Arrested: ಅಶ್ಲೀಲ ವಿಡಿಯೋ, ಫೋಟೋ ತೋರಿಸುತ್ತಿದ್ದ ವಿದ್ಯಾರ್ಥಿ ಸೆರೆ
Team Udayavani, Jan 30, 2025, 10:44 AM IST


ಬೆಂಗಳೂರು: ಅಪ್ರಾಪ್ತ ವಿದ್ಯಾರ್ಥಿಗಳಿಗೆ ಅಶ್ಲೀಲ ವಿಡಿಯೋ ತೋರಿಸಿ ಲೈಂಗಿಕ ಕಿರುಕುಳ ನೀಡಿದ್ದ ನರ್ಸಿಂಗ್ ವಿದ್ಯಾರ್ಥಿ ಯನ್ನು ಕೆ.ಪಿ.ಅಗ್ರಹಾರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಪಶ್ಚಿಮ ಬಂಗಾಳ ಮೂಲದ ಬಿಕಾಸ್ (21) ಬಂಧಿತ.
ಆರೋಪಿಯು ಹಲವು ದಿನಗಳಿಂದ ಅಪ್ರಾಪ್ತ ವಿದ್ಯಾರ್ಥಿಗಳಿಗೆ ಅಶ್ಲೀಲ ವಿಡಿಯೋ ತೋರಿಸಿ ಲೈಂಗಿಕ ಕಿರುಕುಳ ನೀಡುತ್ತಿದ್ದ. ಈ ವಿಚಾರವನ್ನು ವಿದ್ಯಾರ್ಥಿಗಳು ಪೋಷಕರಿಗೆ ತಿಳಿಸಿದ್ದರು. ಹೀಗಾಗಿ ಪೋಷಕರು ಆರೋಪಿ ಬಿಕಾಸ್‌ನನ್ನು ಮಂಗಳವಾರ ರಾತ್ರಿ ಹಿಡಿದು ಥಳಿಸಿ ಕೆ.ಪಿ.ಅಗ್ರಹಾರ ಪೊಲೀಸ್ ಠಾಣೆಗೆ ಒಪ್ಪಿಸಿದ್ದಾರೆ.
ಈ ಸಂಬಂಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿರುವ ಪೊಲೀಸರು, ಆರೋಪಿ ಬಿಕಾಸ್‌ನನ್ನು ಬಂಧಿಸಿದ್ದಾರೆ. ಆರೋಪಿ ನರ್ಸಿಂಗ್ ವಿದ್ಯಾರ್ಥಿ: ಪಶ್ಚಿಮ ಬಂಗಾಳ ಮೂಲದ ಆರೋಪಿ ನಗರದ ಖಾಸಗಿ ನರ್ಸಿಂಗ್ ಕಾಲೇಜಿ ನಲ್ಲಿ 3ನೇ ವರ್ಷದ ನರ್ಸಿಂಗ್ ವ್ಯಾಸಂಗ ಮಾ ಡು ತ್ತಿ ದ್ದಾನೆ. ಕೆಲ ದಿನಗಳಿಂದ ಕೆ.ಪಿ.ಅಗ್ರಹಾರ ವ್ಯಾಪ್ತಿಯ ಅಂಗಡಿ ಬಳಿ ನಿಂತುಕೊಂಡು ರಸ್ತೆ ಯಲ್ಲಿ ಓಡಾಡುವ ಅಪ್ರಾಪ್ತ ವಿದ್ಯಾರ್ಥಿಗಳನ್ನು ಕರೆದು ಮೊಬೈಲ್‌ನಲ್ಲಿ ಅಶ್ಲೀಲ ಚಿತ್ರ, ವಿಡಿಯೋಗಳನ್ನು ತೋರಿ ಸುತ್ತಿದ್ದ. ಈತನ ವರ್ತನೆ ಬಗ್ಗೆ ಕೆಲ ವಿದ್ಯಾ ರ್ಥಿಗಳು ಪೋಷಕರಿಗೆ ತಿಳಿಸಿದ್ದರು. ಹೀಗಾಗಿ ಪೋಷಕರು ಆರೋಪಿ ಬರುವುದನ್ನೇ ಕಾಯ್ದು ಹಿಡಿದು ಧರ್ಮದೇಟು ನೀಡಿ ಪೊಲೀ ಸರಿಗೆ ಒಪ್ಪಿಸಿದ್ದಾರೆ. ಮತ್ತೂಂದೆಡೆ ಸಾರ್ವಜನಿಕವಾಗಿ ಆರೋಪಿ ಮೇಲೆ ಹಲ್ಲೆ ಮಾಡಿದ ಪೋಷಕರ ವಿರುದ್ಧ ದೂರು ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು


Bengaluru: ಠಾಣೆಗೆ ಸುಳ್ಳು ದೂರು ನೀಡಿದರೆ ಕಾನೂನು ಕ್ರಮ: ಬಿ.ದಯಾನಂದ್


Arrested: ಕಾನೂನು ಪದವಿ ಪ್ರಶ್ನೆಪತ್ರಿಕೆ ಸೋರಿಕೆ: ಮೂವರ ಸೆರೆ
Bengaluru: 10 ವರ್ಷ ತಲೆಮರೆಸಿಕೊಂಡಿದ್ದವ ಎಐ ಕ್ಯಾಮೆರಾದಿಂದಾಗಿ ಸೆರೆಸಿಕ್ಕ!


Arrested: ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ್ದ ಹಸು, ಕುರಿ ಕಳವು ಮಾಡಿದ್ದವರ ಬಂಧನ


Fare hike: ಮೆಟ್ರೋ ಕಡೆಗೆ ಮುಖ ಮಾಡದ 1 ಲಕ್ಷ ಪ್ರಯಾಣಿಕರು!!
MUST WATCH
ಹೊಸ ಸೇರ್ಪಡೆ
Belagavi: ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ಯಾಂಕರ್ ಪಲ್ಟಿಯಾಗಿ ಡಿಸೇಲ್ ರಸ್ತೆ ಪಾಲು



Bollywood Movie: ಕರಣ್ ಜೋಹರ್ ಸಿನಿಮಾದಲ್ಲಿ ಟಾಲಿವುಡ್ ಸ್ಟಾರ್ ವಿಜಯ್ ದೇವರಕೊಂಡ


Belekeri: ಬೇಲೆಕೇರಿ ಅದಿರು ನಾಪತ್ತೆ; ಶೀಘ್ರ ತೀರ್ಪು ಪ್ರಕಟ ಸಾಧ್ಯತೆ-ಆರೋಪಿಗಳಿಗೆ ಸಂಕಷ್ಟ



ಬೆಳಿಗ್ಗೆ 3 ಗಂಟೆಗೆ ಕೂಗಿ ನಿದ್ದೆ ಮಾಡಲು ಬಿಡದ ಕೋಳಿಯ ವಿರುದ್ಧವೇ ದೂರು ನೀಡಿದ ವ್ಯಕ್ತಿ



Push-Up: ಮೈ ಕೊಡವಿಕೊಂಡು ಎದ್ದು ನಿಲ್ಲಿಸುವ ಪುಶ್