ಗೋವಾದಿಂದ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಕೆ

Team Udayavani, Jan 21, 2018, 6:30 AM IST

mahadayi-river–80020.jpg

ಪಣಜಿ: ಮಹದಾಯಿ ನದಿ ನೀರಿನ ಪ್ರಕರಣದಲ್ಲಿ ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಿ ಕರ್ನಾಟಕವು
ಕಳಸಾ - ಬಂಡೂರಿ ನಾಲೆ ನಿರ್ಮಾಣ ನಡೆಸಿದೆ ಎಂದು ನ್ಯಾಯಾಧಿಕರಣದಲ್ಲಿ ಗೋವಾ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದೆ.

ಮಹದಾಯಿ ನದಿ ನೀರು ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಫೆ.6ರಿಂದ ನ್ಯಾಯಾಧಿಕರಣದಲ್ಲಿ ವಿಚಾರಣೆ ಆರಂಭಗೊಳ್ಳಲಿದೆ. ಆದರೆ ಗೋವಾಕ್ಕೆ ಹರಿದುಬರುವ ಮಹದಾಯಿ ನದಿ ನೀರಿನ ಪ್ರಮಾಣದಲ್ಲಿ ಕಡಿಮೆ ಆಗಿರುವುದರಿಂದ ಗೋವಾ ಸರ್ಕಾರವು ನ್ಯಾಯಾಧಿಕರಣದಲ್ಲಿ ಮಧ್ಯಂತರ ಅರ್ಜಿ ದಾಖಲಿಸಿದೆ.

ಮಾಂಡವಿ ನದಿಯ ಉಪನದಿಯಲ್ಲಿ ಖಾಂಡೆಪಾರ್‌ದಲ್ಲಿ ಒಪ್‌ ಜಲಶುದಿಟಛೀಕರಣ ಘಟಕವಿದೆ. ಈ ಘಟಕಕ್ಕೆ ವರ್ಷವಿಡೀ ನೀರು ಲಭಿಸಬೇಕೆಂಬ ಉದ್ದೇಶದಿಂದ ಗಾಂಜೆ ಎಂಬ ಊರಿನಿಂದ ನದಿಯ ನೀರನ್ನು ಪಂಪ್‌ ಮೂಲಕವಾಗಿ ಖಾಂಡೆಪಾರ್‌ ಜಲಶುದಿಟಛೀಕರಣ ಘಟಕಕ್ಕೆ ತರಲಾಗುತ್ತದೆ. ಆದರೆ ಪ್ರಸಕ್ತ ವರ್ಷ ಈ ಘಟಕಕ್ಕೆ ನೀರಿನ ಕೊರತೆಯಾಗಿದೆ. 

ಕರ್ನಾಟಕವು ಕಳಸಾ- ಬಂಡೂರಿ ನಾಲೆಯಲ್ಲಿ ಮಹದಾಯಿ ನದಿ ನೀರನ್ನು ಕೆಲ ಪ್ರಮಾಣದಲ್ಲಿ ತಿರುಗಿಸಿಕೊಳ್ಳಲಾಗಿದೆ ಎಂಬ ಪರೋಕ್ಷ ಆರೋಪದೊಂದಿಗೆ ನ್ಯಾಯಾಲಯವು ಕೂಡಲೇ ಈ ಮಧ್ಯಂತರ ಅರ್ಜಿ ವಿಚಾರಣೆ ನಡೆಸಬೇಕೆಂದು ಗೋವಾ ಸರ್ಕಾರ ಮನವಿ ಮಾಡಿದೆ.

ಮಹದಾಯಿ ಪ್ರಕರಣವು ಇತ್ಯರ್ಥಗೊಳ್ಳುವವರೆಗೂ ಕಳಸಾ- ಬಂಡೂರಿ ನಾಲೆ ನಿರ್ಮಾಣ ಕಾರ್ಯ ಕೈಗೊಳ್ಳದಂತೆ ಸವೊìಚ್ಚ ನ್ಯಾಯಾಲಯ ಆದೇಶ ನೀಡಿದ್ದರೂ ಕರ್ನಾಟಕವು ಈ ಆದೇಶ ಉಲ್ಲಂಘಿಸಿದೆ ಎಂದು ಗೋವಾ ನಿಂದನೆ ಅರ್ಜಿಯಲ್ಲಿ ಉಲ್ಲೇಖೀಸಿದೆ. ಕಳೆದ ವಾರವಷ್ಟೇ ಗೋವಾದಿಂದ ಬಂದ ತಂಡ ನಾಲೆಯ ಪರಿಶೀಲನೆ ನಡೆಸಿತು.

ಟಾಪ್ ನ್ಯೂಸ್

ಕಾಂಗ್ರೆಸ್‌ಗೆ ಬಿಸಿ ಊಟ: ಪರಂಗೆ ಹೈ ಬುಲಾವ್‌?ವಿವಾದ ಬೆನ್ನಲ್ಲೇ ದಿಲ್ಲಿಗೆ ಕರೆದ ಹೈಕಮಾಂಡ್‌

“ಮನೆಯ ಅಂಗಳದಲ್ಲೇ ಬೆಂಕಿ ಕುಣಿದಂತಿದೆ’

California Wildfire: “ಮನೆಯ ಅಂಗಳದಲ್ಲೇ ಬೆಂಕಿ ಕುಣಿದಂತಿದೆ’

ಶರಣಾಗತಿ ಎಂದರೆ ದ್ರೋಹ: ನಕ್ಸಲ್‌ ವಿಕ್ರಂ ಗೌಡ ಆಡಿಯೋ!

