ಬಿಜೆಪಿ ಉಸ್ತುವಾರಿಗಳ ನೇಮಕ 


Team Udayavani, Oct 10, 2018, 10:26 AM IST

35.jpg

ಬೆಂಗಳೂರು: ಉಪಚುನಾವಣೆ ನಡೆಯುವ ಕ್ಷೇತ್ರಗಳಿಗೆ ಬಿಜೆಪಿ ಉಸ್ತುವಾರಿಗಳನ್ನು ನೇಮಿಸಲಾಗಿದ್ದು, ವಿವರ ಹೀಗಿದೆ.
ಶಿವಮೊಗ್ಗ ಕ್ಷೇತ್ರ ಉಸ್ತುವಾರಿ: ಶಾಸಕರಾದ ಕೆ.ಎಸ್‌.ಈಶ್ವರಪ್ಪ, ಸುನೀಲ್‌ ಕುಮಾರ್‌, ಪಿ.ರಾಜೀವ್‌, ಸಂಸದರಾದ ಜಿ. ಎಂ.ಸಿದ್ದೇಶ್ವರ್‌,  ಶಿವಕುಮಾರ್‌ ಉದಾಸಿ, ಮಾಜಿ ಸಚಿವ ಡಿ.ಎನ್‌.ಜೀವರಾಜ್‌. 
ಬಳ್ಳಾರಿ ಕ್ಷೇತ್ರದ ಉಸ್ತುವಾರಿ: ಕೇಂದ್ರ ಸಚಿವ ರಮೇಶ್‌ ಜಿಗಜಿಣಗಿ, ಶಾಸಕರಾದ ಬಿ. ಶ್ರೀರಾಮುಲು, ವಿ.ಸೋಮಣ್ಣ, ಬಸವರಾಜ ಬೊಮ್ಮಾಯಿ, ಸಿ.ಟಿ.ರವಿ, ಎನ್‌.ರವಿಕುಮಾರ್‌, ಪ್ರಭು ಚವ್ಹಾಣ್‌, ಮಾಜಿ ಶಾಸಕ ರಾಮಣ್ಣ ಲಮಾಣಿ.
ಮಂಡ್ಯ ಕ್ಷೇತ್ರದ ಉಸ್ತುವಾರಿ: ಆರ್‌.ಅಶೋಕ್‌, ಸಂಸದ ಪ್ರತಾಪ್‌ ಸಿಂಹ, ಶಾಸಕ ನಾಗೇಂದ್ರ, ವಿಧಾನ ಪರಿಷತ್‌ ಮಾಜಿ ಸದಸ್ಯ ಡಿ.ಎಸ್‌. ವೀರಯ್ಯ.
ಜಮಖಂಡಿ ಕ್ಷೇತ್ರದ ಉಸ್ತುವಾರಿ: ಪಿ.ಸಿ.ಗದ್ದಿಗೌಡರ್‌, ಪ್ರಭಾಕರ ಕೋರೆ, ಜಗದೀಶ ಶೆಟ್ಟರ್‌, ಮುರುಗೇಶ್‌ ನಿರಾಣಿ, ಗೋವಿಂದ ಕಾರಜೋಳ, ಅರವಿಂದ ಲಿಂಬಾವಳಿ. 
ರಾಮನಗರ ಕ್ಷೇತ್ರದ ಉಸ್ತುವಾರಿ: ಡಿ.ವಿ.ಸದಾನಂದಗೌಡ, ಸಿ.ಪಿ.ಯೋಗೇಶ್ವರ್‌, ಎ.ನಾರಾಯಣಸ್ವಾಮಿ, ಮುಖಂಡ ತುಳಸಿ ಮುನಿರಾಜುಗೌಡ. 
ಇದೇ ವೇಳೆ ಶಾಸಕ ಬಿ.ಶ್ರೀರಾಮುಲು ಅವರು ಯಡಿಯೂರಪ್ಪ ಅವರನ್ನು ಭೇಟಿಯಾಗಿ ಬಳ್ಳಾರಿ ಲೋಕಸಭಾ ಉಪಚುನಾವಣೆ ಸಿದ್ಧತೆ ಬಗ್ಗೆ
ಚರ್ಚಿಸಿದರು.

