ಪುತ್ರಿಯಿಂದ ನೋವಾಗಿದ್ದರೆ ಕ್ಷಮೆ ಯಾಚಿಸುವೆ : ಅರವಿಂದ ಲಿಂಬಾವಳಿ
Team Udayavani, Jun 9, 2022, 10:29 PM IST
ಬೆಂಗಳೂರು : ತಮ್ಮ ಮಗಳ ವಿರುದ್ಧ ಕೇಳಿ ಬಂದಿರುವ ಆರೋಪಕ್ಕೆ ಶಾಸಕ ಅರವಿಂದ್ ಲಿಂಬಾವಳಿ ಸ್ಪಷ್ಟನೆ ನೀಡಿದ್ದು, ಪುತ್ರಿ ತನ್ನ ಸ್ನೇಹಿತರ ಜತೆ ಹೋಗುತ್ತಿದ್ದಾಗ ಕ್ಯಾಪಿಟಲ್ ಹೊಟೇಲ್ ಬಳಿ ಪೊಲೀಸರು ತಡೆದಿದ್ದಾರೆ. ಶಾಸಕಾಂಗ ಪಕ್ಷದ ಸಭೆ ಇರುವುದರಿಂದ ಪೋಲಿಸರ ಬಂದೋಬಸ್ತ್ ಇತ್ತು. ನನ್ನ ಮಗಳು ಮಾಧ್ಯಮಗಳಿಗೆ ಅವಮಾನ ಮಾಡಿದ್ದಾರೆ ಅಂತ ಆರೋಪವಿದೆ. ಆದರೆ ಆಕೆ “ಸರ್’ ಅಂತ ಗೌರವದಿಂದ ಮಾತನಾಡಿದ್ದಾರೆ. ಹಾಗಿದ್ದೂ ಆಕೆಯಿಂದ ಮಾಧ್ಯಮಗಳಿಗೆ ನೋವಾಗಿದ್ದರೆ ಕ್ಷಮೆ ಕೇಳುತ್ತೇವೆ ಎಂದು ಹೇಳಿದ್ದಾರೆ.
ಆಕೆ ಅಮಿತ ವೇಗದಲ್ಲಿ ವಾಹನ ಚಲಾಯಿಸಿದ್ದಾಳೆ ಎಂದು ಆರೋಪಿಸಲಾಗಿದ್ದು, ಅದಕ್ಕೂ ದಂಡ ವಿಧಿಸಲಾಗಿದೆ ಎಂದು ಲಿಂಬಾವಳಿ ಹೇಳಿದ್ದಾರೆ.
ಇದನ್ನೂ ಓದಿ : 18 ವರ್ಷದ ಯುವತಿಯನ್ನು 3ನೇ ಮದುವೆಯಾಗಿ ಸುದ್ದಿಯಾಗಿದ್ದ ಪಾಕ್ ಸಂಸದ ಆಮಿರ್ ನಿಧನ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ
Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು
Metro: ಮೆಟ್ರೋದಲ್ಲಿ ಮಹಿಳಾ ಟೆಕಿ ಫೋಟೋ ತೆಗೆದು ಸಿಕ್ಕಿಬಿದ್ದ ಆಯುರ್ವೇದಿಕ್ ವೈದ್ಯ
Karnataka Govt.,: ಹೊಸ ಗೋಶಾಲೆ ಇಲ್ಲ, ಇರುವುದಕ್ಕೆ ಬಲ
ರಾಜ್ಯದಲ್ಲಿ ಶೇ. 27 ಪ್ರೌಢಶಾಲಾ ಶಿಕ್ಷಕ ಹುದ್ದೆ ಖಾಲಿ! ಕಲ್ಯಾಣ ಕರ್ನಾಟಕದಲ್ಲಿಯೇ ಹೆಚ್ಚು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.