ಮಕ್ಕಳಲ್ಲಿನ ಕಲೆಗೆ ಪ್ರೋತ್ಸಾಹ ಅಗತ್ಯ

Team Udayavani, Apr 11, 2019, 3:00 AM IST

Udayavani Kannada Newspaper

ಬೆಂಗಳೂರು: ಮಕ್ಕಳಿಗೆ ವಿದ್ಯಾಭ್ಯಾಸದೊಂದಿಗೆ ಅವರಲ್ಲಿ ಅಡಗಿರುವ ಪ್ರತಿಭೆ, ಕಲೆಗೂ ಪೋಷಕರು ಪ್ರೋತ್ಸಾಹ ನೀಡಬೇಕು ಎಂದು ಅಂಕಣಕಾರ ರಾಮನಾಥ್‌ ತಿಳಿಸಿದರು.

ಕಲಾಕದಂಬ ಆರ್ಟ್‌ ಸೆಂಟರ್‌ನಿಂದ ಮನೋರಂಜಿನಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾದ ಯಕ್ಷಗಾನ ಪ್ರದರ್ಶನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪಾರಂಪರಿಕ ಕಲೆಗಳಲ್ಲಿ ಒಂದಾದ ಯಕ್ಷಗಾನದ ಉನ್ನತಿಗಾಗಿ ಎಲ್ಲ ರೀತಿಯ ಪ್ರೋತ್ಸಾಹ ಅಗತ್ಯವಿದೆ.

ದಕ್ಷಿಣ ಕನ್ನಡಕ್ಕಷ್ಟೇ ಸೀಮಿತವಾಗಿದ್ದ ಈ ಯಕ್ಷಗಾನ ಇತ್ತೀಚಿಗೆ ನಾಡಿನಾದ್ಯಂತ ಪಸರಿಸುತ್ತಿದೆ. ಯಕ್ಷಗಾನ ಕಲಿಯುತ್ತಿರುವವರ ಸಂಖ್ಯೆಯೂ ಹೆಚ್ಚಾಗಿರುವುದು ಸಂತಸದ ಸಂಗತಿ ಎಂದರು.

ಮಕ್ಕಳ ಓದಿನ ಜತೆಗೆ ಅವರಲ್ಲಿ ಅಡಗಿರುವ ಪ್ರತಿಭೆಗೂ ಪೋಷಕರು ಪ್ರೋತ್ಸಾಹ ನೀಡಬೇಕು. ಆಗ ಎಲ್ಲ ಕಲೆಗಳು ಬೆಳೆದು ಶ್ರೀಮಂತವಾಗುತ್ತವೆ. ಮಕ್ಕಳಲ್ಲಿ ಯಕ್ಷಗಾನದ ಬಗ್ಗೆ ಆಸಕ್ತಿ ಮೂಡಿಸಿ ಅದರ ಪ್ರದರ್ಶನಕ್ಕೆ ಅವಕಾಶ ಕಲ್ಪಿಸಿರುವ ಕಲಾಕದಂಬ ಆರ್ಟ್‌ ಸೆಂಟರ್‌ನ ಕಾರ್ಯ ಶ್ಲಾಘನೀಯವಾದುದು ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಪ್ರೊ.ಎಂ.ಎ.ಹೆಗಡೆ ಕೃತಿ ಆಧಾರಿತ ಕುಶ ಲವರ ಶೌರ್ಯದ ಪ್ರಸಂಗವನ್ನು ಮಕ್ಕಳು ಅದ್ಭುತವಾಗಿ ಅಭಿನಯಿಸಿದರು. ಭಾಗವತ ಸುಬ್ರಾಯ ಹೆಬ್ಟಾರ್‌ ನಿರ್ದೇಶನದಲ್ಲಿ ಈ ಯಕ್ಷಗಾನ ಪ್ರದರ್ಶನ ಮೂಡಿ ಬಂದಿತ್ತು.

ಕಾರ್ಯಕ್ರಮದಲ್ಲಿ ಕರಬ ಪ್ರತಿಷ್ಠಾನದ ದೇವರಾಜ ಕರಬ, ಸಿದ್ದಿಗಣಪತಿ ದೇವಾಲಯದ ಸಮಿತಿಯ ಸತ್ಯನಾರಾಯಣ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ

Vijay Hazare Trophy: ಮಯಾಂಕ್‌ ಅಗರ್ವಾಲ್‌ ಶತಕದಾಟ; ಪಂಜಾಬ್‌ ಕೈನಿಂದ ಜಯ ಕಸಿದ ಕರ್ನಾಟಕ

Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ

Maulana Masood: 26/11‌ ದಾಳಿಯ ಮಾಸ್ಟರ್‌ ಮೈಂಡ್: ಭಯೋ*ತ್ಪಾದಕ ಮಸೂದ್‌ ಗೆ ಹೃದಯಾಘಾತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು

Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್‌

Arrested: ಸ್ನೇಹಿತನ ಹತ್ಯೆಗೈದಿದ್ದ ಆರೋಪಿ ಬಂಧನ

Toll fee: ಹೆಬ್ಬಾಳ-ಸಿಲ್ಕ್ ಬೋರ್ಡ್‌ ಸುರಂಗ ರಸ್ತೆ: ಕೇವಲ 18 ಕಿ.ಮೀ.ಗೆ 288 ರೂ. ಸುಂಕ?

3

Bengaluru: ಕ್ಯಾಬ್‌ ಡಿಕ್ಕಿ;ಬುಲೆಟ್‌ನಲ್ಲಿ ತೆರಳುತ್ತಿದ್ದ ಸಾಫ್ಟ್ವೇರ್‌ ಎಂಜಿನಿಯರ್‌ ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್‌ ಗಳು ಪತ್ತೆ

Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್‌ ಗಳು ಪತ್ತೆ

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ

ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.