ಜಮಖಂಡಿ ಕ್ಷೇತ್ರದ ಗೊಂದಲಕ್ಕೆ ತೆರೆ 
ಜಮಖಂಡಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ತಮ್ಮ ಕುಟುಂಬದ ಯಾರೊಬ್ಬರೂ ಸ್ಪರ್ಧಿಸುವುದಿಲ್ಲ ಎಂದು ಶಾಸಕ ಮುರುಗೇಶ್‌ ನಿರಾಣಿ ಸ್ಪಷ್ಟಪಡಿಸುವ ಮೂಲಕ ಬಿಜೆಪಿ ಅಭ್ಯರ್ಥಿ ಆಯ್ಕೆ ಪ್ರಕ್ರಿಯೆಯಲ್ಲಿನ ಗೊಂದಲಕ್ಕೆ ಮಂಗಳವಾರ ಬೆಳಗ್ಗೆಯೇ ತೆರೆ ಎಳೆದರು. ಬಿ.ಎಸ್‌ .ಯಡಿಯೂರಪ್ಪ ನಿವಾಸದಲ್ಲಿ ಮಂಗಳವಾರ ನಡೆದ ಸಭೆಯಲ್ಲಿ ಈ ಬಗ್ಗೆ ಚರ್ಚಿಸಿದ ಬಳಿಕ ಪ್ರತಿಕ್ರಿಯಿಸಿದ ಅವರು, ಯಾರೇ ಅಭ್ಯರ್ಥಿಯಾದರೂ ಬೆಂಬಲಿಸಿ ಗೆಲುವಿಗೆ ಶ್ರಮಿಸುತ್ತೇವೆ ಎಂದಿದ್ದರು. ಯಡಿಯೂರಪ್ಪ ಅವರನ್ನು ಜಮಖಂಡಿಯ ಸ್ಥಳೀಯ ಮುಖಂಡರು ಭೇಟಿಯಾಗಿ ಚರ್ಚಿಸಿದರು. ಶ್ರೀಕಾಂತ್‌ ಕುಲಕರ್ಣಿ ಹೊರತುಪಡಿಸಿ ಯಾರಿಗೆ ಟಿಕೆಟ್‌ ನೀಡಿದರೂ ಅವರ ಪರವಾಗಿ ಕೆಲಸ ಮಾಡುತ್ತೇವೆ. ಜಿಲ್ಲೆಯಲ್ಲಿ ಕಾರ್ಯಕರ್ತರನ್ನು ಕಡೆಗಣಿಸಿರುವ ಅವರಿಗೆ ಟಿಕೆಟ್‌ ನೀಡಬಾರದು ಎಂದು ಕೋರಲಾಗಿದೆ ಎಂದು ಸ್ಥಳೀಯ ಮುಖಂಡ ಚನ್ನಪ್ಪ ಗೌರೋಜಿ ಹೇಳಿದ್ದರು. ಆದರೆ ಸಂಜೆ ಕೋರ್‌ ಕಮಿಟಿ ಸಭೆಯಲ್ಲಿ ಶ್ರೀಕಾಂತ್‌ ಕುಲಕರ್ಣಿ ಅವರ ಹೆಸರನ್ನು ಅಂತಿಮಗೊಳಿಸಲಾಯಿತು.

ಟಾಪ್ ನ್ಯೂಸ್

1-world

2025 ರ ವರ್ಷ ಫಲ: ದ್ವಾದಶ ರಾಶಿಗಳ ಫ‌ಲಾಫ‌ಲ ಹೇಗಿದೆ ನೋಡಿ

KSRtc-1

New Way: ಸಾರಿಗೆ ನೌಕರರ ಸಮಸ್ಯೆ ಇತ್ಯರ್ಥಕ್ಕೆ “ತ್ರಿವಳಿ ಸೂತ್ರ’

