ಅರ್ಕಾವತಿ ಡಿನೋಟಿಫಿಕೇಷನ್: ಸಿಎಂ ವಿರುದ್ಧ ಎಸಿಬಿಗೆ ದೂರು
Team Udayavani, May 19, 2017, 11:32 AM IST
ಬೆಂಗಳೂರು: ಅರ್ಕಾವತಿ ಬಡಾವಣೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಈ ಹಿಂದೆ ಬಿಡಿಎ ಆಯುಕ್ತರಾಗಿದ್ದ ಶ್ಯಾಮ್ಭಟ್ ಅಧಿಕಾರ ದುರಪಯೋಗ ಪಡಿಸಿಕೊಂಡು ಅಕ್ರಮವಾಗಿ ಡಿನೋಟಿಫಿಕೇಷನ್ ಮಾಡಿದ್ದಾರೆ ಎಂದು ಆರೋಪಿಸಿ ಭ್ರಷ್ಟಾಚಾರ ನಿಗ್ರಹ ದಳಕ್ಕೆ ವಕೀಲ ಅಮೃತೇಶ್ ಗುರುವಾರ ದೂರು ದಾಖಲಿಸಿದ್ದಾರೆ.
ಅರ್ಕಾವತಿ ಬಡಾವಣೆಯ ಸರ್ವೆ ನಂ.93ರಲ್ಲಿ 3ಎಕರೆ 10 ಗುಂಟೆ ಸರ್ಕಾರಿ ಭೂಮಿಯಾಗಿದ್ದು, ಯಾವುದೇ ಸೂಕ್ತ ದಾಖಲೆಗಳು, ಅರ್ಜಿಗಳಿಲ್ಲದೇ ಡಿನೋಟಿಫೈ ಮಾಡಲಾಗಿದೆ. ಈ ಮೂಲಕ ಸಿಎಂ ಸಿದ್ದರಾಮಯ್ಯ, ಶ್ಯಾಮ್ಭಟ್ ಕಾನೂನು ಉಲ್ಲಂ ಸಿದ್ದಾರೆ. ಈ ಬಗ್ಗೆ ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕು ಎಂದು ದೂರಿದ್ದಾರೆ. ನಿಯಮಾವಳಿ ಪ್ರಕಾರ ಸರ್ಕಾರಿ ಭೂಮಿಯನ್ನು ಡಿನೋಟಿಫೈ ಮಾಡಲು ಬರುವುದಿಲ್ಲ.
ಈ ಬಗ್ಗೆ ಬಿಡಿಎ ಅಧಿಕಾರಿಯೊಬ್ಬರು ಕಡತದಲ್ಲಿ ಉಲ್ಲೇಖ ಮಾಡಿ ಈ ಜಮೀನನ್ನು ಡಿನೋಟಿಫೈ ಮಾಡುವುದು ಸರಿಯಲ್ಲ ಎಂದು ಹೇಳಿದ್ದರು. ಆದರೂ ಕೆಲ ಉದ್ಯಮಿಗಳಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಅಧಿಕಾರ ದುರುಪಯೋಗ ಪಡಿಸಿಕೊಂಡಿರುವುದು ಸರಿಯಲ್ಲ ಎಂದು ದೂರಿನಲ್ಲಿ ಆರೋಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಯ ಅಪಹರಿಸಿದ್ದ ಶಿಕ್ಷಕ ಸೆರೆ
Bengaluru: ರೋಡ್ ರೇಜ್: ಕಾರಿನ ಬಾನೆಟ್ ಮೇಲೆ ಹತ್ತಿ ಯುವಕರ ಪುಂಡಾಟ
Brutal: ಪತ್ನಿ, ಇಬ್ಬರು ಮಕ್ಕಳನ್ನು ಮಚ್ಚಿನಿಂದ ಕೊಚ್ಚಿ ಕೊಂದ ಪತಿ!
Naxals Surrender: ಮುಖ್ಯಮಂತ್ರಿ ಸಮ್ಮುಖ ಶಸ್ತ್ರಾಸ್ತ್ರ ತ್ಯಜಿಸಿ ಶರಣಾದ 6 ನಕ್ಸಲರು
Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Toxic Movie: ಕೇವಲ 13ಗಂಟೆಯಲ್ಲೇ ʼಪುಷ್ಪ-2ʼ ದಾಖಲೆ ಉಡೀಸ್ ಮಾಡಿದ ಯಶ್ ʼಟಾಕ್ಸಿಕ್ʼ
Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ
Bidar: ಬಂದ್ಗೆ ಉತ್ತಮ ಪ್ರತಿಕ್ರಿಯೆ… ಸಾರಿಗೆ ಸಂಚಾರ ಸ್ಥಗಿತ, ಅಂಗಡಿ ಮುಂಗಟ್ಟು ಬಂದ್
Teertharoopa Tandeyavarige: ತೀರ್ಥರೂಪರ ಜೊತೆ ರಚನಾ
Ramanagara: ಬಸ್ -ಬೈಕ್ ಅಪಘಾತ; ಇಬ್ಬರು ಮಕ್ಕಳು ಮೂವರು ಸ್ಥಳದಲ್ಲೇ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.