Arrested: ಮನೆ ಕಳವು ಮಾಡುತ್ತಿದ್ದ ಆಟೋ ಚಾಲಕನ ಬಂಧನ
Team Udayavani, Feb 28, 2024, 11:07 AM IST
ಬೆಂಗಳೂರು: ಮನೆ ಕಳವು ಮಾಡುವುದನ್ನೇ ಪ್ರವೃತ್ತಿಯನ್ನಾಗಿಸಿಕೊಂಡಿದ್ದ ಆಟೋ ಚಾಲಕನನ್ನು ಬೈಯಪ್ಪನಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಗುರಪ್ಪನಪಾಳ್ಯ ನಿವಾಸಿ ಆಟೋ ಚಾಲಕ ಮುನಿಯಪ್ಪ(4ತ್ರ) ಬಂಧಿತ. ಆರೋಪಿಯಿಂದ 7.78 ಲಕ್ಷ ರೂ. ಮೌಲ್ಯದ 132 ಗ್ರಾಂ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ಹೇಳಿದರು. ಆರೋಪಿ ಇತ್ತೀಚೆಗೆ ಠಾಣೆ ವ್ಯಾಪ್ತಿ ಯಲ್ಲಿ ಮನೆಯ ಬಾಗಿಲು ಮುರಿದು, ಮನೆಯ ಲ್ಲಿಟ್ಟಿದ್ದ ಚಿನ್ನಾಭರಣ ದೋಚಿ ಪರಾರಿಯಾಗಿªದ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಲಾಗಿದೆ. ಈತನ ಬಂಧನದಿಂದ ವಿವಿಧ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಗಳು ಪತ್ತೆಯಾಗಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಟೆಕಿ ಅತುಲ್‌ನಂತೆ ಪತ್ನಿ ಕಿರುಕುಳ ತಾಳದೆ ಕಾರ್ಮಿಕ ಆತ್ಮಹತ್ಯೆ
Theft Case: ರಿಯಲ್ ಎಸ್ಟೇಟ್ ಉದ್ಯಮಿ ಮನೆಗೆ ನುಗ್ಗಿ 50 ಲಕ್ಷ ಮೌಲ್ಯದ ಚಿನ್ನ ಕಳವು
Bengaluru: ಮದ್ಯಪಾನ, ಅತಿ ವೇಗದ ಚಾಲನೆ: 689 ಕೇಸ್, 1.33 ಲಕ್ಷ ರೂ. ದಂಡ
Bengaluru: ಪತ್ನಿ ಮೇಲಿನ ಕೋಪಕ್ಕೆ 4.5 ವರ್ಷದ ಮಗಳ ಮೇಲೆ ಲೈಂಗಿಕ ದೌರ್ಜನ್ಯ
ಮಾಲಿನ್ಯ ನಿಯಂತ್ರಣ ಮಂಡಳಿ ನೇಮಕಕ್ಕೆ ವಿದ್ಯಾರ್ಹತೆ ಸಡಿಲ: ಹೈಕೋರ್ಟ್‌ಗೆ ಅರ್ಜಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.