High-Court

Criminal Case: 44 ವರ್ಷದ ಹಿಂದಿನ ಪ್ರಕರಣ ವಿಲೇವಾರಿಗೊಳಿಸಿದ ಹೈಕೋರ್ಟ್‌

Mangaluru: ಹೈನುಗಾರರಿಗೆ ಇಂದಿನಿಂದ ಪ್ರೋತ್ಸಾಹಧನ ಏರಿಕೆ

Mangaluru: ಹೈನುಗಾರರಿಗೆ ಇಂದಿನಿಂದ ಪ್ರೋತ್ಸಾಹಧನ ಏರಿಕೆ

12-udupi

Udupi: ಅಯ್ಯಪ್ಪ ಮಾಲಾಧಾರಿ ಭಕ್ತರಿಂದ ದಾಂಧಲೆ: ದೂರು

Priyank-Kharghe

ರಾಷ್ಟ್ರಮಟ್ಟದಲ್ಲೂ ಪ್ರತಿಭಟಿಸಲಿ, ಬಿಜೆಪಿಯವರೇ ಮೂಗು ಕೊಯ್ಯಿಸಿಕೊಳ್ತಾರೆ: ಪ್ರಿಯಾಂಕ್‌

Will Rohit retire after the Sydney Test?

Rohit Sharma; ಸಿಡ್ನಿ ಟೆಸ್ಟ್‌  ಬಳಿಕ ರೋಹಿತ್‌ ವಿದಾಯ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KSRtc-1

New Way: ಸಾರಿಗೆ ನೌಕರರ ಸಮಸ್ಯೆ ಇತ್ಯರ್ಥಕ್ಕೆ “ತ್ರಿವಳಿ ಸೂತ್ರ’

High-Court

Criminal Case: 44 ವರ್ಷದ ಹಿಂದಿನ ಪ್ರಕರಣ ವಿಲೇವಾರಿಗೊಳಿಸಿದ ಹೈಕೋರ್ಟ್‌

Priyank-Kharghe

ರಾಷ್ಟ್ರಮಟ್ಟದಲ್ಲೂ ಪ್ರತಿಭಟಿಸಲಿ, ಬಿಜೆಪಿಯವರೇ ಮೂಗು ಕೊಯ್ಯಿಸಿಕೊಳ್ತಾರೆ: ಪ್ರಿಯಾಂಕ್‌

vidhana-Soudha

Officers Promotion: ಹೊಸ ವರ್ಷಕ್ಕೆ 153 ಅಧಿಕಾರಿಗಳಿಗೆ ಭಡ್ತಿ ಭಾಗ್ಯ

Nikhil-JDS

New Office Bearers: ಜೆಡಿಎಸ್‌ಗೆ ಹೊಸ ರಾಜ್ಯಾಧ್ಯಕ್ಷ ಜತೆಗೆ ಮೂರು ಕಾರ್ಯಾಧ್ಯಕ್ಷ?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-world

2025 ರ ವರ್ಷ ಫಲ: ದ್ವಾದಶ ರಾಶಿಗಳ ಫ‌ಲಾಫ‌ಲ ಹೇಗಿದೆ ನೋಡಿ

KSRtc-1

New Way: ಸಾರಿಗೆ ನೌಕರರ ಸಮಸ್ಯೆ ಇತ್ಯರ್ಥಕ್ಕೆ “ತ್ರಿವಳಿ ಸೂತ್ರ’

High-Court

Criminal Case: 44 ವರ್ಷದ ಹಿಂದಿನ ಪ್ರಕರಣ ವಿಲೇವಾರಿಗೊಳಿಸಿದ ಹೈಕೋರ್ಟ್‌

Mangaluru: ಹೈನುಗಾರರಿಗೆ ಇಂದಿನಿಂದ ಪ್ರೋತ್ಸಾಹಧನ ಏರಿಕೆ

Mangaluru: ಹೈನುಗಾರರಿಗೆ ಇಂದಿನಿಂದ ಪ್ರೋತ್ಸಾಹಧನ ಏರಿಕೆ

12-udupi

Udupi: ಅಯ್ಯಪ್ಪ ಮಾಲಾಧಾರಿ ಭಕ್ತರಿಂದ ದಾಂಧಲೆ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.