ಕ್ರಿಕೆಟ್ ಬೆಟ್ಟಿಂಗ್ ಆರೋಪಿ ಬಂಧನ
Team Udayavani, Mar 31, 2019, 12:23 PM IST
ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ ನಡುವೆ ಮಾ.28ರಂದು ನಡೆದ ಐಪಿಎಲ್ ಟಿ-20 ಕ್ರಿಕೆಟ್ ಪಂದ್ಯದ ವೇಳೆ ಮೊಬೈಲ್ ಆ್ಯಪ್ ಮೂಲಕ ಬೆಟ್ಟಿಂಗ್ನಲ್ಲಿ ತೊಡಗಿದ್ದ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಲೊಟ್ಟೆಗೊಲ್ಲಹಳ್ಳಿ ನಿವಾಸಿ ಶೇಖ್ ಶಫಿ (32) ಬಂಧಿತ. ಆರೋಪಿಯಿಂದ ಬೆಟ್ಟಿಂಗ್ಗೆ ಹೂಡಿಕೆ ಮಾಡಿದ್ದ 2.5 ಲಕ್ಷ ರೂ. ನಗದು, 18 ಮೊಬೈಲ್ಗಳು, ಬೆಟ್ಟಿಂಗ್ ವಿವರ ದಾಖಲಿಸಿಕೊಂಡಿದ್ದ 93 ಚೀಟಿ ವಶಪಡಿಸಿಕೊಳ್ಳಲಾಗಿದೆ.
ಕೊಡಿಗೆಹಳ್ಳಿ ಠಾಣೆ ವ್ಯಾಪ್ತಿಯ ಲೊಟ್ಟೆಗೊಲ್ಲಹಳ್ಳಿಯ 16ನೇ ಕ್ರಾಸ್ನ ಜಲಗೇರಮ್ಮ ದೇವಾಲಯ ಸಮೀಪದ ಮನೆಯಲ್ಲಿದ್ದ ಆರೋಪಿ, ಪ್ರಮುಖ ಬುಕ್ಕಿಗಳ ಸೂಚನೆ ಮೇರೆಗೆ ದಂಧೆ ನಡೆಸುತ್ತಿದ್ದ.
ಮೊಬೈಲ್ ಆ್ಯಪ್ ಒಂದರ ಮೂಲಕ ಹಣ ಕಟ್ಟಿಸಿಕೊಂಡು ಬೆಟ್ಟಿಂಗ್ ಆಡುತ್ತಿದ್ದ. ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಲಾಗಿದೆ. ತಲೆಮರೆಸಿಕೊಂಡಿರುವ ಪ್ರಮುಖ ಬುಕ್ಕಿ ಮುಖೇಶ್ಗಾಗಿ ಹುಡುಕಾಟ ನಡೆಯುತ್ತಿದೆ ಎಂದು ಸಿಸಿಬಿ ಪೊಲೀಸರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Smart Bus Stan: ಕೋರಮಂಗಲದಲ್ಲಿ ಸ್ಮಾರ್ಟ್ ಬಸ್ ನಿಲ್ದಾಣ!
Bengaluru: ಇವಿ ಬೈಕ್ ಶೋರೂಮ್ನಲ್ಲಿ ಬೆಂಕಿ ಅವಘಡ; ಮಾಲೀಕ, ಮ್ಯಾನೇಜರ್ ಬಂಧನ, ಬಿಡುಗಡೆ
Bengaluru: ನಗರದಲ್ಲಿ ನಿಷೇಧಿತ ಕಲರ್ ಕಾಟನ್ ಕ್ಯಾಂಡಿ ತಯಾರಿಕಾ ಘಟಕ ಬಂದ್
Shobha Karandlaje: ಶೋಭಾ ಲೋಕಸಭಾ ಸದಸ್ಯತ್ವ ರದ್ದು ಕೋರಿ ಅರ್ಜಿ: ಡಿ.6ಕ್ಕೆ ವಿಚಾರಣೆ
Arrested: ನಕಲಿ ದಾಖಲೆ ನೀಡಿ ಟಿಡಿಎಸ್ ಪಡೆಯುತ್ತಿದ್ದ ಆರೋಪಿಯ ಬಂಧಿಸಿದ ಜಾರಿ ನಿರ್ದೇಶನಾಲಯ
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
Viral Photo: ಬಾಲಿವುಡ್ ನಟ ಆಮಿರ್ ಖಾನ್ ಭೇಟಿಯಾದ ಕಿಚ್ಚ ಸುದೀಪ್; ಫ್ಯಾನ್ಸ್ ಥ್ರಿಲ್
Russia ದಿಂದ ಉಕ್ರೇನ್ ಮೇಲೆ ICBM ದಾಳಿ; ನ್ಯೂಕ್ಲಿಯರ್ ದಾಳಿ ಉದ್ವಿಗ್ನತೆ ಹೆಚ್ಚಳ
IFFI 2024: ತಾಲಿಯಾ..ತಾಲಿಯಾ…ಜೋರ್ ದಾರ್ ತಾಲಿಯಾ..!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.