ಚಿನ್ನಾಭರಣ ದೋಚಿದ್ದವರ ಬಂಧನ

Team Udayavani, Jan 1, 2019, 6:42 AM IST

arrest2.jpg

ಬೆಂಗಳೂರು: ನಿವೃತ್ತ ಮಹಿಳಾ ಪೊಲೀಸ್‌ ಇನ್ಸ್‌ಪೆಕ್ಟರ್‌ ಶಾಂತಾ (76) ಅವರ ಬಾಯಿಗೆ ಬಟ್ಟೆ ಕಟ್ಟಿ, ಹಲ್ಲೆ ನಡೆಸಿ ಚಿನ್ನಾಭರಣ ಕದ್ದೊಯ್ದಿದ್ದ ಮಹಿಳೆ ಸೇರಿದಂತೆ ಮೂವರು ಆರೋಪಿಗಳನ್ನು ಚಂದ್ರಲೇಔಟ್‌ ಪೊಲೀಸರು ಬಂಧಿಸಿದ್ದಾರೆ.

ಬಿಸಿಸಿ ಲೇಔಟ್‌ ನಿವಾಸಿ ಹಸೀನಾ (38) ಬಾಪೂಜಿನಗರದ ಮೆಹಬೂಬ್‌ (36) ಪಾದರಾಯನಪುರದ ಇಮ್ರಾನ್‌ ಖಾನ್‌ (30) ಬಂಧಿತರು. ಆರೋಪಿಗಳಿಂದ ನಾಲ್ಕು ಲಕ್ಷ ರೂ. ಮೌಲ್ಯದ ಚಿನ್ನಾಭರಣ ಜಪ್ತಿ ಮಾಡಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿ ಹಸೀನಾ, ಆರ್‌ಪಿಸಿ ಲೇಔಟ್‌ನಲ್ಲಿ ಅಂಗಡಿ ಇಟ್ಟುಕೊಂಡಿದ್ದು ಕೆಲ ತಿಂಗಳ ಹಿಂದೆ ವ್ಯವಹಾರದಲ್ಲಿ ನಷ್ಟವುಂಟಾಗಿತ್ತು. ಸಮೀಪದಲ್ಲಿಯೇ ನಿವೃತ್ತ ಇನ್ಸ್‌ಪೆಕ್ಟರ್‌ ಶಾಂತಾ ಅವರ ಮನೆಯಿತ್ತು. ಚಿನ್ನಾಭರಣ ಧರಿಸಿ ಓಡಾಡುತ್ತಿದ್ದ ಶಾಂತಾ ಅವರನ್ನು ನೋಡಿದ್ದ ಹಸೀನಾ, ಅವರ ಬಳಿ ಇದ್ದ ಚಿನ್ನಾಭರಣ ದೋಚಲು ಸಂಚು ರೂಪಿಸಿ ತನ್ನ ಸಂಬಂಧಿಕರಾದ ಮೆಹಬೂಬ್‌ ಹಾಗೂ ಇಮ್ರಾನ್‌ ಖಾನ್‌ಗೆ ಈ ಕುರಿತು ತಿಳಿಸಿದ್ದಳು.

ಅದರಂತೆ ನವೆಂಬರ್‌ 11ರಂದು ಶಾಂತಾ ಅವರು ಒಬ್ಬರೇ ಮನೆಯಲ್ಲಿದ್ದಾಗ ಎಲೆಕ್ಟ್ರಿಶಿಯನ್‌ ಕೆಲಸದ ನೆಪದಲ್ಲಿ ಮನೆಗೆ ಬಂದಿದ್ದ ಮೆಹಬೂಬ್‌ ಹಾಗೂ ಇಮ್ರಾನ್‌, ಒಳಗಡೆಯಿಂದ ಬಾಗಿಲು ಹಾಕಿ ಶಾಂತಾ ಅವರು ಕಿರುಚಿಕೊಳ್ಳದಂತೆ ಅವರ ಬಾಯಿಯನ್ನು ಕಚೀಪ್‌ನಿಂದ ಕಟ್ಟಿ, ಮೈ ಮೇಲಿದ್ದ ಚಿನ್ನದ ಸರ ಸೇರಿ 155 ಗ್ರಾಂ. ಚಿನ್ನಾಭರಣ ಕಿತ್ತುಕೊಂಡು ಪರಾರಿಯಾಗಿದ್ದರು.

ಟಾಪ್ ನ್ಯೂಸ್

12-protest

Trasi: ಸಾಂಪ್ರದಾಯಿಕ ‌ಮೀನುಗಾರರಿಂದ ಬೃಹತ್ ಪ್ರತಿಭಟನೆ; ಗಂಟಿಹೊಳೆ,‌ ಗೋಪಾಲ ಪೂಜಾರಿ ಭಾಗಿ

Trump ಹೆಬ್ಬಯಕೆ: ಗ್ರೀನ್ ಲ್ಯಾಂಡ ಖರೀದಿಸಲು ಟ್ರಂಪ್ ಯಾಕೆ ಪ್ರಯತ್ನಿಸುತ್ತಿದ್ದಾರೆ?

Trump ಹೆಬ್ಬಯಕೆ: ಗ್ರೀನ್ ಲ್ಯಾಂಡ್ ಖರೀದಿಸಲು ಟ್ರಂಪ್ ಯಾಕೆ ಪ್ರಯತ್ನಿಸುತ್ತಿದ್ದಾರೆ?

