli: ಜೆಪಿಸಿ ಬಗ್ಗೆ ಆರೋಪ ಮಾಡುವವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ: ಬೊಮ್ಮಾಯಿ
MUST WATCH
ಹೊಸ ಸೇರ್ಪಡೆ
Supreme Court; CJI ಡಿ.ವೈ.ಚಂದ್ರಚೂಡ್ ಅವರಿಗೆ ಭಾವನಾತ್ಮಕ ವಿದಾಯ
By Election: ಸಿದ್ದರಾಮಯ್ಯ ಜೈಲಿಗೆ ಹೋಗುವುದು ನಿಶ್ಚಿತ: ಬಿ.ಎಸ್.ಯಡಿಯೂರಪ್ಪ ಭವಿಷ್ಯ
Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ ಕಾಮಗಾರಿ ಮಗುಚಿ ಬಿದ್ದ ಕ್ರೇನ್; ತಪ್ಪಿದ ಅನಾಹುತ
Udupi: ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ
Moodbidri: ಆಳ್ವಾಸ್‌ನಲ್ಲಿ ದೀಪಾವಳಿ ಸಂಭ್ರಮ; ಸಂಪ್ರದಾಯ , ಸಂಸ್ಕೃತಿಯ ಅನಾವರಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.