ತ್ಯಾಜ್ಯ ಮರುಬಳಕೆ ಕೋರ್ಸ್‌ಗೆ ಅರ್ಜಿ ಆಹ್ವಾನ
Team Udayavani, May 8, 2018, 12:31 PM IST
ಬೆಂಗಳೂರು: ಸಂವಾದ ಸಂಸ್ಥೆ, ಬದುಕು ಕಮ್ಯುನಿಟಿ ಕಾಲೇಜು ಸಹಯೋಗದಲ್ಲಿ ಸಮಾಜದ ಸುಸ್ಥಿರ ಅಭಿವೃದ್ಧಿಗೆ ಪೂರಕವಾದ ವೃತ್ತಿ ಪ್ರವೇಶಿಸಲು ಮತ್ತು ಪ್ರಭಾವ ಬೀರಲು ಅವಕಾಶ ಕಲ್ಪಿಸುವ ಉದ್ದೇಶದಿಂದ ತ್ಯಾಜ್ಯ ಮರುಬಳಕೆ ಕುರಿತ ಕೋರ್ಸ್‌ಗೆ ಅರ್ಜಿ ಆಹ್ವಾನಿಸಿದೆ.
ಬೆಳೆಯುತ್ತಿರುವ ನಗರಗಳ ಬಹುದೊಡ್ಡ ಸಮಸ್ಯೆಯಾದ ತ್ಯಾಜ್ಯವನ್ನು ಉಪಯುಕ್ತ ವಸ್ತುಗಳನ್ನಾಗಿ ಪರಿವರ್ತಿಸುವ, ತ್ಯಾಜ್ಯ ನಿರ್ವಹಣಾ ಕ್ಷೇತ್ರದಲ್ಲಿ ಕೆಲಸ ಮಾಡಲು ಮತ್ತು ಸ್ವಯಂ ಉದ್ಯೋಗ ಕಟ್ಟಿಕೊಳ್ಳಲು ಬೇಕಾದ ಶಿಕ್ಷಣ ನೀಡಲಾಗುವುದು.
ಈ ಸಂಬಂಧ ಜೂನ್‌ನಲ್ಲಿ “ವೇಸ್ಟ್ (ಆಡ್) ವೆಂಚರ್’ ಕೋರ್ಸ್ ಆರಂಭಗೊಳ್ಳಲಿದೆ. ಸರ್ಟಿಫಿಕೇಟ್‌ನ ಈ ಕೋರ್ಸ್ ಅವಧಿ ಒಂದು ತಿಂಗಳಾಗಿದ್ದು, ಪ್ರಾಯೋಗಿಕ ಅಧ್ಯಯನ, ಕ್ಷೇತ್ರ ಭೇಟಿ, ಅನುಭವಿಗಳ ಜತೆ ಮಾತುಕತೆ ಸೇರಿ ಹಲವು ಕಲಿಕಾ ಪ್ರಕ್ರಿಯೆಗಳು ಇರಲಿವೆ. ಅರ್ಜಿ ಸಲ್ಲಿಕೆಗೆ ಮೇ 30 ಕೊನೆಯ ದಿನ.
ಮಾಹಿತಿಗೆ ರಮೇಶ್ ಮೊ: 96115 62812
ಇ-ಮೇಲ್: [email protected] ಸಂಪರ್ಕಿಸಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
BBK11: ಧರ್ಮ ಬಿಗ್ ಬಾಸ್ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್ ಹೀರೋʼ ಎಡವಿದ್ದೆಲ್ಲಿ?
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
Video: ನೋಟಿನ ಮಾಲೆಯ ನೋಟು ಎಗರಿಸಿದ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Sudeep: ʼಮ್ಯಾಕ್ಸ್ʼ ರಿಲೀಸ್ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.