Dense Fog: ದೆಹಲಿ-ಲಖನೌ ಹೆದ್ದಾರಿಯಲ್ಲಿ ಸರಣಿ ಅಪಘಾತ, ವಿಮಾನ, ರೈಲು ಸಂಚಾರದಲ್ಲಿ ವ್ಯತ್ಯಯ

Dense Fog: ದೆಹಲಿ-ಲಖನೌ ಹೆದ್ದಾರಿಯಲ್ಲಿ ಸರಣಿ ಅಪಘಾತ, ವಿಮಾನ, ರೈಲು ಸಂಚಾರದಲ್ಲಿ ವ್ಯತ್ಯಯ

After Kohli-Rohit, Jadeja’s place is also up for grabs: BCCI to take tough decision

ಕೊಹ್ಲಿ-ರೋಹಿತ್‌ ಬಳಿಕ ಜಡೇಜಾ ಸ್ಥಾನಕ್ಕೂ ಕುತ್ತು: ಕಠಿಣ ನಿರ್ಧಾರ ಕೈಗೊಂಡ ಬಿಸಿಸಿಐ

ಚಾಹಲ್‌ ಬಳಿಕ ಇದೀಗ ಮನೀಶ್‌ ಪಾಂಡೆ ವಿಚ್ಛೇದನ? ಏನಿದು ವರದಿ

Divorce: ಚಾಹಲ್‌ ಬಳಿಕ ಇದೀಗ ಮನೀಶ್‌ ಪಾಂಡೆ ವಿಚ್ಛೇದನ? ಏನಿದು ವರದಿ

ಸೊಸೆಯಾಗಿ ಬರಬೇಕಾಗಿದ್ದವಳನ್ನೇ ಮದುವೆಯಾದ ಅಪ್ಪ… ಬೇಸರದಿಂದ ಸನ್ಯಾಸಿಯಾಗಲು ಹೊರಟ ಮಗ

ಸೊಸೆಯಾಗಿ ಬರಬೇಕಾಗಿದ್ದವಳನ್ನೇ ಮದುವೆಯಾದ ಅಪ್ಪ… ಬೇಸರದಿಂದ ಸನ್ಯಾಸಿಯಾಗಲು ಹೊರಟ ಮಗ

ಅರಾಟೆ ಸೇತುವೆ: ಅಪಘಾತ ವಲಯ! ಬೆಳಕಿಲ್ಲ, ಸಿಗ್ನಲ್‌ ಲೈಟ್‌ ಉರಿಯುತ್ತಿಲ್ಲ!

ಅರಾಟೆ ಸೇತುವೆ: ಅಪಘಾತ ವಲಯ! ಬೆಳಕಿಲ್ಲ, ಸಿಗ್ನಲ್‌ ಲೈಟ್‌ ಉರಿಯುತ್ತಿಲ್ಲ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-kishor

BIFF:16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕಿಶೋರ್‌ ರಾಯಭಾರಿ

8-ather

EV ದ್ವಿಚಕ್ರ ವಾಹನ ಮಾರಾಟ: ಏಥರ್‌ ಸಂಸ್ಥೆ ಪಾಲು ಶೇ.25

7-aishwarya

Aishwarya Gowda ವಿರುದ್ದ ಬಲವಂತದ ಕ್ರಮ ಬೇಡ: ಪೊಲೀಸರಿಗೆ ಕೋರ್ಟ್‌ ಸೂಚನೆ

5-bng

Bengaluru: 7 ಮದುವೆ ಮುಚ್ಚಿಟ್ಟು 8ನೇ ಮದುವೆಯಾಗಿ ಪತಿಗೆ ವಂಚನೆ!

4-bng

Bengaluru: ಮಲಗಿದ ನಾಯಿ ಮೇಲೆ ಕಾರು ಹತ್ತಿಸಿದ ಚಾಲಕ!

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

12-protest

Trasi: ಸಾಂಪ್ರದಾಯಿಕ ‌ಮೀನುಗಾರರಿಂದ ಬೃಹತ್ ಪ್ರತಿಭಟನೆ; ಗಂಟಿಹೊಳೆ,‌ ಗೋಪಾಲ ಪೂಜಾರಿ ಭಾಗಿ

Trump ಹೆಬ್ಬಯಕೆ: ಗ್ರೀನ್ ಲ್ಯಾಂಡ ಖರೀದಿಸಲು ಟ್ರಂಪ್ ಯಾಕೆ ಪ್ರಯತ್ನಿಸುತ್ತಿದ್ದಾರೆ?

Trump ಹೆಬ್ಬಯಕೆ: ಗ್ರೀನ್ ಲ್ಯಾಂಡ್ ಖರೀದಿಸಲು ಟ್ರಂಪ್ ಯಾಕೆ ಪ್ರಯತ್ನಿಸುತ್ತಿದ್ದಾರೆ?

Dense Fog: ದೆಹಲಿ-ಲಖನೌ ಹೆದ್ದಾರಿಯಲ್ಲಿ ಸರಣಿ ಅಪಘಾತ, ವಿಮಾನ, ರೈಲು ಸಂಚಾರದಲ್ಲಿ ವ್ಯತ್ಯಯ

Dense Fog: ದೆಹಲಿ-ಲಖನೌ ಹೆದ್ದಾರಿಯಲ್ಲಿ ಸರಣಿ ಅಪಘಾತ, ವಿಮಾನ, ರೈಲು ಸಂಚಾರದಲ್ಲಿ ವ್ಯತ್ಯಯ

After Kohli-Rohit, Jadeja’s place is also up for grabs: BCCI to take tough decision

ಕೊಹ್ಲಿ-ರೋಹಿತ್‌ ಬಳಿಕ ಜಡೇಜಾ ಸ್ಥಾನಕ್ಕೂ ಕುತ್ತು: ಕಠಿಣ ನಿರ್ಧಾರ ಕೈಗೊಂಡ ಬಿಸಿಸಿಐ

11-alnavar

Alnavar: ಬೈಕ್- ಓಮಿನಿ ಅಪಘಾತ; ಬೈಕ್ ಸವಾರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.