ಪ್ರಶ್ನೆ ಪತ್ರಿಕೆ ಸೋರಿಕೆಮಾಡಿದವರ ಬಂಧಿಸಿ
Team Udayavani, Apr 5, 2018, 1:41 PM IST
ಬೆಂಗಳೂರು: ಕೇಂದ್ರ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ (ಸಿಬಿಎಸ್) 10 ಮತ್ತು 12ನೇ ತರಗತಿಯ ಪ್ರಶ್ನೆ ಪತ್ರಿಕೆ ಸೋರಿಕೆಯಲ್ಲಿ ಭಾಗಿಯಾಗಿರುವ ದುಷ್ಕರ್ಮಿಗಳನ್ನು ಕೂಡಲೇ ಬಂಧಿಸುವಂತೆ ಆಗ್ರಹಿಸಿ ಅಖೀಲ ಭಾರತೀಯ ವಿದ್ಯಾರ್ಥಿ ಪರಿಷತ್(ಎಬಿವಿಪಿ) ಕಾರ್ಯಕರ್ತರು ಬುಧವಾರ ನಗರದ ಮೈಸೂರು ಬ್ಯಾಂಕ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.
ಈ ವೇಳೆ ಮಾತನಾಡಿದ ಎಬಿವಿಪಿ ಬೆಂ.ಉತ್ತರ ವಿಭಾಗ ಸಂಘಟನಾ ಕಾರ್ಯದರ್ಶಿ ಜಯಪ್ರಕಾಶ್, ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಲಕ್ಷಾಂತರ ವಿದ್ಯಾರ್ಥಿಗಳು ಮತ್ತು ಅವರ ಪೋಷಕರಲ್ಲಿ ಗೊಂದಲ ಸೃಷ್ಟಿಯಾಗಿದೆ. ಇದಕ್ಕೆ ಕಾರಣರಾ ದವರನ್ನು ಕೂಡಲೇ ಬಂಧಿಸಬೇಕು. ಸಿಬಿಎಸ್‌ಇ ಮುಖ್ಯಸ್ಥರನ್ನು ವಜಾಗೊಳಿಸಿ ಉನ್ನತ ಮಟ್ಟದ ತನಿಖೆಗೆ ಆದೇಶಿಸಬೇಕು ಎಂದು ಆಗ್ರಹಿಸಿದರು.
ಎಬಿವಿಪಿ ಬೆಂಗಳೂರು ಮಹಾನಗರ ಕಾರ್ಯದರ್ಶಿ ಸೂರಜ್ ಪಂಡಿತ್, ಬೆಂಗಳೂರು ದಕ್ಷಿಣ ವಿಭಾಗ ಸಂಘಟನಾ ಕಾರ್ಯದರ್ಶಿ ಸುರ್ಜಿತ್, ಮಹೇಶ, ಪರಮೇಶ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಅಲ್ಲಮಪ್ರಭು ಸ್ವಾಮಿ ದೇಗುಲಕ್ಕೆ ಪುರಾತನ ಸ್ಮಾರಕ ಪಟ್ಟ: ತಜ್ಞರ ಸಮಿತಿ ರಚನೆಗೆ ಆದೇಶ
Bengaluru: ನ.17ಕ್ಕೆ ನವದುರ್ಗಾ ಲೇಖನ ಯಜ್ಞ, ವಾಗೀಶ್ವರೀ ಪೂಜೆ; ಪೂರ್ವಭಾವಿ ಸಭೆ
Bengaluru: ನಗರದ ಐಬಿಸ್ ಹೋಟೆಲ್‌ಗೆ ಬಾಂಬ್ ಬೆದರಿಕೆ; ಗ್ರಾಹಕರ ಆತಂಕ
Bengaluru: ಕುಡಿದು ಸ್ಕೂಲ್ ಬಸ್ ಓಡಿಸಿದ ಚಾಲಕರ ಲೈಸೆನ್ಸ್ ಅಮಾನತು
Bengaluru: ಬಸ್ ಚೇಸ್ ಮಾಡಿ ಡ್ರೈವರ್‌ಗೆ ಥಳಿಸಿದ್ದ ಆರೋಪಿ ಬಂಧನ
MUST WATCH
ಹೊಸ ಸೇರ್ಪಡೆ
Mangalore University: ಪದವಿ ವಿದ್ಯಾರ್ಥಿಗಳಿಗೆ ಶುಲ್ಕ ಏರಿಕೆಯ ಹೊರೆ!
Corrupts Hunt: ಏಕಕಾಲಕ್ಕೆ 37 ಕಡೆ ಲೋಕಾಯುಕ್ತ ದಾಳಿ; 22 ಕೋಟಿ ರೂ. ಅಕ್ರಮ ಆಸ್ತಿ ಪತ್ತೆ!
US ಅಧಿಕಾರಶಾಹಿ ಸ್ವಚ್ಛಗೊಳಿಸಲು ಮಸ್ಕ್, ವಿವೇಕ್ ರಾಮಸ್ವಾಮಿ ಆಯ್ಕೆ ಮಾಡಿದ ಟ್ರಂಪ್
Vote: ಶಿಗ್ಗಾಂವಿ, ಚನ್ನಪಟ್ಟಣ, ಸಂಡೂರು ಉಪಚುನಾವಣೆ: ಇಂದು ಮತದಾನ
Controversy: ಅಂಬೇಡ್ಕರ್ ಇಸ್ಲಾಂ ಸ್ವೀಕಾರ ವಿಚಾರ: ಖಾದ್ರಿ ಹೇಳಿಕೆಗೆ ಬಿಜೆಪಿ ಆಕ್ರೋಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.