Naxal: ಶರಣಾಗತಿ ಎಂದರೆ ದ್ರೋಹ: ನಕ್ಸಲ್‌ ವಿಕ್ರಂ ಗೌಡ ಆಡಿಯೋ!

1-nurul

BPL;ಅಂತಿಮ ಓವರಿನಲ್ಲಿ 30 ರನ್‌ ಸಿಡಿಸಿದ ನುರುಲ್‌

b-l-santhosh

BJP; ಅಮಿತ್‌ ಶಾ ಹೇಳಿಕೆ ಪರ ನಿಲ್ಲಲು ಸಂತೋಷ್‌ ಸೂಚನೆ

California: ಹತ್ತೇ ಕಿ.ಮೀ. ದೂರದಲ್ಲಿ ಧಗಧಗಿಸುತ್ತಿತ್ತು ಕಾಳ್ಗಿಚ್ಚು !

California: ಹತ್ತೇ ಕಿ.ಮೀ. ದೂರದಲ್ಲಿ ಧಗಧಗಿಸುತ್ತಿತ್ತು ಕಾಳ್ಗಿಚ್ಚು !

1-aaadf

Afghanistan ವಾಗ್ಧಾನ; ಭಾರತ ವಿರೋಧಿ ಚಟುವಟಿಕೆಗೆ ಅವಕಾಶ ಇಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಂಗ್ರೆಸ್‌ಗೆ ಬಿಸಿ ಊಟ: ಪರಂಗೆ ಹೈ ಬುಲಾವ್‌?ವಿವಾದ ಬೆನ್ನಲ್ಲೇ ದಿಲ್ಲಿಗೆ ಕರೆದ ಹೈಕಮಾಂಡ್‌

ಶರಣಾಗತಿ ಎಂದರೆ ದ್ರೋಹ: ನಕ್ಸಲ್‌ ವಿಕ್ರಂ ಗೌಡ ಆಡಿಯೋ!

Naxal: ಶರಣಾಗತಿ ಎಂದರೆ ದ್ರೋಹ: ನಕ್ಸಲ್‌ ವಿಕ್ರಂ ಗೌಡ ಆಡಿಯೋ!

CT Ravi

CID; ಶಾಸಕ ಸಿ.ಟಿ. ರವಿ ಬೆಳಗಾವಿ ದೌರ್ಜನ್ಯ ವಿವರಣೆ

Karnataka Govt.: ಅನರ್ಹ “ಬಿಪಿಎಲ್‌’ ಕತ್ತರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

Karnataka Govt.: ಅನರ್ಹ “ಬಿಪಿಎಲ್‌’ ಕತ್ತರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಗುತ್ತಿಗೆಯಡಿ ತುರ್ತು ಚಿಕಿತ್ಸಾ ವೈದ್ಯರ ನೇಮಕಕ್ಕೆ ಆರೋಗ್ಯ ಇಲಾಖೆ ಸೂಚನೆ

ಗುತ್ತಿಗೆಯಡಿ ತುರ್ತು ಚಿಕಿತ್ಸಾ ವೈದ್ಯರ ನೇಮಕಕ್ಕೆ ಆರೋಗ್ಯ ಇಲಾಖೆ ಸೂಚನೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

ಕಾಂಗ್ರೆಸ್‌ಗೆ ಬಿಸಿ ಊಟ: ಪರಂಗೆ ಹೈ ಬುಲಾವ್‌?ವಿವಾದ ಬೆನ್ನಲ್ಲೇ ದಿಲ್ಲಿಗೆ ಕರೆದ ಹೈಕಮಾಂಡ್‌

“ಮನೆಯ ಅಂಗಳದಲ್ಲೇ ಬೆಂಕಿ ಕುಣಿದಂತಿದೆ’

California Wildfire: “ಮನೆಯ ಅಂಗಳದಲ್ಲೇ ಬೆಂಕಿ ಕುಣಿದಂತಿದೆ’

ಶರಣಾಗತಿ ಎಂದರೆ ದ್ರೋಹ: ನಕ್ಸಲ್‌ ವಿಕ್ರಂ ಗೌಡ ಆಡಿಯೋ!

Naxal: ಶರಣಾಗತಿ ಎಂದರೆ ದ್ರೋಹ: ನಕ್ಸಲ್‌ ವಿಕ್ರಂ ಗೌಡ ಆಡಿಯೋ!

1-nurul

BPL;ಅಂತಿಮ ಓವರಿನಲ್ಲಿ 30 ರನ್‌ ಸಿಡಿಸಿದ ನುರುಲ್‌

b-l-santhosh

BJP; ಅಮಿತ್‌ ಶಾ ಹೇಳಿಕೆ ಪರ ನಿಲ್ಲಲು ಸಂತೋಷ್‌ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.