ಜೆಎಸ್‌ಎಸ್ ಶಾಲೆ, ವಿದ್ಯಾರ್ಥಿ ನಿಲಯಕ್ಕೆ ಅರ್ಜಿ ಆಹ್ವಾನ
Team Udayavani, Apr 2, 2019, 5:00 AM IST
ಬೆಂಗಳೂರು: ಸುತ್ತೂರು ಶ್ರೀಕ್ಷೇತ್ರದ ಜೆಎಸ್‌ಎಸ್ ಶಾಲೆ ಹಾಗೂ ಉಚಿತ ವಿದ್ಯಾರ್ಥಿ ನಿಲಯದ 2019-20ನೇ ಸಾಲಿನ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಕನ್ನಡ ಮಾಧ್ಯಮದ 1-7ನೇ ತರಗತಿ ಮತ್ತು ಇಂಗ್ಲಿಷ್ ಮಾಧ್ಯಮದ 1- 5ನೇ ತರಗತಿ ಹಾಗೂ ಕನ್ನಡ, ಇಂಗ್ಲಿಷ್ ಮಾಧ್ಯಮದ 8ನೇ ತರಗತಿ ಪ್ರವೇಶಕ್ಕೆ ಅವಕಾಶವಿದೆ. ಗ್ರಾಮಾಂತರ, ಆರ್ಥಿವಾಗಿ ಹಿಂದುಳಿದ ಬಡ ಕುಟುಂಬಗಳಿಗೆ ಮಾತ್ರ ಪ್ರವೇಶ ವ್ಯವಸ್ಥೆ ಕಲ್ಪಿಸಲಾಗಿದೆ.
ಶಾಲಾ ಕಚೇರಿ ಅಥವಾ ವೆಬ್‌ಸೈಟ್ www.jssonline.org ಅಥವಾ www.jsskvk.in ನಿಂದ ಏ.10 ರಿಂದ ಅರ್ಜಿಗಳನ್ನು ಪಡೆದುಕೊಳ್ಳಬಹುದು. ಭರ್ತಿಗೊಳಿಸಿದ ಅರ್ಜಿಗಳನ್ನು ಮೇ 10ರ ಒಳಗಾಗಿ ಸಲ್ಲಿಸಬೇಕು.
ಅಂಚೆ ಮೂಲಕ ಅರ್ಜಿ ಪಡೆಯುವವರು ವಿದ್ಯಾರ್ಥಿ ವಿವರಗಳೊಂದಿಗೆ ಆಡಳಿತಾಧಿಕಾರಿಗಳು, ಜೆಎಸ್‌ಎಸ್ ಸಂಸ್ಥೆಗಳು, ಸುತ್ತೂರು, ನಂಜನಗೂಡು ತಾಲೂಕು, ಮೈಸೂರು ಜಿಲ್ಲೆ – 571 129 ಈ ವಿಳಾಸಕ್ಕೆ ಮನವಿ ಕಳುಹಿಸಿ ಪಡೆಯಬಹುದು.
ಮಾಹಿತಿಗೆ ಹಿರಿಯ ಪ್ರಾಥಮಿಕ ಶಾಲೆ 08221- 232054, ಪ್ರೌಡಶಾಲೆ 08221- 232653, ವಿದ್ಯಾರ್ಥಿನಿಲಯ 08221 – 232332, ಕಚೇರಿ 08221 – 232323 ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್ ಚಾಲಕನ ವಿರುದ್ಧ ದೂರು
Birds: ಸಿಲಿಕಾನ್ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ
Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Alnavar: ಟಿಟಿ- ಕ್ಯಾಂಟರ್ ನಡುವೆ ಭೀಕರ ಅಪಘಾತ; ಸ್ಥಳದಲ್ಲಿಯೇ ಮೂವರ ಸಾವು
N.Maharajan: ವಲ್ಲರಸು ನಿರ್ದೇಶಕರ ಚಿತ್ರದಲ್ಲಿ ಶಿವಣ್ಣ ಸಿನಿಮಾ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
FIR 6to6 movie: ಆ್ಯಕ್ಷನ್ ಚಿತ್ರದಲ್ಲಿ ವಿಜಯ ರಾಘವೇಂದ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.